6
  • Latest

ದನಕ್ಕೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದನಕ್ಕೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಮುರುಡೇಶ್ವರದಿಂದ ಹೊನ್ನಾವರ ಕಡೆ ಚಲಿಸುತ್ತಿದ್ದ ಬೈಕಿಗೆ ದನ ಡಿಕ್ಕಿಯಾಗಿದ್ದು, ಬೈಕಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.

ನ 10ರ ಸಂಜೆ 6.30ಕ್ಕೆ ಬಂದರ್ ರೋಡಿನ ಫೈಜಲ್ ರೆಹಮಾನ್ ಶೇಖ್ ಎಂಬಾತರು ಶೇಖ್ ಹೈದರ್ ಮಹಮದ್ ರಫಿಕ್ ಎಂಬಾತರನ್ನು ಬೈಕಿನಲ್ಲಿ ಕೂರಿಸಿಕೊಂಡು ಹೊರಟಿದ್ದರು. ಹೆದ್ದಾರಿಯಲ್ಲಿ ದನ ದಾಡುತ್ತಿದ್ದು, ವೇಗದಲ್ಲಿದ್ದ ಬೈಕನ್ನು ಫೈಜಲ್ ಬಳಿ ನಿಯಂತ್ರಿಸಲು ಆಗಲಿಲ್ಲ.

ಹೀಗಾಗಿ ದನಕ್ಕೆ ಬೈಕ್ ಗುದ್ದಿದ ರಭಸಕ್ಕೆ ಬೈಕಿನಲ್ಲಿದ್ದ ಇಬ್ಬರೂ ನೆಲಕ್ಕೆ ಅಪ್ಪಳಿಸಿದರು. ಇದರಿಂದ ಹೈದರ್ ಮಹಮದ್ ಅವರ ತಲೆಗೆ ಪೆಟ್ಟಾಗಿದೆ. ಇಬ್ಬರಿಗೂ ಬುಜ ಹಾಗೂ ಕಾಲಿಗೆ ಗಾಯವಾಗಿದೆ.

ShareSendTweetShare
Previous Post

ಪ ಪಂ ಉಪಚುನಾವಣೆಗೆ ಜೆಸಿಬಿ ಆಪರೇಟರ್!

Next Post

ಕಿಡ್ನಿ ವೈಫಲ್ಯ: ನೋವುಂಡ ವ್ಯಕ್ತಿ ಆತ್ಮಹತ್ಯೆ

Next Post

ಕಿಡ್ನಿ ವೈಫಲ್ಯ: ನೋವುಂಡ ವ್ಯಕ್ತಿ ಆತ್ಮಹತ್ಯೆ

ಒಂದು ಗುಂಡು - ತಲೆ ಎರಡು ತುಂಡು | ಕರ್ತವ್ಯನಿರತ ಯೋಧ ಆತ್ಮಹತ್ಯೆ!

ಆತ್ಮಹತ್ಯೆಗೆ ಶರಣಾದ ವ್ಯಸನಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.