6
  • Latest

ತರಬೇತಿ ಜೊತೆ ಸಂಬಳ: ಪತ್ರಕರ್ತರಾಗಲು ಇಲ್ಲಿದೆ ಒಂದು ಅವಕಾಶ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ತರಬೇತಿ ಜೊತೆ ಸಂಬಳ: ಪತ್ರಕರ್ತರಾಗಲು ಇಲ್ಲಿದೆ ಒಂದು ಅವಕಾಶ!

AchyutKumar by AchyutKumar
in ರಾಜ್ಯ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಪರಿಶಿಷ್ಟ್ಟ ಜಾತಿಯ ಅಭ್ಯರ್ಥಿಗಳಿಗೆ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ನ 19ಕ್ಕೆ ಕೊನೆ ದಿನ.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಕಂಪ್ಯೂಟರ್ ಜ್ಞಾ£ ಕಡ್ಡಾಯ. ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಮಾಸಿಕ 15 ಸಾವಿರ ರೂ ಕಲಿಕಾ ವೇತನ ನೀಡಿ ತರಬೇತಿ ನೀಡಲಾಗುತ್ತದೆ.
ಆಸಕ್ತರು, ಅರ್ಜಿ ಸಲ್ಲಿಸುವ ಮೊದಲು ಇಲ್ಲಿ ಫೋನ್ ಮಾಡಿ: 9480841234

ಕೆಎಎಸ್ ಅಧಿಕಾರಿಯಾಗುವುದು ಹೇಗೆ?

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ `ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿoದ ಕರ್ನಾಟಕ ಲೋಕ ಸೇವಾ ಆಯೋಗದವರು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ 30 ದಿನಗಳ ತರಬೇತಿ ನಡೆಸುತ್ತಿದ್ದಾರೆ. ನ 16ರ ಒಳಗೆ ಆಸಕ್ತರು ಇದಕ್ಕೆ ಹೆಸರು ನೊಂದಾಯಿಸಬಹುದು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ಗಂಟೆಯಿ0ದ ಸಂಜೆ 5 ಗಂಟೆಯೊಳಗಾಗಿ ಹೆಸರು ನೀಡಲು ಅವಕಾಶವಿದೆ. ಮಾಹಿತಿಗೆ ಇಲ್ಲಿ ಫೋನ್ ಮಾಡಿ: 0821-2515944

ShareSendTweetShare
Previous Post

ಗನ್ ಲೈಸನ್ಸ’ಗೆ ಈ ತರಬೇತಿ ಕಡ್ಡಾಯ!

Next Post

ನಗರವಾಸಿಗಳಿಗೆ ವನ್ಯಜೀವಿ ಕಾಟ: ಆನೆ ಹೊಯ್ತು.. ಚಿರತೆ ಬಂತು!

Next Post

ನಗರವಾಸಿಗಳಿಗೆ ವನ್ಯಜೀವಿ ಕಾಟ: ಆನೆ ಹೊಯ್ತು.. ಚಿರತೆ ಬಂತು!

ಪೊಲೀಸ್ ಠಾಣೆಯಲ್ಲಿ ಬಾಲ್‌ಪೆನ್ನುಗಳ ರಾಶಿ!

ದನಕ್ಕೆ ಬೆದರಿ ಗದ್ದೆಗೆ ಹಾರಿದ ಲಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.