6
  • Latest

ಮಂಜುಗುಣಿ-ಗoಗಾವಳಿ ಸೇತುವೆ ಕೆಲಸ ಅಪೂರ್ಣ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಂಜುಗುಣಿ-ಗoಗಾವಳಿ ಸೇತುವೆ ಕೆಲಸ ಅಪೂರ್ಣ

AchyutKumar by AchyutKumar
in ಸ್ಥಳೀಯ

ಕಾರವಾರ: ಅಂಕೋಲಾ-ಕುಮಟಾ ನಡುವಿನ ಸಂಪರ್ಕಕೊoಡಿಯಾದ ಮಂಜುಗುಣಿ-ಗoಗಾವಳಿ ಸೇತುವೆ ಕಾಮಗಾರಿ ಶುರುವಾಗಿ ಆರು ವರ್ಷ ಕಳೆದರೂ ಕೆಲಸ ಪೂರ್ಣಗೊಂಡಿಲ್ಲ. ಅದಾಗಿಯೂ ಅಧಿಕಾರಿಗಳು ವಾಹನ ಓಡಾಟಕ್ಕೆ ಅವಕಾಶ ನೀಡಿದ್ದು, ಕೂಡಲೇ ಬಾಕಿ ಕಾಮಗಾರಿ ಮುಗಿಸಬೇಕು ಎಂದು ಜಯಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ.

`ಈ ಸೇತುವೆ ಕಾಮಗಾರಿ ಅಪೂರ್ಣವಾಗಿದ್ದರಿಂದ ಹಲವು ರೀತಿಯ ಸಮಸ್ಯೆಗಳಾಗುತ್ತಿವೆ. ಎರಡು ವರ್ಷದ ಭಾರೀ ಪ್ರಮಾಣದ ಮಳೆಯ ವೇಳೆ ಇಲ್ಲಿ ಕೃತಕ ನೆರೆ ಪ್ರವಾಹ ಸೃಷ್ಠಿಯಾಗಿತ್ತು. ಪ್ರಸ್ತುತ ಸೇತುವೆ ಎರಡು ಕಡೆ ರಸ್ತೆ ಕೆಲಸ ನಡೆಸದೇ ಹಾಗೇ ಬಿಡಲಾಗಿದೆ. ಆ ಭಾಗದಲ್ಲಿ ಮಣ್ಣು ತುಂಬಿ ವಾಹನ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಕೂಡಲೇ ರಸ್ತೆ ಕೆಲಸ ಮುಗಿಸಬೇಕು’ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ದಿಲೀಪ ಅರ್ಗೇಕರ್ ಆಗ್ರಹಿಸಿದರು.

`ಗೋಕರ್ಣ ಕ್ಷೇತ್ರಕ್ಕೆ ತೆರಳುವುದಕ್ಕಾಗಿ ನಿತ್ಯ ಸಾವಿರಾರು ಜನ ಈ ಮಾರ್ಗವಾಗಿ ಬರುತ್ತಾರೆ. ಸೇತುವೆಗೆ ಹೊಂದಿಕೊAಡು ರಸ್ತೆ ಸರಿಯಿಲ್ಲದ ಕಾರಣ ಪ್ರವಾಸಿಗರು ಸಮಸ್ಯೆ ಅನುಭವಿಸುತ್ತಿದ್ದಾರೆ. ಅಪೂರ್ಣ ಕಾಮಗಾರಿ ಕಾರಣ ಶಾಲಾ-ಕಾಲೇಜು ಮಕ್ಕಳು ಸಹ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಸಂಘಟನೆಯ ರೋಷನ್ ಹರಿಕಂತ್ರ, ಸುದೇಶ ನಾಯ್ಕ ಹಾಗೂ ಸುನಿಲ ತಾಂಡೇಲ್ ವಿವರಿಸಿದರು.

`ಒಂದು ತಿಂಗಳ ಒಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಕಾಮಗಾರಿ ಅರೆಬರೆಯಾಗಿ ಬಿಡಲು ಸೂಕ್ತ ಕಾರಣ ನೀಡಬೇಕು. ಅದೂ ಆಗದೇ ಹೋದರೆ ಸ್ಥಳೀಯರ ಸಹಕಾರದಲ್ಲಿ ಹೋರಾಟ ನಡೆಸಲಾಗುತ್ತದೆ’ ಎಂದು ಸಂಘಟನೆ ಪ್ರಮುಖರಾದ ಮೋಹನ್ ಉಳ್ವೇಕರ್, ನಂದೀಶ್ ಮಾಜಾಳಿಕರ, ಗಣರಾಜ್ಯ ಟಾಕೇಕರ್ ಎಚ್ಚರಿಸಿದರು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಅವರು ಪತ್ರ ಸಲ್ಲಿಸಿದರು.

ShareSendTweetShare
Previous Post

ದನಕ್ಕೆ ಬೆದರಿ ಗದ್ದೆಗೆ ಹಾರಿದ ಲಾರಿ!

Next Post

ಬಾಡಿಗೆ ವಿಷಯ: ರಿಕ್ಷಾ ಚಾಲಕರ ನಡುವೆ ಬಡಿದಾಟ!

Next Post

ಬಾಡಿಗೆ ವಿಷಯ: ರಿಕ್ಷಾ ಚಾಲಕರ ನಡುವೆ ಬಡಿದಾಟ!

ಓಸಿ ಒಡೆಯನ ಹೆಸರು ಹೇಳಿದ ಕುಂದರ್ಗಿ ಕಮಲಾಕರ!

ಶಿರಸಿ-ಕುಮಟಾ ಸಂಚಾರ ನಿಷೇಧ: ಹೋರಾಟಗಾರರ ವಿರೋಧ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.