6
  • Latest

ಸರಾಯಿ ಮಾರಿ ಸಿಕ್ಕಿಬಿದ್ದ ಕಾರ್ತಿಕ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರಾಯಿ ಮಾರಿ ಸಿಕ್ಕಿಬಿದ್ದ ಕಾರ್ತಿಕ

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಮಾವಿನಕಟ್ಟಾದಲ್ಲಿ ಅಂಗಡಿ ಹೊಂದಿದ್ದ ಕಾರ್ತಿಕ ನಾಗಪ್ಪ ನಾಯ್ಕ (26) ತನ್ನ ಅಂಗಡಿ ಮುಂದೆ ಸರಾಯಿ ಸೇವನೆಗೆ ಅವಕಾಶ ನೀಡಿ ಸಿಕ್ಕಿಬಿದ್ದಿದ್ದು, ಪೊಲೀಸ್ ಪ್ರಕರಣ ದಾಖಲಾಗಿದೆ.

ನ 6ರ ಸಂಜೆ 5.15ಕ್ಕೆ ಕಾರ್ತಿಕ ನಾಯ್ಕರ ಅಂಗಡಿ ಮುಂದಿನ ಸ್ಥಳದಲ್ಲಿ ಕೆಲವರು ಮದ್ಯ ಸೇವನೆ ಮಾಡುತ್ತಿದ್ದರು. ಅವರಿಗೆ ಕಾರ್ತಿಕ ನಾಯ್ಕ ಸರಾಯಿ ಸರಬರಾಜು ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು.

ಪಿಎಸ್‌ಐ ಭರತಕುಮಾರ್ ಅಲ್ಲಿ ತೆರಳಿದಾಗ ಕಾರ್ತಿಕ ನಾಯ್ಕ ಬಳಿ ಸರಾಯಿ ಮಾರಾಟಕ್ಕೆ ಪಡೆದ ಅನುಮತಿ ಪತ್ರ ಇರಲಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಸರಾಯಿ ಸೇವನೆಗೆ ಅವಕಾಶ ನೀಡುವುದು ಅಪರಾಧ ಎಂದು ಆತನಿಗೆ ಅರಿವಿರಲಿಲ್ಲ.

ಅನಧಿಕೃತ ಸರಾಯಿ ಮಾರಾಟ ಹಾಗೂ ಸೇವನೆಗೆ ಅವಕಾಶ ನೀಡಿದ ಕಾರಣ ಆತನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಲ್ಲಿದ್ದ ವಸ್ತುಗಳನ್ನು ವಶಕ್ಕೆ ಪಡೆದರು.

ShareSendTweetShare
Previous Post

ಬಾಡಿಗೆಯೂ ಇಲ್ಲ.. ತೆರಿಗೆಯೂ ಇಲ್ಲ: ಖಾಸಗಿ ಸಂಸ್ಥೆಗೆ ಪುಕ್ಕಟ್ಟೆ ಜಾಗ!

Next Post

ಪುಣ್ಯಕೋಟಿಗೆ ಮರುಜೀವ: ರವೀಂದ್ರ ನಗರ ಹುಡುಗರಿಂದ ಪುಣ್ಯಕಾರ್ಯ!

Next Post

ಪುಣ್ಯಕೋಟಿಗೆ ಮರುಜೀವ: ರವೀಂದ್ರ ನಗರ ಹುಡುಗರಿಂದ ಪುಣ್ಯಕಾರ್ಯ!

ಮುರುಡೇಶ್ವರ | ಮತ್ತೊಂದು ಬಾಲ್‌ಪೆನ್ ವಶ!

ಲಾರಿಯಿಂದ ಒಮ್ಮೆಲೆ ಇಳಿದ: ಎದೆನೋವಿನಿಂದ ಸಾವನಪ್ಪಿದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.