6
  • Latest

ಅಪರಿಚಿತೆ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ದಾಳಿಗೆ ತತ್ತರಿಸಿದ ಮಹಿಳೆ ಸಾವು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪರಿಚಿತೆ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ದಾಳಿಗೆ ತತ್ತರಿಸಿದ ಮಹಿಳೆ ಸಾವು!

AchyutKumar by AchyutKumar
in ಸ್ಥಳೀಯ

ಜೊಯಿಡಾ: ರಾಮನಗರದ ಲಕ್ಷ್ಮೀವಾಡದಲ್ಲಿ ಮಹಿಳೆಯೊಬ್ಬರ ಮೇಲೆ ಭೀಕರ ಹಲ್ಲೆ ನಡೆದಿದೆ. ಹಲ್ಲೆಗೆ ಒಳಗಾದ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಮಹಿಳೆಯನ್ನು ದುಷ್ಕರ್ಮಿಗಳು ಕಾಡಿಗೆ ಎಳೆದೊಯ್ದು ಹಲ್ಲೆ ಮಾಡಿದ ಅನುಮಾನಗಳಿವೆ. ಹಲ್ಲೆಗೆ ಒಳಗಾದ ಮಹಿಳೆ ಯಾರು ಎಂದು ಗೊತ್ತಿಲ್ಲ. ಹಲ್ಲೆ ಮಾಡಿದ ದುಷ್ಕಮಿಗಳ ಬಗ್ಗೆಯೂ ಯಾರಿಗೂ ಮಾಹಿತಿಯಿಲ್ಲ.

ಗಾಯಗೊಂಡ ಮಹಿಳೆ ಅರೆಚುತ್ತಿರುವ ಸದ್ದು ಕೇಳಿ ಸ್ಥಳೀಯರು ದೌಡಾಯಿಸಿದ್ದಾರೆ. ಸಾವು-ಮರಣದ ಹೋರಾಟದಲ್ಲಿದ್ದ ಅಪರಿಚಿತೆಯನ್ನು ಆಂಬುಲೆನ್ಸ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. 108 ಆಂಬುಲೆನ್ಸ’ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುವನ್ನು ಆಸ್ಪತ್ರೆಗೆ ತರಲಾಯಿತು.

ತಲೆ, ಮುಖ ಹಾಗೂ ತುಟಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದವು. ಆಸ್ಪತ್ರೆಯಲ್ಲಿನ ವೈದ್ಯರು ಮಹಿಳೆಯನ್ನು ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ, ಅದು ಪ್ರಯೋಜನಕ್ಕೆ ಬರಲಿಲ್ಲ.

ಅಂದಾಜು 50 ವರ್ಷ ವಯಸ್ಸಿನ ಮಹಿಳೆಯ ಶವ ಆಸ್ಪತ್ರೆಯಲ್ಲಿದ್ದು, ಈ ಮಹಿಳೆಯ ಸಂಬoಧಿಕರು ಯಾರಾದರೂ ಇದ್ದರೆ ಪೊಲೀಸರನ್ನು ಸಂಪರ್ಕಿಸುವAತೆ ರಾಮನಗರ ಠಾಣೆಯವರು ಮನವಿ ಮಾಡಿದ್ದಾರೆ.

ShareSendTweetShare
Previous Post

ಮಹಿಳೆಯನ್ನು ಬಲಿ ಪಡೆದ ವಿಷಜಂತು!

Next Post

ಕೊಂಕಣ ರೈಲ್ವೆ | ಮತ್ತೆರಡು ಕಳ್ಳತನದ ದೂರು!

Next Post

ಕೊಂಕಣ ರೈಲ್ವೆ | ಮತ್ತೆರಡು ಕಳ್ಳತನದ ದೂರು!

ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ: ಸಂಜೆ ಸಾವನಪ್ಪಿದ ಶಿಕ್ಷಕ!

ಸಾಲ ತೀರಿಸದ ವ್ಯಕ್ತಿಗೆ ಮೂರು ತಿಂಗಳ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.