6
  • Latest

ಅರಬ್ಬಿ ಅಲೆಗಳ ಜೊತೆ ಪ್ರವಾಸಿಗನ ಕಾರು-ಬಾರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅರಬ್ಬಿ ಅಲೆಗಳ ಜೊತೆ ಪ್ರವಾಸಿಗನ ಕಾರು-ಬಾರು!

AchyutKumar by AchyutKumar
in ವಿಡಿಯೋ

ಭಟ್ಕಳ: ಮುರುಡೇಶ್ವರ ಕಡಲತೀರದಲ್ಲಿ ಕಾರು ಚಲಾಯಿಸಿದ ವ್ಯಕ್ತಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಪ್ರವಾಸಿ ಕಾರು ಚಾಲಕನೊಬ್ಬ ಅರಬ್ಬಿ ಸಮುದ್ರಕ್ಕೆ ಕಾರು ಇಳಿಸಿದ್ದು, ಮರಳಿನಲ್ಲಿ ವೇಗವಾಗಿ ವಾಹನ ಚಲಾಯಿಸಿದ್ದಾನೆ. ಜೊತೆಗೆ ಇದರ ವಿಡಿಯೋ ಮಾಡಿ ಹರಿಬಿಟ್ಟಿದ್ದಾನೆ. ಅತ್ಯಂತ ಅಪಾಯಕಾರಿ ರೀತಿಯಲ್ಲಿ ಈತ ದಂಡೆ ಮೇಲೆ ಕಾರು ಚಲಾಯಿಸಿದ ವಿಡಿಯೋ ವೈರಲ್ ಆಗಿದೆ.

ಬೆಂಗಳೂರು ನೊಂದಣಿ ಸಂಖ್ಯೆಯ ಸಿಪ್ಟ್ ಡಿಸೈರ್ ಕಾರು ಇದಾಗಿದ್ದು, ಪೊಲೀಸರು ಚಾಲಕನನ್ನು ವಿಚಾರಣೆಗೆ ಒಳಪಡಿಸಿದರು. ನಂತರ ಆತನಿಗೆ ದಂಡವನ್ನು ವಿಧಿಸಿ ಊರಿಗೆ ಕಳುಹಿಸಿದರು.

ಮುರುಡೇಶ್ವರ ಕಡಲತೀರದಲ್ಲಿ ಕಾರು ಚಾಲಕನ ರಂಪಾಟದ ವಿಡಿಯೋ ಇಲ್ಲಿ ನೋಡಿ..

 

ShareSendTweetShare
Previous Post

ಬೆಂಗಳೂರಿಗೆ ಹೋದ ಹೊಟೇಲ್ ಹುಡುಗ: ನಂತರ ಫೋನ್ ಸ್ವಿಚ್ ಆಫ್!

Next Post

ಆಶ್ರಮ ನಡೆಸುವವರ ಮೇಲೆ ದುಷ್ಕರ್ಮಿಗಳ ದಾಳಿ: ಸಿಬಿಐ ತನಿಖೆಗೆ ಒತ್ತಾಯ

Next Post

ಆಶ್ರಮ ನಡೆಸುವವರ ಮೇಲೆ ದುಷ್ಕರ್ಮಿಗಳ ದಾಳಿ: ಸಿಬಿಐ ತನಿಖೆಗೆ ಒತ್ತಾಯ

ವಕ್ಟ್ ಸಚಿವನ ವಿರುದ್ಧ ವಾಗ್ದಾಳಿ: ಜಮೀನು ಕಬಳಿಸುವವನೇ ಜೋಕರ್ ಜಮೀರ!

ಮಂಚಿಕೇರಿ | ಮುಂದುವರೆದ ಮಟ್ಕಾ ದಾಳಿ: ಓಸಿ ಆಟಗಾರನಿಗೆ ಲಾಠಿ ಬಿಸಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.