6
  • Latest

ಜ್ವರ | ಗುಳುಗೆ ತಿಂದ ಕಾರ್ಮಿಕ ಸಾವು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜ್ವರ | ಗುಳುಗೆ ತಿಂದ ಕಾರ್ಮಿಕ ಸಾವು!

AchyutKumar by AchyutKumar
in ಸ್ಥಳೀಯ

ಭಟ್ಕಳ: ಮೀನುಗಾರಿಕೆ ನಡೆಸಲು ಆಗಮಿಸಿದ್ದ ಕಾರ್ಮಿಕ ಜ್ವರ ಬಂದ ಕಾರಣ ಗುಳುಗೆ ಸೇವಿಸಿ ಸಾವನಪ್ಪಿದ್ದಾನೆ. ಆತ ಸೇವಿಸಿದ ಗುಳುಗೆ ಯಾವುದು? ಎಂದು ಖಚಿತವಾಗಿಲ್ಲ.

ಜಾರ್ಖಂಡದ ನಾನ್ಸೆಯ ಚಮ್ರು ಖರಿಯಾ (47) ಎಂಬಾತ ನಾಲ್ಕು ತಿಂಗಳ ಹಿಂದೆ ಭಟ್ಕಳದ ತೆಂಗನಗುoಡಿಗೆ ಆಗಮಿಸಿದ್ದ. ಮೀನುಗಾರಿಕಾ ದೋಣಿಯಲ್ಲಿ ಈತ ಕಾರ್ಮಿಕನಾಗಿದ್ದು, ನಿತ್ಯವೂ ಬೋಟಿನಲ್ಲಿ ಮೀನು ಹಿಡಿಯಲು ಹೋಗುತ್ತಿದ್ದ. ನ 16ರಂದು ಜ್ವರ ಬಂದ ಕಾರಣ ಆತ ಕೆಲಸಕ್ಕೆ ಹೋಗಿರಲಿಲ್ಲ.

ಅಂದು ಬೆಳಗ್ಗೆಯೇ ಊಟ ಮಾಡಿದ ಆತ ಜ್ವರ ಕಡಿಮೆ ಆಗುವುದಕ್ಕಾಗಿ ಗುಳುಗೆ ಸೇವಿಸಿದ್ದು, ನಂತರ ತೀವೃ ಅಸ್ವಸ್ಥಗೊಂಡಿದ್ದ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದೊಯ್ದಾಗ ಪರಿಕ್ಷಿಸಿದ ವೈದ್ಯರು ನಾನ್ಸೆಯ ಚಮ್ರು ಖರಿಯಾ ಸಾವನಪ್ಪಿದ ಬಗ್ಗೆ ಘೋಷಿಸಿದರು.

ShareSendTweetShare
Previous Post

ಒಕ್ಕೂಟಗಳ ಮೌಲ್ಯಮಾಪನ: ಸ್ವ ಸಹಾಯ ಸಂಘದ ಅಭಿವೃದ್ಧಿಗೆ ಮೆಚ್ಚುಗೆ

Next Post

ರಸ್ತೆಗೆ ಅಡ್ಡನಿಂತ ಟಾಕ್ಟರ್: ಬೈಕ್ ಗುದ್ದಿ ಸವಾರನಿಗೆ ಗಾಯ

Next Post

ರಸ್ತೆಗೆ ಅಡ್ಡನಿಂತ ಟಾಕ್ಟರ್: ಬೈಕ್ ಗುದ್ದಿ ಸವಾರನಿಗೆ ಗಾಯ

ವ್ಯಾಪಾರಿ ಮನೆಯಲ್ಲಿ ಕಳ್ಳತನ: ಬಂಗಾರದ ಜೊತೆ ಹಣ ನಾಪತ್ತೆ

ಪಡಿತರ ಚೀಟಿ ರದ್ಧತಿ ವಿಚಾರ: ರಾಮು ನಾಯ್ಕ ಕಳವಳ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.