6
  • Latest

ವ್ಯಾಪಾರಿ ಮನೆಯಲ್ಲಿ ಕಳ್ಳತನ: ಬಂಗಾರದ ಜೊತೆ ಹಣ ನಾಪತ್ತೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವ್ಯಾಪಾರಿ ಮನೆಯಲ್ಲಿ ಕಳ್ಳತನ: ಬಂಗಾರದ ಜೊತೆ ಹಣ ನಾಪತ್ತೆ

AchyutKumar by AchyutKumar
November 17, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಹೊಸ್ಕೇರಿ ಹೊಂಡದ ವ್ಯಾಪಾರಿ ಮಹ್ಮದ್ ಹುಸೇನ್ ಮನೆಯಲ್ಲಿ ಕಳ್ಳತನವಾಗಿದೆ.

ನ 14ರಂದು ಅವರು ಮನೆಗೆ ಬೀಗ ಹಾಕಿ ಹೋಗಿದ್ದರು. ನ 16ರಂದು ಮರಳಿ ಬಂದಾಗ ಮನೆ ಬಾಗಿಲು ಮುರಿದು ಕಳ್ಳತನ ನಡೆದಿರುವುದು ಗೊತ್ತಾಗಿದೆ. ಬಂಗಾರದ ಹಾರ, ಬಂಗಾರದ ನೆಕ್ಲೇಸ್, ಚೈನ್ ಸೇರಿ ಹಲವು ಬಗೆಯ ಆಭರಣಗಳನ್ನು ಕಳ್ಳರು ದೋಚಿದ್ದಾರೆ. ಇದರೊಂದಿಗೆ ಅವರ ಮನೆಯಲ್ಲಿದ್ದ 35 ಸಾವಿರ ರೂ ಹಣವೂ ಕಳ್ಳರ ಪಾಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

`ಕಳ್ಳರ ದಾಳಿಯಿಂದ ಒಟ್ಟು 9.30 ಲಕ್ಷ ರೂ ನಷ್ಟವಾಗಿದೆ. ಹೀಗಾಗಿ ಕಳ್ಳರನ್ನು ಹುಡುಕಿ ಕಳೆದು ಹೋಗಿರುವುದನ್ನು ಹಿಂತಿರುಗಿಸಿಕೊಡಬೇಕು’ ಎಂದು ಮಹ್ಮದ್ ಹುಸೇನ್ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ರಸ್ತೆಗೆ ಅಡ್ಡನಿಂತ ಟಾಕ್ಟರ್: ಬೈಕ್ ಗುದ್ದಿ ಸವಾರನಿಗೆ ಗಾಯ

Next Post

ಪಡಿತರ ಚೀಟಿ ರದ್ಧತಿ ವಿಚಾರ: ರಾಮು ನಾಯ್ಕ ಕಳವಳ

Next Post

ಪಡಿತರ ಚೀಟಿ ರದ್ಧತಿ ವಿಚಾರ: ರಾಮು ನಾಯ್ಕ ಕಳವಳ

ಸಹಕಾರ ಸಪ್ತಾಹ: ಮಂಗಲಮೂರ್ತಿ ಸೊಸೈಟಿಗೆ ಪ್ರಶಸ್ತಿಯ ಗರಿ!

ಈ ಪಂಚಲೋಹದ ವಿಗ್ರಹಕ್ಕೆ ಕೋಟಿ ರೂ ಬೆಲೆ: ಕಣ್ಮರೆಯಾದರೂ ಸುಮ್ಮನಿರುವ ಸರ್ಕಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.