6
  • Latest

ನಗರಸಭೆ ನೌಕರನಿಗೂ ಮಟ್ಕಾ ಆಡಿಸುವ ಚಟ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಗರಸಭೆ ನೌಕರನಿಗೂ ಮಟ್ಕಾ ಆಡಿಸುವ ಚಟ!

AchyutKumar by AchyutKumar
in ಸ್ಥಳೀಯ

ದಾಂಡೇಲಿ: ನಗರಸಭೆಯಲ್ಲಿ ಕೆಲಸ ಮಾಡುವ ದತ್ತಾತ್ರೇಯ ನಾಯ್ಕ ಬಿಡುವಿನ ವೇಳೆ ಮಟ್ಕಾ ಆಡಿಸಿ ಹಣಗಳಿಸುತ್ತಾರೆ!

ಹಳೆದಾಂಡೇಲಿಯ ಫಾರೆಸ್ಟರ್ ಏರಿಯಾದಲ್ಲಿ ಮನೆ ಮಾಡಿಕೊಂಡಿರುವ ದತ್ತಾತ್ರೇಯ ಗಂಗಾಧರ ನಾಯ್ಕ ನಗರಸಭೆ ಕೆಲಸ ಮುಗಿಸಿ ಮಧ್ಯಾಹ್ನ ಊಟದ ವೇಳೆ ಮಟ್ಕಾ ಆಡಿಸುವಾಗ ಪೊಲೀಸರ ಬಳಿ ಸಿಕ್ಕಿಬಿದ್ದಿದ್ದಾರೆ. ನ 15ರ ಮಧ್ಯಾಹ್ನ ಊಟದ ಬಿಡುವು ಪಡೆದಿದ್ದ ಅವರು 3.15ಕ್ಕೆ ದಾಂಡೇಲಿಯ ಪಟೇಲ್ ಸರ್ಕಲ್ ಬಳಿ ಮಟ್ಕಾ ಆಡಿಸುತ್ತಿದ್ದರು.

ಪಿಎಸ್‌ಐ ಐ ಆರ್ ಗಡ್ಕರ್ ಇದನ್ನು ಗಮನಿಸಿ ದತ್ತಾತ್ರೇಯ ನಾಯ್ಕರ ಮೇಲೆ ದಾಳಿ ಮಾಡಿದರು. ಆಗ ಮಟ್ಕಾ ಸಂಖ್ಯೆ ಬರೆದ ಚೀಟಿಗಳ ಜೊತೆ ಜನರಿಂದ ಸಂಗ್ರಹಿಸಿದ 600ರೂ ಹಣವೂ ಸಿಕ್ಕಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

ShareSendTweetShare
Previous Post

ರಸ್ತೆ ಮೇಲೆ ಹರಿದ ಮನೆ ತ್ಯಾಜ್ಯ: ಜಡೆ ಜಗಳದಲ್ಲಿ ಹೊಡೆತ ತಿಂದವ ಅಮಾಯಕ!

Next Post

ಕಲಕೇರಿ ಶಾಲೆ ಬಳಿ ಮಟ್ಕಾ ಜೋರು!

Next Post

ಕಲಕೇರಿ ಶಾಲೆ ಬಳಿ ಮಟ್ಕಾ ಜೋರು!

ಬಳಕೆಗೆ ಬಾರದ ಬೋರ್‌ವೆಲ್'ಗೆ ಮರು ಜೀವ

ಹಳೆ ದ್ವೇಷ: ಹೊಸ ಹೊಡೆದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.