6
  • Latest

ಮನೆ ಬಿಟ್ಟು ಹೋಗುವಾಗ ಎಚ್ಚರ: ಮಹಿಳೆಯ ಬಂಗಾರ ಕಳ್ಳರ ಪಾಲು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಬಿಟ್ಟು ಹೋಗುವಾಗ ಎಚ್ಚರ: ಮಹಿಳೆಯ ಬಂಗಾರ ಕಳ್ಳರ ಪಾಲು!

AchyutKumar by AchyutKumar
in ಸ್ಥಳೀಯ

ಕಾರವಾರ: ಸದಾಶಿವಗಡದ ಮಹಾಮಹಿ ದೇವಸ್ಥಾನದ ಬಳಿ ಮನೆ ಮಾಡಿಕೊಂಡಿರುವ ಪೂರ್ವಿ ಶಿರೂಡಕರ್ (32) ಅವರ ಮನೆಯಲ್ಲಿನ ಬಂಗಾರದ ಆಭರಣಗಳು ಕಳ್ಳರ ಪಾಲಾಗಿದೆ.

ಪೂರ್ವಿ ವಿವೇಕ ಶಿರೂಡಕರ್ (32) ಅವರು ಅಕ್ಟೊಬರ್ 6ರಿಂದ 27ರವರೆಗೆ ಮನೆಯಲ್ಲಿರಲಿಲ್ಲ. ಈ ವೇಳೆ ಅವರ ಮನೆಗೆ ನುಗ್ಗಿದ ಕಳ್ಳರು ಬಂಗಾರದ ಲಕ್ಷ್ಮೀ  ಸರ,
ಚಿನ್ನದ ಚೈನ್, ಸಣ್ಣ ಮಕ್ಕಳ ಸರ, ಕೈ ಬಳೆ, ಉಂಗುರವನ್ನು ದೋಚಿ ಪರಾರಿಯಾಗಿದ್ದಾರೆ.

ಕಳ್ಳರ ಪತ್ತೆಗಾಗಿ ಅವರು ಸಾಕಷ್ಟು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಕಳ್ಳತನವಾದ ಆಭರಣಗಳು ಸಹ ಮರಳಿ ಸಿಕ್ಕಿಲ್ಲ. ಹೀಗಾಗಿ ನ 4ರಂದು ಒಟ್ಟು 3 ಲಕ್ಷ ರೂ ಬೆಲೆಯ ಆಭರಣಗಳು ಕಳ್ಳತನವಾಗಿರುವ ಬಗ್ಗೆ ಅವರು ಪೊಲೀಸ್ ದೂರು ನೀಡಿದ್ದಾರೆ.

#S News Digitel Advertisement: ಕಳ್ಳತನ ತಡೆಗೆ ಸಿಸಿ ಕ್ಯಾಮರಾ ಅಳವಡಿಸಿ. ಗುಣಮಟ್ಟದ ಸಿಸಿ ಕ್ಯಾಮರಾಗಳಿಗೆ ಇಲ್ಲಿ ಫೋನ್ ಮಾಡಿ:  8431314190 (ಟೆಕ್ ಬೈಟ್ ಐಟಿ ಸೆಲ್ಯುಶನ್ ಎಜನ್ಸಿ)

 

ShareSendTweetShare
Previous Post

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಕೊನೆ ಉಸಿರೆಳೆದ ಸರ್ಕಾರಿ ನೌಕರ

Next Post

ಸರಾಯಿ ನಶೆಯಲ್ಲಿ ವಿಷ ಸೇವನೆ: ವ್ಯಾಪಾರಿ ಸಾವು

Next Post

ಸರಾಯಿ ನಶೆಯಲ್ಲಿ ವಿಷ ಸೇವನೆ: ವ್ಯಾಪಾರಿ ಸಾವು

ಅಪಾಯವಿದ್ದರೂ ಎಚ್ಚೆತ್ತುಕೊಳ್ಳದ ಮಹಿಳಾ ಇಲಾಖೆ: ದೂರು

LIC ಕೇಳುವ ನೆಪ: ನೀರು ಕೊಟ್ಟ ಮಹಿಳೆಯ ಶಾಪ | ಸಿದ್ದಾಪುರದಲ್ಲಿ ನಿರ್ದೋಷಿ.. ಶಿರಸಿಯಲ್ಲಿ ಅಪರಾಧಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.