6
  • Latest

ಗಡ ಗಡ ಎನ್ನುವ ಗುಂಡಿ: ಗುಂಡಿಗೆ ಗಟ್ಟಿ ಇದ್ದವರಿಗೆ ಮಾತ್ರ ಈ ರಸ್ತೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಡ ಗಡ ಎನ್ನುವ ಗುಂಡಿ: ಗುಂಡಿಗೆ ಗಟ್ಟಿ ಇದ್ದವರಿಗೆ ಮಾತ್ರ ಈ ರಸ್ತೆ!

AchyutKumar by AchyutKumar
in ಸ್ಥಳೀಯ

ಮುಂಡಗೋಡ: ಪಟ್ಟಣದ ಹಲವು ರಸ್ತೆಗಳು ಹೊಂಡ-ಗುoಡಿಗಳಿoದ ಕೂಡಿದ್ದು, ಈ ಮಾರ್ಗದಲ್ಲಿ ಸಂಚರಿಸಲು ಇನ್ಸುರೆನ್ಸ ಕಡ್ಡಾಯ ಎಂದು ವಾಹನ ಸವಾರರು ಮಾತನಾಡುತ್ತಿದ್ದಾರೆ. ರಸ್ತೆ ಹೊಂಡ ಮುಚ್ಚುವಂತೆ ಜನ ಸಾಕಷ್ಟು ಬಾರಿ ಒತ್ತಾಯಿಸಿದರೂ ಅದನ್ನು ಯಾರೂ ಕಿವಿಗೆ ಹಾಕಿಕೊಂಡಿಲ್ಲ!

ಮು0ಡಗೋಡ ತಾಲೂಕಿನ ಅನೇಕ ಮುಖ್ಯ ರಸ್ತೆಗಳು ಹಾಳಾಗಿದೆ. ಹಾಳಾದ ರಸ್ತೆಯಲ್ಲಿ ವಾಹನ ಓಡಿಸುವುದು ಎಲ್ಲರಿಗೂ ಅನಿವಾರ್ಯವಾಗಿದೆ. ಇಲ್ಲಿನ ರಸ್ತೆಗಳಲ್ಲಿ ಬಸ್ಸು ಓಡಿಸಲು ಕೆಎಸ್‌ಆರ್‌ಟಿಸಿ ಚಾಲಕರು ಸಹ ಹೆದರುತ್ತಿದ್ದಾರೆ. `ಒಂದು ಗುಂಡಿ ತಪ್ಪಿಸಲು ಹೋದರೆ ಇನ್ನೊಂದು ಗುಂಡಿಯಲ್ಲಿ ಬೀಳುವುದು ಖಚಿತ’ ಎಂಬುದು ಅಲ್ಲಿನವರ ಮಾತು.

ಪಟ್ಟಣದ ಅಮ್ಮಾಜಿ ಕೆರೆದಿಂದ ಯಲ್ಲಾಪುರಕ್ಕೆ ಸಾಗುವ ರಸ್ತೆ ಮೇಲೆ ಸಾಕಷ್ಟು ಗುಂಡಿಗಳಿವೆ. ಮಳೆಗಾಲದ ವೇಳೆ ಗುಂಡಿಯ ಒಳಗೆ ನೀರು ನಿಲ್ಲುವುದರಿಂದ ಆಳ-ಅಗಲ ಗೊತ್ತಾಗುತ್ತಿಲ್ಲ. ಇದರಿಂದ ಅನೇಕ ದ್ವಿಚಕ್ರ ವಾಹನ ಸವಾರರು ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿ-ಶಿರಸಿ ರಸ್ತೆಯ ಮಾಹಲೇ ಮಿಲ್ ಬಳಿ ಗುಂಡಿಗಳು ಕಾಣಿಸಿ ಐದು ವರ್ಷ ಕಳೆದಿದೆ. ಈವರೆಗೂ ಆ ಗುಂಡಿಗಳನ್ನು ಮುಚ್ಚಿಲ್ಲ. ಅಲ್ಲಿನ ಗುಂಡಿಗೆ ಬೈಕ್ ಸವಾರ ಬಲಿಯಾದ ನಂತರ ಜನ ಪ್ರತಿಭಟಿಸಿದ್ದರು. ಆಗ ಒಮ್ಮೆ ಗುಂಡಿ ಮುಚ್ಚುವ ಕೆಲಸ ನಡೆದಿದ್ದು, ಇದೀಗ ಮತ್ತೆ ಅಷ್ಟೇ ಪ್ರಮಾಣದ ಗುಂಡಿಗಳು ಹುಟ್ಟಿಕೊಂಡಿದೆ.

ಗುoಡಿಗಳ ಸಮಸ್ಯೆ ಜೊತೆ ಧೂಳಿನ ಸಮಸ್ಯೆ ಸಹ ಪ್ರಯಾಣಿಕರನ್ನು ಕಾಡುತ್ತಿದೆ. ಅನೇಕರು ಧೂಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಧೂಳು ಹಾಗೂ ಗುಂಡಿ ಸಮಸ್ಯೆಯಿಂದ ಮುಂಡಗೋಡಿನ ಜನ ರೋಸಿ ಹೋಗಿದ್ದು, ಅವರ ಅಳಲು ಕೇಳುವವರಿಲ್ಲ.

ShareSendTweetShare
Previous Post

ಜಲ ಜೀವನ | ಕೋಟಿ ಖರ್ಚು ಮಾಡಿದರೂ ಕುಡಿಯಲು ನೀರಿಲ್ಲ!

Next Post

ಕಸ್ತೂರಿ ರಂಗನ್ ಜಾರಿಗೆ ವಿರೋಧ: ಕೇಂದ್ರದ ಮೇಲೆ ಒತ್ತಡ

Next Post

ಕಸ್ತೂರಿ ರಂಗನ್ ಜಾರಿಗೆ ವಿರೋಧ: ಕೇಂದ್ರದ ಮೇಲೆ ಒತ್ತಡ

ಗುಡುಗುಸಹಿತ ಮಳೆ | ಸಂತೆಗೆ ಬಂದವರಿಗೆ ಸಿಡಿಲ ಆಘಾತ!

ಮಕ್ಕಳ ದಿನ | ಚಿಣ್ಣರಿಗೆ ಈ ದಿನ ಗಡ್ಡೆ ಗೆಣಸಿನ ಊಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.