6
  • Latest

ಮದ್ಯದ ನಶೆ.. ಮಾನಸಿಕ ನೋವು: ಬಾವಿಗೆ ಹಾರಿ ಜೀವಬಿಟ್ಟ ಕೂಲಿಯಾಳು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯದ ನಶೆ.. ಮಾನಸಿಕ ನೋವು: ಬಾವಿಗೆ ಹಾರಿ ಜೀವಬಿಟ್ಟ ಕೂಲಿಯಾಳು!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ತಮ್ಮಯ್ಯ ಕುಣಬಿ (54) ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಪರೀತ ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊoಡಿದ್ದ ತಮ್ಮಯ್ಯ ಕೆರಗು ಕುಣಬಿ (54) ಈಚೆಗೆ ಮಾನಸಿಕವಾಗಿ ಸಹ ಅವರು ಕುಗ್ಗಿದ್ದು, ಸದಾ ಕೊರಗುತ್ತಿದ್ದರು. ಶುಕ್ರವಾರ ಸಂಜೆ 4 ಗಂಟೆಯಿoದ ಅವರು ಕಾಣೆಯಾಗಿದ್ದರು. ರಾತ್ರಿಯಿಡೀ ಅವರ ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ.

ಶನಿವಾರ ಮಧ್ಯಾಹ್ನ 12 ಗಂಟೆಗೆ ಅವರ ಶವ ಬಾವಿಯಲ್ಲಿ ಸಿಕ್ಕಿದೆ. ಮಾನಸಿಕ ನೋವು ಅನುಭವಿಸುತ್ತಿದ್ದ ಅವರು ತಮ್ಮ ಯಾತನೆ ಸಹಿಸಿಕೊಳ್ಳಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಅವರ ಅಳಿಯ ನಿರಕ್ಲು ಬಳಿಯ ಮಾಹಬಲೇಶ್ವರ ನಾರಾಯಣ ಕುಣಬಿ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

 

ShareSendTweetShare
Previous Post

ಬೈಕಿಗೆ ಗುದ್ದಿದ ಜೀಪು: ಇಬ್ಬರಿಗೆ ಗಾಯ

Next Post

ಆನೆ ಓಡಿಸಲು ಡ್ರೋನ್ ಕಾರ್ಯಾಚರಣೆ!

Next Post

ಆನೆ ಓಡಿಸಲು ಡ್ರೋನ್ ಕಾರ್ಯಾಚರಣೆ!

ಸತ್ತವರ ಕುಟುಂಬಕ್ಕೆ ಸಾಂತ್ವಾನ: ವೈದ್ಯರಿಗೆ ಬೆಂಬಲ | ಬಾಣಂತಿ ಶವದ ಮುಂದೆ ರಾಜಕೀಯ!

ಹಿಂದೂ - ಮುಸ್ಲಿಂ ಕಚ್ಚಾಟ: ಪೊಲೀಸರಿಗೆ `ಧರ್ಮ' ಸಂಕಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.