6
  • Latest

ಜಯ ಕರ್ನಾಟಕ | ಕಿರವತ್ತಿಯಲ್ಲಿ ಕನ್ನಡ ಕಲರವ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಯ ಕರ್ನಾಟಕ | ಕಿರವತ್ತಿಯಲ್ಲಿ ಕನ್ನಡ ಕಲರವ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸಿದ್ದಿ ಸಮುದಾಯದ ಡಮಾಮಿ, ಗೌಳಿ ಜನರ ಸಾಂಪ್ರದಾಯಿಕ ನೃತ್ಯದೊಂದಿಗೆ ಕಿರವತ್ತಿಯಲ್ಲಿ ಬುಧವಾರ ಕನ್ನಡ ಗಾಯನಗಳು ಮೊಳಗಿದ್ದವು. ಮಹಿಳೆಯರ ಡೊಳ್ಳು ಕುಣತದ ವೇಳೆ ನೆರೆದಿದ್ದ ಗಣ್ಯರು ಕುಣಿದು ಕುಪ್ಪಳಿಸಿದರು.

ಕನ್ನಡ ನಾಡು-ನುಡಿ ಸೇವೆಯಲ್ಲಿರುವ ಜಯ ಕರ್ನಾಟಕ ಸಂಘದವರು ಕಿರವತ್ತಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬುಧವಾರ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ನೂರಾರು ಜನ ಸಾಕ್ಷಿಯಾದರು. ಜಯಂತಿ ನಗರದಿಂದ ಹೊರಟ ಭುವನೇಶ್ವರಿ ಶೋಭಾಯಾತ್ರೆ ಕಣ್ಮನ ಸೆಳೆಯಿತು.

`ಗ್ರಾಮೀಣ ಪ್ರದೇಶದಲ್ಲಿಯೂ ಕನ್ನಡದ ಕಂಪು ಪ್ರಸರಿಸುವಲ್ಲಿ ಜಯ ಕರ್ನಾಟಕ ಸಂಘಟನೆ ಶ್ರಮಿಸುತ್ತಿದೆ’ ಎಂದು ಜಯ ಕರ್ನಾಟಕ ಸಂಘಟನೆ ಉಪಾಧ್ಯಕ್ಷ ಈಶಪ್ಪಣ್ಣ ನಾಯಕ ಹೇಳಿದರು. `ಕನ್ನಡದ ಮೇಲಿನ ಭಕ್ತಿಯೇ ಸಂಘಟನೆಯ ಶಕ್ತಿ’ ಎಂದು ಜಯ ಕರ್ನಾಟಕ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಕಾoತ ಚವ್ವಾಣ್ ಅಭಿಪ್ರಾಯಪಟ್ಟರು.

ನಿವೃತ್ತ ಸೈನಿಕರಾದ ಮೈಯ್ಯ ಪಾಟೀಲ ಹಾಗು ಆರ್ ಆರ್ ಫರ್ನಾಂಡಿಸ್ ಅವರನ್ನು ಸಂಘಟನೆ ತಾಲೂಕಾಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ಗೌರವಿಸಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಂಗಾಧರ ಲಮಾಣಿ ಅವರನ್ನು ಸನ್ಮಾನಿಸಿದರು. ಶಾಯಿನ್ ಮತ್ತು ಸುಮಂಗಲ ರೆಡ್ಡಿ ಪ್ರಾರ್ಥಿಸಿದರು, ಶಿಕ್ಷಕ ಗಂಗಾಧರ ಲಮಾಣಿ ಸ್ವಾಗತಿಸಿದರು.

ShareSendTweetShare
Previous Post

ಮಿಸಳ್ ಬಾಜಿ ಜೊತೆ ಮೊಸರು ವಡೆ | ಆಡಳಿತ ಆಯೋಗದ ಅಧ್ಯಕ್ಷರ ಬಾಯಲ್ಲಿ ನೀರುಣಿಸಿದ ತೆಳ್ಳವು ದೋಸೆ!

Next Post

ಆಸೆ ಪಟ್ಟಿದ್ದು ಹಂದಿ ಮಾಂಸ.. ಸಿಕ್ಕಿದ್ದು ಜೈಲು ಊಟ!

Next Post

ಆಸೆ ಪಟ್ಟಿದ್ದು ಹಂದಿ ಮಾಂಸ.. ಸಿಕ್ಕಿದ್ದು ಜೈಲು ಊಟ!

ಶಾಲೆಗೆ ಹೋಗುವ ವಿದ್ಯಾರ್ಥಿಗೆ ಅನ್ಯಾಯ: ಬಸ್ಸಿನಿಂದ ಹೊರದಬ್ಬಿ ಹೊಡೆದ ನಿರ್ವಾಹಕ!

ಬಡವರಿಗೆ ಅಲ್ಲ ಈ ದವಾಖಾನೆ: ಕಾಸಿದ್ದವರಿಗೆ ಮಾತ್ರ ಸರ್ಕಾರಿ ಆಸ್ಪತ್ರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.