6
  • Latest

4 ಗಂಟೆಗೆ ಮಲಗಿದವ 8ಗಂಟೆಗೆ ಶವವಾದ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

4 ಗಂಟೆಗೆ ಮಲಗಿದವ 8ಗಂಟೆಗೆ ಶವವಾದ!

AchyutKumar by AchyutKumar
in ಸ್ಥಳೀಯ

ಹಳಿಯಾಳ: ಪೆಂಟಿoಗ್ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದ ಮಾರುತಿ ಮಿಂಡೋಳಕರ್ (56) ಸಾವನಪ್ಪಿದ್ದಾರೆ.

ದುರ್ಗಾ ನಗರದಲ್ಲಿ ಮನೆ ಮಾಡಿಕೊಂಡಿದ್ದ ಮಾರುತಿ ಏಕಾಂಗಿಯಾಗಿ ವಾಸವಾಗಿದ್ದರು. ಹವ್ಯಾಸಕ್ಕಾಗಿ ಮದ್ಯ ಸೇವನೆಯ ಚಟ ಅಂಟಿಸಿಕೊoಡಿದ್ದರು. ಭಾನುವಾರ ಮಧ್ಯಾಹ್ನ 4 ಗಂಟೆಯ ಅವಧಿಯಲ್ಲಿ ಅವರು ಗುಡ್ನಾಪುರ ಗಲ್ಲಿಗೆ ತೆರಳಿದ್ದರು.

ಅಲ್ಲಿನ ಸುಭದ್ರಾ ಸಾವಂತ ಅವರ ಮನೆ ಮುಂದಿನ ಕಟ್ಟೆ ಮೇಲೆ ಮಲಗಿದ್ದರು. ರಾತ್ರಿ 8.30 ಕಳೆದರೂ ಅವರು ಮಲಗಿದ ಜಾಗದಿಂದ ಕದಲಲಿಲ್ಲ. ಮಾರುತಿ ಅವರನ್ನು ಎಬ್ಬಿಸಲು ಹೋದವರಿಗೆ ಅವರು ಅಲ್ಲಿಯೇ ಸಾವನಪ್ಪಿರುವ ವಿಷಯ ಗೊತ್ತಾಗಿದೆ. ಹೃದಯಘಾತದಿಂದ ಸಾವನಪ್ಪಿದ ಅನುಮಾನಗಳಿವೆ.

ಈ ಬಗ್ಗೆ ಗೋವಾದಲ್ಲಿ ವಾಸವಾಗಿದ್ದ ಅವರ ಸಂಬoಧಿ ದಿಯಾ ಪೆಡ್ನೇಕರ್ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ShareSendTweetShare
Previous Post

ಬೈಕಿಗೆ ಗುದ್ದಿದ ಕಾರು: ಯುವಕನಿಗೆ ಗಾಯ

Next Post

ಭಾಗ್ವತರ ಸೊಪ್ಪಿನ ಬೆಟ್ಟಕ್ಕೂ ಬೇರೆಯವರ ಹೆಸರು!

Next Post

ಭಾಗ್ವತರ ಸೊಪ್ಪಿನ ಬೆಟ್ಟಕ್ಕೂ ಬೇರೆಯವರ ಹೆಸರು!

ಅಪಘಾತದಿಂದ ಬೆಳಕಿಗೆ ಬಂದ ಅಕ್ರಮ!

ಗ್ರಾಮೀಣ ಕಲಾವಿದನಿಗೆ ಜಾನಪದ ಪ್ರಶಸ್ತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.