6
  • Latest

ಅಗ್ನಿ ಆಕಸ್ಮಿಕ: ಹೊತ್ತಿ ಉರಿದ ಕೈಗಾ ಬಸ್ಸು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅಗ್ನಿ ಆಕಸ್ಮಿಕ: ಹೊತ್ತಿ ಉರಿದ ಕೈಗಾ ಬಸ್ಸು!

AchyutKumar by AchyutKumar
in ವಿಡಿಯೋ

ಕಾರವಾರ: ಕೈಗಾ ಅಣು ಘಟಕದಿಂದ ಹೊರಟ ಬಸ್ಸು ವಿರ್ಜೆ ಬಳಿ ಬೆಂಕಿಗೆ ಆಹುತಿಯಾಗಿದೆ. ಶುಕ್ರವಾರ ನಸುಕಿನ ವೇಳೆ ಬಸ್ಸು ಹೊತ್ತಿ ಉರಿದಿದೆ.

ಕೈಗಾ ಅಣು ಘಟಕಕ್ಕೆ ಉದ್ಯೋಗಿಗಳನ್ನು ಕರೆದೊಯ್ಯುವ ಖಾಸಗಿ ಸಂಸ್ಥೆಯ ಬಸ್ಸು ಇದಾಗಿತ್ತು. ಅಗ್ನಿ ಅವಘಡದ ವೇಳೆ ಬಸ್ಸಿನಲ್ಲಿ ಚಾಲಕ ಸೇರಿ ಮೂರು ಜನ ಮಾತ್ರ ಇದ್ದರು. ಹೊಗೆ ಕಾಣಿಸಿಕೊಂಡ ಕೂಡಲೇ ಅವರೆಲ್ಲರೂ ಬಸ್ಸಿನಿಂದ ಇಳಿದು ಜೀವ ಉಳಿಸಿಕೊಂಡಿದ್ದಾರೆ.

ಗುರುವಾರ ರಾತ್ರಿ ಕೈಗಾ ಅಣು ವಿದ್ಯುತ್ ಘಟಕದಲ್ಲಿ ತಂಗಿದ್ದ ಬಸ್ಸು ಶುಕ್ರವಾರ ಬೆಳಗ್ಗೆ ಉದ್ಯೋಗಿಗಳನ್ನು ಕರೆತರಲು ಟೌನ್‌ಶಿಪ್ ಕಡೆ ಹೊರಟಿತ್ತು. ಬೆಳಗ್ಗೆ 5.10ರ ವೇಳೆಗೆ ಬಸ್ಸು ವಿರ್ಜೆ ತಲುಪಿತ್ತು. ಆಗ ಬಸ್ಸಿನಿಂದ ಹೊಗೆ ಬರುತ್ತಿರುವುದನ್ನು ಚಾಲಕ ಗಮನಿಸಿದ್ದು, ಬಸ್ಸಿನಿಂದ ಇಳಿದು ತಪಾಸಣೆ ನಡೆಸಿದರು. ಕೆಲವೇ ನಿಮಿಷಗಳಲ್ಲಿ ಇಡೀ ಬಸ್ಸು ಅಗ್ನಿಗೆ ಆಹುತಿಯಾಯಿತು. ತಕ್ಷಣ ಬಸ್ಸಿನಲ್ಲಿದ್ದವರು ಅಗ್ನಿಶಾಮಕ ಸಿಬ್ಬಂದಿಗೆ ಫೋನ್ ಮಾಡಿದರು.

ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರೊಳಗೆ ಬಸ್ಸು ಭಾಗಷಃ ಸುಟ್ಟು ಕರಕಲಾಗಿತ್ತು. ಅದಾಗಿಯೂ ಅಗ್ನಿಶಾಮಕ ಸಿಬ್ಬಂದಿ ಹೊತ್ತಿ ಉರಿಯುತ್ತಿದ್ದ ಬೆಂಕಿ ಆರಿಸಿದರು. ಪ್ರಾಥಮಿಕ ಮಾಹಿತಿ ಪ್ರಕಾರ ವಿಕಾಸ ಟ್ರಾವೆಲ್ಸ ಎಂಬ ಕಂಪನಿಗೆ ಸೇರಿದ ಬಸ್ಸು ಇದಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಅವಘಡಕ್ಕೆ ಸ್ಪಷ್ಟ ಕಾರಣವೂ ಗೊತ್ತಾಗಿಲ್ಲ.

ನಸುಕಿನ ವೇಳೆ ಬಸ್ಸಿಗೆ ಬೆಂಕಿ ಹತ್ತಿ ಉರಿದ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಕಳವಳಕ್ಕೆ ಕಾರಣವಾದ ವೈದ್ಯ ವರದಿ: ಸಾವಿರ ಸಂಖ್ಯೆಯ ಮಕ್ಕಳಿಗೆ ಹೃದಯ ಸಮಸ್ಯೆ!

Next Post

AC ಬಳಸೋರು ಅವರು.. ಬಿಲ್ ತುಂಬೋರು ಇವರು!

Next Post

AC ಬಳಸೋರು ಅವರು.. ಬಿಲ್ ತುಂಬೋರು ಇವರು!

ಬೆಂಗಳೂರಿಗೆ ಬರುವ ನಾಯಕರಿಗೆ ಗ್ರೀನ್ ಕಾರ್ಡ!

ಭರತನಾಟ್ಯ ಪ್ರವೇಶಕ್ಕೆ 25 ವಸಂತ: ಪ್ರವೇಶ ಉಚಿತ.. ಮನರಂಜನೆ ಖಚಿತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.