6
  • Latest

ಮಹಿಳೆಯನ್ನು ಬಲಿ ಪಡೆದ ವಿಷಜಂತು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಹಿಳೆಯನ್ನು ಬಲಿ ಪಡೆದ ವಿಷಜಂತು!

AchyutKumar by AchyutKumar
in ಸ್ಥಳೀಯ

ಶಿರಸಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾವು ಕಚ್ಚಿದೆ. ಪರಿಣಾಮ ಅವರು ಚಿಕಿತ್ಸೆಗೂ ಮುನ್ನವೇ ಸಾವನಪ್ಪಿದ್ದಾರೆ.

ಸೋಮವಾರ ಶಿರಸಿ ತಾಲೂಕಿನ ಬನವಾಸಿ ಬಳಿಯ ಮೊಗವಳ್ಳಿಯಲ್ಲಿ ಇಂದ್ರಮ್ಮ (49) ಕೆಲಸ ಮಾಡುತ್ತಿದ್ದರು. ಆಗ ಅವರಿಗೆ ವಿಷಜಂತು ಕಚ್ಚಿದೆ. ಚಿಕಿತ್ಸೆಗಾಗಿ ಅವರನ್ನು ಶಿರಾಳಕೊಪ್ಪಕ್ಕೆ ಸಾಗಿಸುವ ಪ್ರಯತ್ನ ನಡೆಯಿತು. ಆದರೂ, ಪ್ರಯೋಜನವಾಗಲಿಲ್ಲ. ದಾರಿ ಮದ್ಯೆಯೇ ಅವರು ವಿಷ ನೆತ್ತಿಗೆ ಏರಿ ಸಾವನಪ್ಪಿದರು.

ವಿಷಜಂತು ಕಚ್ಚಿದ ಗುರುತಿನ ಆಧಾರದಲ್ಲಿ ಅದನ್ನು ಹಾವು ಎಂದು ತಜ್ಞರು ಖಚಿತಪಡಿಸಿದ್ದಾರೆ. ಪಿಎಸ್‌ಐ ಚಂದ್ರಕಲಾ ಪತ್ತಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ShareSendTweetShare
Previous Post

ಗ್ರಾಮಸ್ಥರ ಪ್ರತಿಷ್ಠೆಗೆ ಬಲಿಯಾದ ಬೈಲಂದೂರು: ಪ್ರತ್ಯೇಕ ಶಾಲೆಗೆ ಪಟ್ಟು ಹಿಡಿದ ಪಾಲಕರು!

Next Post

ಅಪರಿಚಿತೆ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ದಾಳಿಗೆ ತತ್ತರಿಸಿದ ಮಹಿಳೆ ಸಾವು!

Next Post

ಅಪರಿಚಿತೆ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ದಾಳಿಗೆ ತತ್ತರಿಸಿದ ಮಹಿಳೆ ಸಾವು!

ಕೊಂಕಣ ರೈಲ್ವೆ | ಮತ್ತೆರಡು ಕಳ್ಳತನದ ದೂರು!

ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ: ಸಂಜೆ ಸಾವನಪ್ಪಿದ ಶಿಕ್ಷಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.