6
  • Latest

ಸಹೋದರರ ನಡುವೆ ಹುಳಿ ಹಿಂಡಿದವರಾರು? ಆಸ್ತಿಗಾಗಿ ತಾಯಿಗೆ ಹೊಡೆದ ಮಗ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಹೋದರರ ನಡುವೆ ಹುಳಿ ಹಿಂಡಿದವರಾರು? ಆಸ್ತಿಗಾಗಿ ತಾಯಿಗೆ ಹೊಡೆದ ಮಗ!

AchyutKumar by AchyutKumar
in ಸ್ಥಳೀಯ

ಮುಂಡಗೋಡು: ಇಂದೂರಿನ ಸಹೋದರರಾದ ಸಿದ್ದಯ್ಯ ಸುರಗಿಮಠ ಹಾಗೂ ಮೃತ್ಯುಂಜಯ ಸುರಗಿಮಠ ನಡುವೆ ಹೊಡೆದಾಟ ನಡೆದಿದೆ. ಈ ಹೊಡೆದಾಟ ತಪ್ಪಿಸಲು ಬಂದ ತಾಯಿ ಲಲಿತವ್ವ ಅವರನ್ನು ಮೃತ್ಯುಂಜಯ ಸುರಗಿಮಠ್ ನೆಲಕ್ಕೆ ಕೆಡವಿ ಹೊಡೆದಿದ್ದಾರೆ.

ಇಂದೂರು ಗ್ರಾಮದಲ್ಲಿ ಈ ಸಹೋದರರ ಹೆಸರಿನಲ್ಲಿ 4 ಎಕರೆ ಭೂಮಿಯಿದೆ. ಇಷ್ಟು ವರ್ಷಗಳ ಕಾಲ ಇಬ್ಬರು ಒಗ್ಗಟ್ಟಿನಿಂದ ಜೀವನ ನಡೆಸಿದ್ದರು. ಭೂಮಿಯಲ್ಲಿ ದುಡಿದು ಬಂದ ಆದಾಯದಿಂದ ಬದುಕುತ್ತಿದ್ದರು. ಆದರೆ, ಇದೀಗ ಮೃತ್ಯುಂಜಯ ಸುರಗಿಮಠ ಆಸ್ತಿಯಲ್ಲಿ ಭಾಗ ಕೇಳಿದ್ದು ಗಲಾಟೆಗೆ ಕಾರಣವಾಗಿದೆ.

ಸಿದ್ದಯ್ಯ ಶಾಂತಯ್ಯ ಸುರಗಿಮಠ ಹಾಗೂ ಮೃತ್ಯುಂಜಯ ಶಾಂತಯ್ಯ ಸುರಗಿಮಠ ಇಷ್ಟು ದಿನಗಳ ಕಾಲ ಒಂದೇ ಮನೆಯಲ್ಲಿ ವಾಸವಾಗಿದ್ದರು. ಪ್ರಸ್ತುತ ಮೃತ್ಯುಂಜಯ ಸುರಂಗಿಮಠ ಬೇರೆ ಮನೆ ಮಾಡುವ ಬಗ್ಗೆ ಮಾತನಾಡಿದನ್ನು ಸಿದ್ದಯ್ಯ ಸುರಂಗಿಮಠ ಸಹಿಸದ ಕಾರಣ ಹೊಡೆದಾಟ ನಡೆದಿದೆ.

ಇಬ್ಬರ ನಡುವೆ ಜಗಳ ನಡೆದಾಗ ಮೃತ್ಯುಂಜಯ ಅವರು ಮೊದಲು ಸಿದ್ದಯ್ಯ ಮೇಲೆ ಕೈ ಮಾಡಿದ್ದಾರೆ. ಇದನ್ನು ತಪ್ಪಿಸಲು ಬಂದ ತಾಯಿ ಲಲಿತವ್ವ ಮೇಲೆಯೂ ಮೃತ್ಯುಂಜಯ ಹಲ್ಲೆ ಮಾಡಿದ್ದಾರೆ. ಜೊತೆಗೆ ಇಬ್ಬರನ್ನು ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ ಬಗ್ಗೆ ಸಿದ್ದಯ್ಯ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಭಾಗ್ವತರ ಸೊಪ್ಪಿನ ಬೆಟ್ಟದಲ್ಲಿ ಅಧಿಕಾರಿಗಳ ಹುಡುಕಾಟ

Next Post

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಮಾಯ!

Next Post

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಮಾಯ!

ಹೆಸರಿಗೆ ಮೆಕಾನಿಕ್.. ಆದರೆ, ಬೈಕ್ ಓಡಿಸಲು ಬರಲ್ಲ!

ಹಗರಣಗಳಿಗೆ ಹೊಣೆ ಯಾರು? ನಾಗರಿಕನ ಪ್ರಶ್ನೆಗೆ ಬೇಕು ಉತ್ತರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.