6
  • Latest

ಕೊಂಕಣ ರೈಲ್ವೆ | ಮೊಬೈಲ್ ಕಳ್ಳರಿದ್ದಾರೆ ಎಚ್ಚರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೊಂಕಣ ರೈಲ್ವೆ | ಮೊಬೈಲ್ ಕಳ್ಳರಿದ್ದಾರೆ ಎಚ್ಚರ!

AchyutKumar by AchyutKumar
November 19, 2024
in ದೇಶ - ವಿದೇಶ
advt advt advt
ADVERTISEMENT

ಕುಮಟಾ: ಕೊಂಕಣ ರೈಲ್ವೆ ಪ್ರಯಾಣಿಕರ ಮೊಬೈಲ್ ಕಳ್ಳತನ ನಡೆದ ಬಗ್ಗೆ ದಾಖಲಾದ ಮತ್ತೆರಡು ಪ್ರಕರಣಗಳು ಜಿಲ್ಲಾ ಪೊಲೀಸ್ ಘಟಕಕ್ಕೆ ವರ್ಗವಾಗಿದೆ.

Advertisement. Scroll to continue reading.

ಅಕ್ಟೊಬರ್ 20ರಂದು ನೇತ್ರಾವತಿ ಎಕ್ಸಪ್ರೆಸ್’ನಲ್ಲಿ ಕೇರಳದ ಆಕಾಶ ಬಾಲಕೃಷ್ಣನ್ ಸಂಚರಿಸುತ್ತಿದ್ದರು. ಕುಮಟಾ ರೈಲು ನಿಲ್ದಾಣದ ಬಳಿ ಅವರ ಮೊಬೈಲನ್ನು ಕಳ್ಳರು ದೋಚಿದ್ದಾರೆ. 30 ಸಾವಿರ ಮೌಲ್ಯದ ಫಿಕ್ಸಲ್ ಎ ಫೋನ್ ಕಾಣೆಯಾದ ಬಗ್ಗೆ ಅವರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT
ADVERTISEMENT

ಕೇರಳದ ಪೀಟರ್ ಕಲ್ಲೂಕರನ್ ಎಂಬಾತರು ಅಕ್ಟೊಬರ್ 16ರಂದು ರೈಲಿನಲ್ಲಿ ಸಂಚರಿಸುತ್ತಿದ್ದಾಗ ಅವರ ಬಳಿಯಿದ್ದ 8 ಸಾವಿರ ರೂ ಮೌಲ್ಯದ ರಿಯಲ್ ಮೀ ಮೊಬೈಲ್ ಫೋನ್’ನ್ನು ಕಳ್ಳರು ಅಪಹರಿಸಿದ್ದಾರೆ. ಈ ಬಗ್ಗೆಯೂ ಅವರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದು, ಅದನ್ನು ಜಿಲ್ಲಾ ಪೊಲೀಸ್ ಘಟಕಕ್ಕೆ ವರ್ಗಾಯಿಸಲಾಗಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ತಾ ಪಂ ಕಚೇರಿ: ಬೀಡು ಬಿಟ್ಟಿರುವ ಅಧಿಕಾರಿ-ಸಿಬ್ಬಂದಿ ವರ್ಗಾವಣೆಗೆ ಆಗ್ರಹ

Next Post

ಮಣಿಪಾಲ್’ಗೆ ಹೋದರೂ ಬದುಕದ ಮೀನುಗಾರ

Next Post

ಮಣಿಪಾಲ್'ಗೆ ಹೋದರೂ ಬದುಕದ ಮೀನುಗಾರ

Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

ದತ್ತ ಜಯಂತಿ | ಸುಂದರ ಪರಿಸರದಲ್ಲಿ ಭವ್ಯ ಮಂದಿರ: ಲೋಕಾರ್ಪಣೆಗೆ ದಿನಗಣನೆ!

ಹೊಲಿಗೆ ಶಿಬಿರಕ್ಕೆ ಚಾಲನೆ: ಮಹಿಳಾ ಸ್ವಾವಲಂಬನೆಗೆ ರೋಟರಿ ಗವರ್ನರ್ ಕರೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.