6
  • Latest

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಮಾಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಮಾಯ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ದುರ್ಗಾಕೇರಿಯಲ್ಲಿ ಮನೆ ಮುಂದಿನ ಗೇಟ್ ಬಳಿ ನಿಲ್ಲಿಸಿಟ್ಟ ಸ್ಕೂಟರ್ ಕಳ್ಳತನವಾಗಿದೆ.

ದುರ್ಗಾಕೇರಿಯ ಗಣಪತಿ ಸತ್ಯನಾರಾಯಣ ಶೇಟ್ (30) ಅವರು ಟಿವಿಎಸ್ ಜುಪಿಟರ್ ಸ್ಕೂಟರ್ ಹೊಂದಿದ್ದರು. ಅಕ್ಟೊಬರ್ 27ರಂದು ರಾತ್ರಿ 9 ಗಂಟೆಗೆ ಅದನ್ನು ಮನೆ ಮುಂದಿನ ಗೇಟಿನ ಬಳಿ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಎದ್ದು ನೋಡಿದಾಗ ಅಲ್ಲಿ ಸ್ಕೂಟರ್ ಕಾಣಲಿಲ್ಲ.

ಅಂದಾಜು 70 ಸಾವಿರ ರೂ ಮೌಲ್ಯದ ಸ್ಕೂಟರ್ ಕಳೆದುಕೊಂಡ ಅವರು ಊರಿನ ಎಲ್ಲಾ ಕಡೆ ಅದರ ಹುಡುಕಾಟ ನಡೆಸಿದರು. 9 ದಿನಗಳ ಕಾಲ ಹುಡುಕಿದರೂ ಸ್ಕೂಟರ್ ಸುಳಿವು ಸಿಕ್ಕಿಲ್ಲ. ಹೀಗಾಗಿ ನ 5ರಂದು ಅವರು `ಕಳ್ಳನನ್ನು ಹುಡುಕಿ, ಸ್ಕೂಟರ್ ಮರಳಿಸಿ’ ಎಂದು ಕೇಳಿಕೊಂಡು ಪೊಲೀಸರ ಮೊರೆ ಹೋಗಿದ್ದಾರೆ.

#S News Digitel Advertisement: ಸುರಕ್ಷತೆಗಾಗಿ ಸಿಸಿ ಕ್ಯಾಮರಾ ಅಳವಡಿಸಿ. ಸಿಸಿ ಕ್ಯಾಮರಾ ಅಳವಡಿಸಲು ಇಲ್ಲಿ ಫೋನ್ ಮಾಡಿ: 8431314190 (ಟೆಕ್ ಬೈಟ್ ಐಟಿ ಸೆಲ್ಯುಶನ್ ಎಜನ್ಸಿ)

ShareSendTweetShare
Previous Post

ಸಹೋದರರ ನಡುವೆ ಹುಳಿ ಹಿಂಡಿದವರಾರು? ಆಸ್ತಿಗಾಗಿ ತಾಯಿಗೆ ಹೊಡೆದ ಮಗ!

Next Post

ಹೆಸರಿಗೆ ಮೆಕಾನಿಕ್.. ಆದರೆ, ಬೈಕ್ ಓಡಿಸಲು ಬರಲ್ಲ!

Next Post

ಹೆಸರಿಗೆ ಮೆಕಾನಿಕ್.. ಆದರೆ, ಬೈಕ್ ಓಡಿಸಲು ಬರಲ್ಲ!

ಹಗರಣಗಳಿಗೆ ಹೊಣೆ ಯಾರು? ನಾಗರಿಕನ ಪ್ರಶ್ನೆಗೆ ಬೇಕು ಉತ್ತರ

ಸರ್ಕಾರಿ ಕಚೇರಿಗೆ ರೈತನೇ ಒಡೆಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.