6
  • Latest

ಪ ಪಂ ಉಪಚುನಾವಣೆ: ಉಮೇದುದಾರಿಕೆ ಸಲ್ಲಿಸಿದ ಹೊಟೇಲ್ ಸಪ್ಲಾಯರ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ ಪಂ ಉಪಚುನಾವಣೆ: ಉಮೇದುದಾರಿಕೆ ಸಲ್ಲಿಸಿದ ಹೊಟೇಲ್ ಸಪ್ಲಾಯರ್!

AchyutKumar by AchyutKumar
November 11, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಪಟ್ಟಣ ಪಂಚಾಯತದ ಸದಸ್ಯತ್ವ ಆಯ್ಕೆ ಬಯಸಿ ಹೊಟೇಲ್ ಕಾರ್ಮಿಕ ಗುರು ಗೋಸಾವಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿರುವ ಅವರು ನೂರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ನಡೆಸಿ ತಮ್ಮ ಉಮೇದುದಾರಿಕೆ ಸಲ್ಲಿಸಿದರು.

ಗುರು ಶಂಕರ್ ಗೋಸಾವಿ ಅವರು ನಗರದ ಹೊಟೇಲ್’ವೊಂದರಲ್ಲಿ ಸಪ್ಲಾಯರ್ ಆಗಿ ಕೆಲಸ ಮಾಡುತ್ತಾರೆ. ಅತ್ಯಂತ ಶ್ರಮಜೀವಿಯಾದ ಅವರು ಮೊದಲಿನಿಂದಲೂ ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ. ಗೋಸಾವಿಗಲ್ಲಿಯ ಮತದಾರರ ಸಮೀಕ್ಷೆ ನಡೆಸಿದ ಕಾಂಗ್ರೆಸ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.

Advertisement. Scroll to continue reading.
ADVERTISEMENT
ADVERTISEMENT

ಈ ಹಿಂದೆ ಈ ಭಾಗದ ಪ್ರತಿನಿಧಿಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಪ್ರಶಾಂತ ತಳವಾರ್ ಆಯ್ಕೆಯಾಗಿದ್ದರು. ಅನಾರೋಗ್ಯದಿಂದ ಅವರು ನಿಧನರಾದ ಹಿನ್ನಲೆ ಮರುಚುನಾವಣೆ ನಡೆಯುತ್ತಿದ್ದು, ಈ ಬಾರಿಯೂ ಕಾಂಗ್ರೆಸ್ ಆಯ್ಕೆಯಾಗುವ ಬಗ್ಗೆ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು. `ಸರಳ, ನಿಷ್ಠಾವಂತ ಕಾರ್ಯಕರ್ತನಿಗೆ ಅವಕಾಶ ನೀಡಿದ್ದರಿಂದ ಶಂಕರ್ ಗೋಸಾವಿ ಅವರ ಗೆಲುವು ಖಚಿತ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕೆ ಭಟ್ಟ,  ಮಾಜಿ ಅಧ್ಯಕ್ಷ ವಿ ಎಸ್ ಭಟ್ಟ ಹಾಗೂ ಪ್ರೇಮಾನಂದ ನಾಯ್ಕ ಅಭಿಪ್ರಾಯವ್ಯಕ್ತಪಡಿಸಿದರು.

Advertisement. Scroll to continue reading.

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಮುಖರಾದ ಉಲ್ಲಾಸ ಶಾನಭಾಗ, ರಾಜು ನಾಯ್ಕ, ಮಂಜು ಪಿಳ್ಳೆ, ನಾಗರಾಜ ಅಂಕೋಲೇಕರ್, ಫೈರೋಜ್ ಶೇಖ್, ಎಂ ಡಿ ಮುಲ್ಲಾ, ಗಜಾನನ ಭಟ್ಟ ಇತರರು ಸೇರಿ ಮೆರವಣಿಗೆ ನಡೆಸಿದರು.

ShareSendTweetShare
ADVERTISEMENT
Previous Post

ಆತ್ಮಹತ್ಯೆಗೆ ಶರಣಾದ ವ್ಯಸನಿ

Next Post

ಬೈಕಿಗೆ ಗುದ್ದಿದ ಲಾರಿ: ಸವಾರನ ಸ್ಥಿತಿ ಗಂಭೀರ

Next Post

ಬೈಕಿಗೆ ಗುದ್ದಿದ ಲಾರಿ: ಸವಾರನ ಸ್ಥಿತಿ ಗಂಭೀರ

ಅಡಿಕೆ ವ್ಯಾಪಾರಿಗೆ ಆತಂಕ | ಫಸಲು ಕೊಯ್ಲಿಗೆ ರಾತ್ರಿ ಬಂದ ಕೊನೆಗೌಡ ಯಾರು ಗೊತ್ತಾ?

ಜೈಲು ಹಕ್ಕಿಗಳಿಗೆ ಸೊಳ್ಳೆ ಕಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.