6
  • Latest

ವಾಟ್ಸಪ್ ದೂರು | ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಾಟ್ಸಪ್ ದೂರು | ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ

AchyutKumar by AchyutKumar
in ಸ್ಥಳೀಯ

ಕುಮಟಾ: ಸರ್ಕಾರಿ ಆಸ್ಪತ್ರೆ ಸುತ್ತಲಿನ ತ್ಯಾಜ್ಯವನ್ನು ಪುರಸಭೆ ಸ್ವಚ್ಛಗೊಳಿಸಿದೆ. ಜಿಲ್ಲಾಡಳಿತದ ಸೂಚನೆ ನಂತರ ಪುರಸಭೆ ಈ ಕಾರ್ಯ ನಡೆಸಿದೆ.

ಸರ್ಕಾರಿ ಆಸ್ಪತ್ರೆ ಸುತ್ತ ಸಾಕಷ್ಟು ಪ್ರಮಾಣದಲ್ಲಿ ತ್ಯಾಜ್ಯ ಸುರಿದಿದ್ದು, ಪ್ಲಾಸ್ಟಿಕ್ ಚೂರುಗಳು ಬಿದ್ದಿದ್ದವು. ಇದರಿಂದ ಸುತ್ತಲಿನ ವಾತಾವರಣ ಕಲುಷಿತವಾಗಿತ್ತು. ಆಸ್ಪತ್ರೆಗೆ ಬರುವ ರೋಗಿಗಳು ಮೂಗು ಮುಚ್ಚಿಕೊಂಡು ತಿರುಗಾಡಬೇಕಾದ ಸ್ಥಿತಿಯಿದ್ದರೂ ಈ ಬಗ್ಗೆ ಅಧಿಕಾರಿಗಳು ಗಮನಿಸಿರಲಿಲ್ಲ. ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಆಗ್ನೇಲ್ ರೋಡ್ರಿಗಿಸ್ ಹಾಗೂ ಸುಧಾಕರ ನಾಯ್ಕ ಈ ಬಗ್ಗೆ ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. `ಕ್ರಮ` ಜರುಗಿಸುವೆ’ ಎಂಬ ಭರವಸೆ ನೀಡಿದ ಈ ಅಧಿಕಾರಿಗಳು ಸ್ವಚ್ಛತೆ ಕಾಪಾಡಲು ಯಾವುದೇ ಕ್ರಮ ಜರುಗಿಸಿರಲಿಲ್ಲ.

ಈ ಹಿನ್ನಲೆ ಆಗ್ನೇಲ್ ರೋಡ್ರಿಗಿಸ್ ಜಿಲ್ಲಾಡಳಿತದ ವಾಟ್ಸಪ್ ದೂರು ವಿಭಾಗಕ್ಕೆ ಫೋಟೋ-ದಾಖಲೆ ಸಲ್ಲಿಸಿದ್ದರು. ಅಲ್ಲಿ ದೂರು ಸಲ್ಲಿಕೆಯಾದ ಒಂದೇ ದಿನದಲ್ಲಿ ಆಸ್ಪತ್ರೆ ಪಕ್ಕದ ತ್ಯಾಜ್ಯಗಳು ಮಾಯವಾಗಿದೆ. ಪುರಸಭೆ ಅಧಿಕಾರಿಗಳು ಜಿಲ್ಲಾಡಳಿತದ ಸೂಚನೆ ಮೇರೆಗೆ ಆ ಪ್ರದೇಶವನ್ನು ಸ್ವಚ್ಛಗೊಳಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. `ತ್ಯಾಜ್ಯವನ್ನು ತೆರವು ಮಾಡಲಾಗಿದೆ’ ಎಂದು ದೂರುದಾರರಿಗೆ ವಾಟ್ಸಪ್ ದೂರು ವಿಭಾಗದಿಂದ ಹಿಂಬರಹವನ್ನು ನೀಡಲಾಗಿದೆ.

ShareSendTweetShare
Previous Post

ಸ್ಯಾಮಸಂಗ್-ರೆಡ್ಮಿ ಫೋನ್ ಜಪ್ತಿ: ಮೊಬೈಲ್ ಮಟ್ಕಾವನ್ನು ಬಿಡದ ಪೊಲೀಸರು!

Next Post

ಬೈತಖೋಲ್ ಬಂದರಿನಲ್ಲಿ ಸಿಕ್ಕಿದ್ದು 70 ಕೆಜಿಯ ಲೋಹ!

Next Post

ಬೈತಖೋಲ್ ಬಂದರಿನಲ್ಲಿ ಸಿಕ್ಕಿದ್ದು 70 ಕೆಜಿಯ ಲೋಹ!

ಸ್ವಾವಲಂಬಿ ಬದುಕಿಗೆ ಶ್ರಮಿಸುತ್ತಿರುವ ರೋಟರಿ: ಮಹಿಳೆಯರಿಗಾಗಿ ಹೊಲಿಗೆ ಜೊತೆ ಕಸೂತಿ ಶಿಬಿರ

3 ಲಕ್ಷಕ್ಕೆ ಮಾರಾಟವಾದ ಪುರಸಭೆ ಅಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.