6
  • Latest

ಸರ್ಕಾರಿ ಕಚೇರಿಗೆ ರೈತನೇ ಒಡೆಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಕಚೇರಿಗೆ ರೈತನೇ ಒಡೆಯ!

AchyutKumar by AchyutKumar
in ಸ್ಥಳೀಯ

ಕುಮಟಾ: ಸರ್ಕಾರಿ ಯೋಜನೆಗೆ ಭೂಮಿ ಕೊಟ್ಟ ರೈತನಿಗೆ ಪರಿಹಾರ ನೀಡದ ಕಾರಣ ನ್ಯಾಯಾಲಯ ಕುಮಟಾ ಉಪವಿಭಾಗಾಧಿಕಾರಿ ಕಚೇರಿಯನ್ನು ಜಪ್ತು ಮಾಡಲು ಆದೇಶಿಸಿದೆ. ಈ ಹಿನ್ನಲೆ ಸಂತ್ರಸ್ತ ರೈತ ಉದಯ ಬಾಳಗಿ ನ್ಯಾಯಾಲಯದ ಸಿಬ್ಬಂದಿ ಜೊತೆ ತೆರಳಿ ಕಚೇರಿಯ ಕಂಪ್ಯುಟರ್ ಹಾಗೂ ಪೀಠೋಪಕರಣಗಳನ್ನು ಜಪ್ತು ಮಾಡಿದ್ದಾರೆ.

ಅಂಕೋಲಾ ತಾಲೂಕಿನ ಗುಂಡಬಾಳದಲ್ಲಿ ಉದಯ ಬಾಳಗಿ ಭೂಮಿ ಹೊಂದಿದ್ದರು. ಕುಡಿಯುವ ನೀರಿನ ಯೋಜನೆಗಾಗಿ 4 ಗುಂಟೆ ಕ್ಷೇತ್ರವನ್ನು ಅವರು ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದರು. ಆದರೆ, ಸರ್ಕಾರದಿಂದ ಅವರಿಗೆ ನ್ಯಾಯಯುತವಾದ ಪರಿಹಾರ ಸಿಕ್ಕಿರಲಿಲ್ಲ. ಈ ಹಿನ್ನಲೆ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಕುಮಟಾ ಜೆ ಎಂ ಎಫ್ ಸಿ ನ್ಯಾಯಾಲಯ ಉಪವಿಭಾಗಾಧಿಕಾರಿ ಕಚೇರಿಯನ್ನು ಜಪ್ತು ಮಾಡುವಂತೆ ಆದೇಶಿಸಿದೆ. ಈ ಹಿನ್ನಲೆ ಬುಧವಾರ ಕಚೇರಿಯ ಕಂಪ್ಯುಟರ್, ಪೀಠೋಪಕರಣ, ಜರಾಕ್ಸ ಯಂತ್ರ ಸೇರಿ ಹಲವು ವಸ್ತುಗಳನ್ನು ಜಪ್ತು ಮಾಡಲಾಗಿದೆ.

ShareSendTweetShare
Previous Post

ಹಗರಣಗಳಿಗೆ ಹೊಣೆ ಯಾರು? ನಾಗರಿಕನ ಪ್ರಶ್ನೆಗೆ ಬೇಕು ಉತ್ತರ

Next Post

ಪೊಲೀಸ್ ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

Next Post

ಪೊಲೀಸ್ ಕಾರಿಗೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

ಅಗ್ನಿ ಅನಾಹುತಕ್ಕೆ ಕರಕಲಾದ ಬಡ ಮಕ್ಕಳ ಮನೆ

SSLC ಪಾಸ್ ಆದವರಿಗೆ ಸುವರ್ಣ ಅವಕಾಶ: ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.