6
  • Latest
ಗಣೇಶ ಉತ್ಸವ: ನಿಮ್ಮೂರಿನಲ್ಲಿ ಲಕ್ಕಿ ಡ್ರಾ – ಬಹುಮಾನ ಇದ್ದರೆ ಇಲ್ಲಿ ತಿಳಿಸಿ…

ರೈತರ ಬಾಯಿಗೆ ಸಕ್ಕರೆ: ಕಬ್ಬು ಬೆಳೆಗಾರರಿಗೆ ಖುಷಿ ಸುದ್ದಿ ಕೊಟ್ಟ ಜಿಲ್ಲಾಧಿಕಾರಿ!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ರೈತರ ಬಾಯಿಗೆ ಸಕ್ಕರೆ: ಕಬ್ಬು ಬೆಳೆಗಾರರಿಗೆ ಖುಷಿ ಸುದ್ದಿ ಕೊಟ್ಟ ಜಿಲ್ಲಾಧಿಕಾರಿ!

AchyutKumar by AchyutKumar
November 11, 2024
in ಸ್ಥಳೀಯ
advt advt advt
ADVERTISEMENT

ಹಳಿಯಾಳ: ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಇಬ್ಬರಿಗೂ ಅನ್ಯಾಯವಾಗದಂತೆ ಸಮತೋಲನದ ನಿರ್ಣಯ ಕೈಗೊಂಡಿದ್ದಾರೆ.

ADVERTISEMENT

2023-24ರ ಅವಧಿಯಲ್ಲಿ ಪ್ರತಿ ಟನ್ ಕಬ್ಬಿಗೆ ರೈತರಿಗೆ 3678ರೂ ನೀಡಬೇಕು ಎಂದು ಸರ್ಕಾರ ಸೂಚಿಸಿತ್ತು. ಕಾರ್ಖಾನೆಯವರು ಕಟಾವು ಹಾಗೂ ಸಾಗಾಣಿಕಾ ವೆಚ್ಚ ಕಳೆದು 2826ರೂ ಪಾವತಿಸುತ್ತಿದ್ದರು. ಈ ವರ್ಷಕ್ಕೆ ಪ್ರತಿ ಟನ್ ಕಬ್ಬಿಗೆ 3685ರೂ ಪಾವತಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕಾರ್ಖಾನೆಯವರಿಗೆ ಸೂಚಿಸಿದ್ದು, ಕಟಾವು ಹಾಗೂ ಸಾಕಾಣಿಕಾ ವೆಚ್ಚ ಕಳೆದು 2975ರೂ ಪಾವತಿಸಲು ಕಾರ್ಖಾನೆಯವರು ಒಪ್ಪಿಕೊಂಡರು. ಇದರಿಂದ ಕಳೆದ ವರ್ಷಕ್ಕಿಂತ ಹೆಚ್ಚಿನ ಮೊತ್ತ ರೈತರಿಗೆ ಸಿಗಲದೆ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಪ್ಯಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಕಟಾವಣೆ ಮಾಡಿದ ಕಬ್ಬಿನ ತೂಕ ಹಾಗೂ ಇಳುವರಿ ಪರಿಶೀಲನೆಗೆ ತಹಶೀಲ್ದಾರ್ ಹಾಗೂ ರೈತ ಮುಖಂಡರ ಸಮ್ಮುಖದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯವರು ಕಾರ್ಖಾನೆಗೆ ಭೇಟಿ ನೀಡಿ ತೂಕ ಹಾಗೂ ಇಳುವರಿ ಪರಿಶೀಲನೆಯ ಹೊಣೆ ಹೊತ್ತಿದ್ದಾರೆ. ಪ್ಯಾರಿ ಕಾರ್ಖಾನೆ ಪ್ರತಿನಿಧಿಗಳು ಸಹ ಕಬ್ಬು ಕಟಾವಣೆ ಮಾಡುವ ಗ್ರಾಮವಾರು ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ಈ ಬಗ್ಗೆ `ಗ್ರಾ ಪಂ ಕಚೇರಿಯಲ್ಲಿ ಸಹ ಪ್ರಚಾರ ಮಾಡಬೇಕು’ ಎಂದು ಸೂಚಿಸಲಾಗಿದೆ. `ಕಬ್ಬು ಕಟಾವು ಮಾಡುವ ಪ್ರಕ್ರಿಯೆಯನ್ನು ಪ್ಯಾರಿ ಕಾರ್ಖಾನೆಯವರು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.

`ಕಬ್ಬು ಕಟಾವು ಮಾಡದೇ ಲಾಗಣಿ/ಭಕ್ಷಿಸು ಪಡೆದು ರೈತರಿಗೆ ಗೊಂದಲ ಮಾಡಿದರೆ ಕಾನೂನು ಕ್ರಮ ಅನಿವಾರ್ಯ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕಾರ್ಖಾನೆಯವರಿಗೆ ಎಚ್ಚರಿಕೆ ನೀಡಿದರು. `ತೂಕ ಅಳತೆಯ ಬಗ್ಗೆ ರೈತರಿಗೆ ಎಸ್‌ಎಂಎಸ್ ಮೂಲಕವೂ ಮಾಹಿತಿ ಸಿಗಬೇಕು. ಎಲ್ಲದಕ್ಕೂ ರಸೀದಿ ನೀಡಬೇಕು’ ಎಂದು ಸಹ ಹೇಳಿದರು.

ShareSendTweetShare
ADVERTISEMENT
Previous Post

ಪೊಲೀಸ್ ಅಧೀಕ್ಷಕರಿಂದಲೂ ಸತ್ಯ ಶೋಧನೆ: ಅದು ಕಳ್ಳ ಪಕ್ಷಿ ಅಲ್ಲ.. ಒಳ್ಳೆಯ ಹಕ್ಕಿ!

Next Post

ಸೊರಬದಿಂದ ಬಂದವಳು ಶಿರಸಿಯಲ್ಲಿ ಸತ್ತಳು!

Next Post

ಸೊರಬದಿಂದ ಬಂದವಳು ಶಿರಸಿಯಲ್ಲಿ ಸತ್ತಳು!

ಮನೆ ಮುರಿದ ಕಳ್ಳರಿಗೆ ಜೈಲು | ಎಗ್‌ರೈಸ್ ಅರ್ಜುನನಿಗೆ ಸಿಕ್ಕಿದ ನ್ಯಾಯ

ಮಲೆನಾಡಿನ ಅರಣ್ಯ ವಕ್ಟ್ ಆಸ್ತಿಯಾಗಿದ್ದು ಹೇಗೆ?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.