6
  • Latest

ಐದು ರಸ್ತೆ | ಯಾವ ಹಾದಿ ಹಿಡಿದ ಈ ಎಲೆಕ್ಟ್ರಿಷಿಯನ್?

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಐದು ರಸ್ತೆ | ಯಾವ ಹಾದಿ ಹಿಡಿದ ಈ ಎಲೆಕ್ಟ್ರಿಷಿಯನ್?

AchyutKumar by AchyutKumar
in ಸ್ಥಳೀಯ

ಶಿರಸಿ: ಐದು ರಸ್ತೆಯ ಬಳಿ ವಾಸವಾಗಿದ್ದ ಥಾಮಸ್ ಡಿಸೋಜಾ ಕಾಣೆಯಾಗಿದ್ದಾರೆ.

ಕುಮಟಾ ರಸ್ತೆಯ ಐದು ರಸ್ತೆ ಬಳಿ ಥಾಮಸ್ ಸಾಲ್ವಾದೋರ್ ಡಿಸೋಜಾ (51) ತಮ್ಮ ಕುಟುಂಬದವರ ಜೊತೆ ವಾಸವಾಗಿದ್ದರು. ಅವರು ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದರು. ನ 15ರ ಬೆಳಗ್ಗೆ 8.30ಕ್ಕೆ ಕೆಲಸಕ್ಕೆ ಹೋದ ಅವರು ಮನೆಗೆ ಮರಳಿಲ್ಲ. ಅವರನ್ನು ಸಂಪರ್ಕಿಸುವ ಎಲ್ಲಾ ಪ್ರಯತ್ನ ನಡೆದರೂ ಪ್ರಯೋಜನವಾಗಿಲ್ಲ.

ಆ ದಿನ ಅವರು ಮಳಗಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿಕೊಂಡಿದ್ದರು. ಹೀಗಾಗಿ ಮಳಗಿ ಭಾಗದಲ್ಲಿ ಸಹ ಅವರ ಕುಟುಂಬದವರು ಹುಡುಕಾಟ ನಡೆಸಿದರು. ಎಲ್ಲಿಯೂ ಅವರು ಸಿಕ್ಕಿಲ್ಲ. ಹೀಗಾಗಿ `ಥಾಮಸ್ ಡಿಸೋಜಾ ಅವರನ್ನು ಹುಡುಕಿಕೊಡಿ’ ಎಂದು ಅವರ ಪತ್ನಿ ಪಾಥಿಮಾ ಡಿಸೋಜಾ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಕೊಂಕಣ ರೈಲಿನಲ್ಲಿ ಕಳ್ಳರ ಕಾಟ!

Next Post

ಆನೆ ಬಂತು ಆನೆ: ಅಡಿಕೆ ತೋಟಕ್ಕೆ ಬಂತು!

Next Post

ಆನೆ ಬಂತು ಆನೆ: ಅಡಿಕೆ ತೋಟಕ್ಕೆ ಬಂತು!

ಬೈಕಿನಿಂದ ಬಿದ್ದ ಅಪ್ಪ-ಮಗನಿಗೆ ಗಾಯ: ದಾರಿಹೋಕನಿಂದ ದೂರು!

ಗ್ರಾಮಸ್ಥರ ಪ್ರತಿಷ್ಠೆಗೆ ಬಲಿಯಾದ ಬೈಲಂದೂರು: ಪ್ರತ್ಯೇಕ ಶಾಲೆಗೆ ಪಟ್ಟು ಹಿಡಿದ ಪಾಲಕರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.