6
  • Latest

ಹಬ್ಬುವಾಡ ಹೊಂಡ: ಸರಿಪಡಿಸದಿದ್ದರೆ ಹೋರಾಟ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಬ್ಬುವಾಡ ಹೊಂಡ: ಸರಿಪಡಿಸದಿದ್ದರೆ ಹೋರಾಟ!

AchyutKumar by AchyutKumar
in ಸ್ಥಳೀಯ

ಕಾರವಾರ: `ಕೈಗಾ ಅಣು ವಿದ್ಯುತ್ ಘಟಕ ಸಂಪರ್ಕಿಸುವ ಹಬ್ಬುವಾಡ ರಸ್ತೆ ಹೊಂಡಗಳಿoದ ಕೂಡಿದ್ದು, ಕಳೆದ 10 ವರ್ಷಗಳಿಂದ ರಸ್ತೆ ದುರಸ್ಥಿಗೆ ಒತ್ತಾಯಿಸಿದರೂ ಕ್ರಮವಾಗಿಲ್ಲ’ ಎಂದು ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ದಿಲೀಪ ಅರ್ಗೇಕರ ಅಸಮಧಾನ ವ್ಯಕ್ತಪಡಿಸಿದ್ದಾರೆ. `ಇನ್ನೂ ಒಂದು ವಾರದ ಒಳಗೆ ರಸ್ತೆ ಸರಿಪಡಿಸದೇ ಇದ್ದರೆ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

`ಮೊದಲಿನಿಂದಲೂ ಹಬ್ಬವಾಡ ರಸ್ತೆ ಅವ್ಯವಸ್ಥೆಗಳ ಆಗರವಾಗಿದೆ. ರೈಲ್ವೆ ನಿಲ್ದಾಣವನ್ನು ಸಂಪರ್ಕಿಸುವ ಈ ರಸ್ತೆಗೆ ನಾನಾ ಪ್ರದೇಶದ ಜನ ಬರುತ್ತಾರೆ. ಈ ರಸ್ತೆ ಸರಿ ಇಲ್ಲದಿರುವುದು ನಗರಕ್ಕೆ ಕಪ್ಪು ಚುಕ್ಕೆಯಾಗಿದ್ದು, ರಿಕ್ಷಾ ಚಾಲಕರು ಸಹ ರಸ್ತೆ ಸರಿಯಿಲ್ಲದ ಕಾರಣ ನೊಂದಿದ್ದಾರೆ’ ಎಂದವರು ವಿವರಿಸಿದರು.

`ಗುಣಮಟ್ಟದ ರಸ್ತೆ ನಿರ್ಮಾಣದ ಜೊತೆ ಈ ಭಾಗದ ವಿದ್ಯುತ್ ದೀಪಗಳನ್ನು ಸರಿಪಡಿಸಬೇಕು’ ಎಂದು ಸಂಘಟನೆಯ ರೋಷನ್ ಹರಿಕಂತ್ರ, ಸುದೇಶ್ ನಾಯ್ಕ್. ಸುನಿಲ್ ತಾಂಡೇಲ್, ಮೋಹನ್ ಉಳ್ಳೇಕರ್ ಆಗ್ರಹಿಸಿದರು.

ShareSendTweetShare
Previous Post

ಅಧಿಕೃತ ದೂರು ಒಂದೂ ಇಲ್ಲ: ಮೂಕ ಅರ್ಜಿಗಳೆ ಎಲ್ಲ!

Next Post

ಸವಣಗೇರಿ ಶಾಲೆಗೆ ಬಹುಮಾನಗಳ ಸುರಿಮಳೆ

Next Post

ಸವಣಗೇರಿ ಶಾಲೆಗೆ ಬಹುಮಾನಗಳ ಸುರಿಮಳೆ

ಬಾಡಿಗೆಯೂ ಇಲ್ಲ.. ತೆರಿಗೆಯೂ ಇಲ್ಲ: ಖಾಸಗಿ ಸಂಸ್ಥೆಗೆ ಪುಕ್ಕಟ್ಟೆ ಜಾಗ!

ಸರಾಯಿ ಮಾರಿ ಸಿಕ್ಕಿಬಿದ್ದ ಕಾರ್ತಿಕ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.