6
  • Latest

ಗುರುಪ್ರಸಾದಗೆ ನಾಯಿ ಕಾಟ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಗುದ್ದಿ ಗಾಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುರುಪ್ರಸಾದಗೆ ನಾಯಿ ಕಾಟ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಗುದ್ದಿ ಗಾಯ

AchyutKumar by AchyutKumar
in ಸ್ಥಳೀಯ

ಕಾರವಾರ: ಗೀತಾಂಜಲಿ ಸರ್ಕಲ್ ಕಡೆಯಿಂದ ಮುರುಳಿಧರ ಮಠದ ಕಡೆ ಸ್ಕೂಟರ್ ಮೇಲೆ ತೆರಳುತ್ತಿದ್ದ ಅಕ್ಕಸಾಲಿಗ ಗುರುಪ್ರಸಾದ ವರ್ಣೇಕರ್ (35) ಸ್ಕೂಟರನ್ನು ವಿದ್ಯುತ್ ಕಂಬಕ್ಕೆ ಗುದ್ದಿ ಮುಖಕ್ಕೆ ಗಾಯ ಮಾಡಿಕೊಂಡಿದ್ದಾರೆ.

ನ 10ರ ರಾತ್ರಿ 10 ಗಂಟೆ ವೇಳೆಗೆ ಅವರು ವೇಗವಾಗಿ ಸ್ಕೂಟರ್ ಮೇಲೆ ಹೋಗುತ್ತಿದ್ದರು. ಆಗ ಎಡಭಾಗದಿಂದ ನಾಯಿಯೊಂದು ಬಂದಿದ್ದು, ಅದು ಕೆಲ ದೂರ ಅವರನ್ನು ಅಟ್ಟಿಸಿಕೊಂಡು ಬಂದಿತು. ಇದರಿಂದ ಸ್ಕೂಟರ್ ವೇಗವನ್ನು ಇನ್ನಷ್ಟು ಹೆಚ್ಚಿಸಿದ ಅವರು ವಿದ್ಯುತ್ ಕಂಬಕ್ಕೆ ಸ್ಕೂಟರ್ ಗುದ್ದಿ ನೆಲಕ್ಕೆ ಬಿದ್ದರು. ಈ ವೇಳೆ ನಾಯಿ ಅಲ್ಲಿಂದ ಓಡಿ ಹೋಯಿತು. ಆದರೆ, ಗುರುಪ್ರಸಾದ ಗಾಯಗೊಂಡರು.

ShareSendTweetShare
Previous Post

ಅಜ್ಜಿ ಹೋರಾಟಕ್ಕೆ ಸಿಕ್ಕಿದ ನ್ಯಾಯ!

Next Post

ರಾತ್ರಿ ಜಗಳ: ಬಿಡಿಸಲು ಹೋದ ಅಜ್ಜಿಯ ಕೈ ಮುರಿತ!

Next Post

ರಾತ್ರಿ ಜಗಳ: ಬಿಡಿಸಲು ಹೋದ ಅಜ್ಜಿಯ ಕೈ ಮುರಿತ!

ಕಸಾಯಿಖಾನೆಗೆ ಹೋಗುತ್ತಿದ್ದ ಜಾನುವಾರುಗಳಿಗೆ ಗೋಶಾಲೆಯ ಆಶ್ರಯ

ಜಾಮೀನು ಸಿಕ್ಕಿದ ಖುಷಿಯಲ್ಲಿ ಶಾಸಕ: ಸೈಲ್.. ಜೈಲ್.. ಬೇಲ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.