6
  • Latest

ಪೊಲೀಸರ ಮುಂದೆ ಮೆಕಾನಿಕ್’ನ ಅಳಲು: ಕಳ್ಳನನ್ನು ಹುಡುಕಿ.. ಬೈಕ್ ಮರಳಿಸಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೊಲೀಸರ ಮುಂದೆ ಮೆಕಾನಿಕ್’ನ ಅಳಲು: ಕಳ್ಳನನ್ನು ಹುಡುಕಿ.. ಬೈಕ್ ಮರಳಿಸಿ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಬೈಕ್ ಮ್ಯೆಕಾನಿಕ್ ಮಂಜು ಹುಲಸ್ವಾರ್ ಅವರ ಬೈಕನ್ನು ಕಳ್ಳರು ಅಪಹರಿಸಿದ್ದಾರೆ.

ಅಂಬಾರಕೊಡ್ಲುವಿನ ಮಂಜು ಗುರು ಹುಲಸ್ವಾರ್ (33) ಬಾಳೆಗುಳಿ ಕ್ರಾಸಿನ ಕೃಷ್ಣಾಪುರ ಬಳಿ ವಾಸವಾಗಿದ್ದಾರೆ. ಅವರು ಹೊಂಡಾ ಕಂಪನಿಯ ಯುನಿಕೊರ್ನ ಬೈಕ್ ಹೊಂದಿದ್ದರು. ನ 15ರ ರಾತ್ರಿ 10 ಗಂಟೆಗೆ ಅವರು ಕೃಷ್ಣಾಪುರದ ರಾಮದಾಸ ಪಾಲೆಕರ ಅವರ ಮನೆ ಬಳಿ ತಮ್ಮ ಬೈಕ್ ನಿಲ್ಲಿಸಿದ್ದರು.

ಬೆಳಗ್ಗೆ 6 ಗಂಟೆಗೆ ಎದ್ದು ನೋಡಿದಾಗ ಅಲ್ಲಿ ಬೈಕ್ ಇರಲಿಲ್ಲ. ಸುತ್ತಲು ಹುಡುಕಾಟ ನಡೆಸಿದಾಗಲೂ ಬೈಕ್ ಸಿಗಲಿಲ್ಲ. ಹೀಗಾಗಿ ಅವರು ಇದೀಗ ಪೊಲೀಸ್ ದೂರು ನೀಡಿದ್ದು, `ಕಳ್ಳನ ಹುಡುಕಿ, ತನ್ನ ಬೈಕ್ ಮರಳಿಸಿ’ ಎಂದು ಅವಲತ್ತುಕೊಂಡಿದ್ದಾರೆ.

ShareSendTweetShare
Previous Post

ನಿಯಮ ಉಲ್ಲಂಘಿಸಿದವರಿಗೆ ಗುಲಾಬಿ ಹೂ!

Next Post

ಕುಸ್ತಿಪಟುಗಳ ಕುತ್ತಿಗೆಗೆ ಚಿನ್ನ!

Next Post

ಕುಸ್ತಿಪಟುಗಳ ಕುತ್ತಿಗೆಗೆ ಚಿನ್ನ!

ಸರ್ಕಾರಿ ನೌಕರರ ಸಂಘಕ್ಕೆ ಶಿಕ್ಷಕ ಸಂಜೀವ ಅಧ್ಯಕ್ಷ!

ಬೈಕಿಗೆ ಗುದ್ದಿದ ಟಾಟಾಎಸ್: ಇಬ್ಬರಿಗೆ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.