6
  • Latest

ಬೈಕ್’ಗೆ ಗುದ್ದಿ ಪರಾರಿಯಾದ ಲಾರಿ ಚಾಲಕ

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಬೈಕ್’ಗೆ ಗುದ್ದಿ ಪರಾರಿಯಾದ ಲಾರಿ ಚಾಲಕ

AchyutKumar by AchyutKumar
November 8, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಬೈಕ್ ಓಡಿಸಿಕೊಂಡು ಹೋಗುತ್ತಿದ್ದ ವಿಘ್ನೇಶ್ ಮುಕ್ರಿ (19) ಅವರಿಗೆ ಅಪರಿಚಿತ ಲಾರಿ ಗುದ್ದಿದೆ.

Advertisement. Scroll to continue reading.
ADVERTISEMENT

ಹಂದಿಗೋಣದ ವಿಘ್ನೇಶ ನಾಗೇಶ ಮುಕ್ರಿ (19) ಗುರುವಾರ ಮಧ್ಯಾಹ್ನ ತಮ್ಮ ಊರಿನಿಂದ ಕುಮಟಾ ಕಡೆ ಬೈಕ್ ಓಡಿಸುತ್ತಿದ್ದರು. ಮಂಗಳೂರಿನಿAದ ಕುಮಟಾ ಕಡೆ ಹೊರಟಿದ್ದ ಲಾರಿ ಅಳ್ವೆಕೊಡಿ ಬಳಿ ಅವರಿಗೆ ಡಿಕ್ಕಿಯಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಪರಿಣಾಮ ವಿಘ್ನೇಶ್ ಅವರ ತಲೆಗೆ ಭಾರೀ ಪ್ರಮಾಣದಲ್ಲಿ ಪೆಟ್ಟಾಗಿದೆ. ಅಪಘಾತದ ನಂತರ ಲಾರಿ ಚಾಲಕ ಲಾರಿ ಜೊತೆ ಪರಾರಿಯಾಗಿದ್ದು, ಆತನ ಹುಡುಕಾಟ ಮುಂದುವರೆದಿದೆ. ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಗನಿಗೆ ಲಾರಿ ಗುದ್ದಿದ ಚಾಲಕನನ್ನು ಹಿಡಿದು ಶಿಕ್ಷಿಸುವಂತೆ ಸುಮಾ ನಾಗೇಶ ಮುಕ್ರಿ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಭರತನಾಟ್ಯ ಪ್ರವೇಶಕ್ಕೆ 25 ವಸಂತ: ಪ್ರವೇಶ ಉಚಿತ.. ಮನರಂಜನೆ ಖಚಿತ!

Next Post

ಕಳ್ಳರ ಕೈಗೆ ಕೀ ಕೊಟ್ಟ ಶಿಕ್ಷಕಿ: ಶಾಲೆಗೆ ಹೋಗಿ ಬರುವುದರೊಳಗೆ ಚಿನ್ನ ಕಳವು!

Next Post

ಕಳ್ಳರ ಕೈಗೆ ಕೀ ಕೊಟ್ಟ ಶಿಕ್ಷಕಿ: ಶಾಲೆಗೆ ಹೋಗಿ ಬರುವುದರೊಳಗೆ ಚಿನ್ನ ಕಳವು!

ಬೈಕಿಗೆ ಗುದ್ದಿದ ಬೈಕು: ಸವಾರ ಸಾವು

ಕಾರವಾರ | ಸಮುದ್ರ ಸಂಚಾರ ನಡೆಸಿದ ರಾಷ್ಟ್ರಪತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page