6
  • Latest

ಹೊರಗಡೆಯಿಂದ ಹೊಟೇಲ್: ಒಳ ಹೊಕ್ಕರೆ ಸರಾಯಿ ಅಂಗಡಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊರಗಡೆಯಿಂದ ಹೊಟೇಲ್: ಒಳ ಹೊಕ್ಕರೆ ಸರಾಯಿ ಅಂಗಡಿ!

AchyutKumar by AchyutKumar
November 17, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಬಂಡಲದಲ್ಲಿ ಹೊಟೇಲ್ ನಡೆಸುತ್ತಿದ್ದ ರವಿ ನಾಯ್ಕ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಉಪನಿರೀಕ್ಷಕ ಪ್ರಕಾಶ ಪಚ್ಚಗೋಳ್ ಅವರು ಹೊಟೇಲಿನ ಪಕ್ಕ ಪರಿಶೀಲಿಸಿದಾಗ ರಾಶಿ ರಾಶಿ ಖಾಲಿ ಸರಾಯಿ ಪ್ಯಾಕೇಟ್ ಕಾಣಿಸಿದೆ.

Advertisement. Scroll to continue reading.

ಅಲ್ಲಿದ್ದ ಎರಡು ಬಗೆಯ 10 ಪ್ಯಾಕೇಟ್ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರವಿ ಗಣಪತಿ ನಾಯ್ಕ (50) ಮೊದಲಿನಿಂದಲೂ ಹೊಟೇಲ್ ವ್ಯಾಪಾರ ನಡೆಸಿಕೊಂಡಿದ್ದು, ತಮ್ಮ ಹೊಟೇಲ್ ಪಕ್ಕ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದರು. ಆದರೆ, ಇದಕ್ಕಾಗಿ ಪ್ರತ್ಯೇಕ ಅನುಮತಿ ಪಡೆದಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಕಾರಣ ಪೊಲೀಸರು ದಾಳಿ ಮಾಡಿದರು. ಸರಾಯಿ ಕುಡಿಯಲು ಉಪಯೋಗಿಸಿದ್ದ ಲೋಟದ ಜೊತೆ ಅಕ್ರಮ ಸರಾಯಿ ಮಾರಾಟದಿಂದ ಸಿಕ್ಕಿದ 280ರೂ ಹಣವನ್ನು ಪೊಲೀಸರು ವಶಕ್ಕೆ ಪಡೆದರು.,

ShareSendTweetShare
ADVERTISEMENT
Previous Post

ಬಾವನ ಕೈ ಹಿಡಿದು ಕೊನೆ ಉಸಿರೆಳದ ಶಂಕರ: ಸಿದ್ದಿ ಸಾವಿನಲ್ಲಿ ಹಲವು ಸಂಶಯ!

Next Post

ನಿಯಮ ಉಲ್ಲಂಘಿಸಿದವರಿಗೆ ಗುಲಾಬಿ ಹೂ!

Next Post

ನಿಯಮ ಉಲ್ಲಂಘಿಸಿದವರಿಗೆ ಗುಲಾಬಿ ಹೂ!

ಪೊಲೀಸರ ಮುಂದೆ ಮೆಕಾನಿಕ್'ನ ಅಳಲು: ಕಳ್ಳನನ್ನು ಹುಡುಕಿ.. ಬೈಕ್ ಮರಳಿಸಿ!

ಕುಸ್ತಿಪಟುಗಳ ಕುತ್ತಿಗೆಗೆ ಚಿನ್ನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.