6
  • Latest

ಪೊಲೀಸ್ ಠಾಣೆಯಲ್ಲಿ ಬಾಲ್‌ಪೆನ್ನುಗಳ ರಾಶಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸ್ ಠಾಣೆಯಲ್ಲಿ ಬಾಲ್‌ಪೆನ್ನುಗಳ ರಾಶಿ!

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯಲ್ಲಿನ ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದೆ. ಶಿರಸಿಯ ಬನವಾಸಿ, ಕುಮಟಾ ತಾಲೂಕಿನ ಗೋಕರ್ಣ ಹಾಗೂ ಯಲ್ಲಾಪುರದ ಉಪಳೇಶ್ವರದಲ್ಲಿ ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

ಸೋಮವಾರ ಸಂಜೆ ಬನವಾಸಿ ಬಳಿಯ ಚಂದ್ರು ಗಣಪತಿ ನಾಯ್ಕ (34) ಎಂಬಾತ ಶಿರಸಿಯ ಉದಯ ಶೆಟ್ಟಿ ಜೊತೆ ಸೇರಿ ಬಾಶಿ ಬಸ್ ನಿಲ್ದಾಣದ ಬಳಿಯ ಕಚ್ಚಾ ರಸ್ತೆಯಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ. ಪಿಎಸ್‌ಐ ಚಂದ್ರಕಲಾ ಪತ್ತಾರ್ ದಾಳಿ ನಡೆಸಿದಾಗ ಸಂಖ್ಯೆ ಬರೆದುಕೊಳ್ಳುತ್ತಿದ್ದ ಚೀಟಿ ಹಾಗೂ ಬಾಲ್ ಪೆನ್ ಸಿಕ್ಕಿದೆ. ಅವರಿಬ್ಬರು ಜನರಿಂದ ಸಂಗ್ರಹಿಸಿದ್ದ 700ರೂ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಂಕೋಲಾ ಮೊರಬಾದ ನಾರಾಯಣ ಈಶ್ವರ ಪಟಗಾರ (44) ಸಹ ಮೊರಬಾ ಬಸ್ ನಿಲ್ದಾಣದ ಎದುರು ಜೂಜಾಡಿಸುತ್ತಿದ್ದಾಗ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದು, ಆತ ಸಂಗ್ರಹಿಸಿದ್ದ 1400ರೂ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋಕರ್ಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ವಸಂತ್ ಆಚಾರ್ ಅವರು ಈತನ ಮೇಲೆ ದಾಳಿ ನಡೆಸಿ ಮಟ್ಕಾ ಸಾಮಗ್ರಿಗಳನ್ನು ಜಪ್ತು ಮಾಡಿದರು.

ಇನ್ನೂ ಯಲ್ಲಾಪುರ ತಾಲೂಕಿನ ಉಪಳೇಶ್ವರದಲ್ಲಿ ವಿಶ್ವನಾಥ ಕೃಷ್ಣ ಮರಾಠಿ (30) ಮಟ್ಕಾ ಆಡಿಸುತ್ತಿದ್ದಾಗ ಪಿಎಸ್‌ಐ ಶೇಡಜಿ ಚೌಹಾಣ್ ದಾಳಿ ಮಾಡಿದರು. ಬಸ್ ನಿಲ್ದಾಣದ ಎದುರು ನಿಂತಿದ್ದ ವಿಶ್ವನಾಥ ಅಲ್ಲಿ ಹೋಗಿ-ಬರುತ್ತಿದ್ದವರನ್ನು ಕರೆದು ಹಣ ಪಡೆಯುತ್ತಿದ್ದ. 1ರೂಪಾಯಿಗೆ 80ರೂಪಾಯಿ ನೀಡುವುದಾಗಿ ನಂಬಿಸಿ ಜನರಿಂದ 610ರೂಪಾಯಿ ಹಣ ಸಂಗ್ರಹಿಸಿದ್ದ. ಆ ಹಣ, ಚೀಟಿಗಳನ್ನು ತಾನೇ ಇರಿಸಿಕೊಳ್ಳುತ್ತಿದ್ದ. ಪೊಲೀಸರು ದಾಳಿ ನಡೆಸಿದಾಗ ಜನರಿಂದ ಸಂಗ್ರಹಿಸಿದ ಹಣದೊಂದಿಗೆ ಅಂಕೆ-ಸoಖ್ಯೆ ಬರೆದ ಚೀಟಿ, ಬಾಲ್‌ಪೆನ್ ಸಿಕ್ಕಿದೆ.

ShareSendTweetShare
Previous Post

ನಗರವಾಸಿಗಳಿಗೆ ವನ್ಯಜೀವಿ ಕಾಟ: ಆನೆ ಹೊಯ್ತು.. ಚಿರತೆ ಬಂತು!

Next Post

ದನಕ್ಕೆ ಬೆದರಿ ಗದ್ದೆಗೆ ಹಾರಿದ ಲಾರಿ!

Next Post

ದನಕ್ಕೆ ಬೆದರಿ ಗದ್ದೆಗೆ ಹಾರಿದ ಲಾರಿ!

ಮಂಜುಗುಣಿ-ಗoಗಾವಳಿ ಸೇತುವೆ ಕೆಲಸ ಅಪೂರ್ಣ

ಬಾಡಿಗೆ ವಿಷಯ: ರಿಕ್ಷಾ ಚಾಲಕರ ನಡುವೆ ಬಡಿದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.