6
  • Latest

ಮಣಿಪಾಲ್’ಗೆ ಹೋದರೂ ಬದುಕದ ಮೀನುಗಾರ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಣಿಪಾಲ್’ಗೆ ಹೋದರೂ ಬದುಕದ ಮೀನುಗಾರ

AchyutKumar by AchyutKumar
in ಸ್ಥಳೀಯ

ಅಂಕೋಲಾ: ಶಿರೂರಿನ ಸಿಮೆಂಟ್ ರಸ್ತೆಯಲ್ಲಿ ಬೈಕ್ ಓಡಿಸುತ್ತಿದ್ದ ಸಂತೋಷ ಹರಿಕಂತ್ರ (34) ದನ ಅಡ್ಡ ಬಂದ ಪರಿಣಾಮ ಬಿದ್ದು ಸಾವನಪ್ಪಿದ್ದಾರೆ.

ಮಾದನಗೇರಿಯ ಸಂತೋಷ ಹರಿಕಂತ್ರ ಅವರು ಮೀನುಗಾರಿಕೆ ನಡೆಸಿ ಬದುಕು ಕಟ್ಟಿಕೊಂಡಿದ್ದರು. ನ 17ರಂದು ಅವರು ಶಿರೂರು ಭಾಗದಲ್ಲಿ ವೇಗವಾಗಿ ಬೈಕ್ ಓಡಿಸುತ್ತಿದ್ದರು. ಆಗ ಏಕಾಏಕಿ ದನ ಅಡ್ಡ ಬಂದಿದ್ದರಿoದ ಬೈಕ್ ನಿಯಂತ್ರಿಸಲಾಗದೇ ಬೈಕಿನಿಂದ ಬಿದ್ದರು.

ಪರಿಣಾಮ ಮುಖ, ಎದೆ, ಕಾಲುಗಳಿಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ನಂತರ ಅಲ್ಲಿಂದ ಮಣಿಪಾಲ್ ಕಸ್ತೂರಿಬಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನ 18ರಂದು ಅವರು ಸಾವನಪ್ಪಿದರು.

 

ShareSendTweetShare
Previous Post

ಕೊಂಕಣ ರೈಲ್ವೆ | ಮೊಬೈಲ್ ಕಳ್ಳರಿದ್ದಾರೆ ಎಚ್ಚರ!

Next Post

ದತ್ತ ಜಯಂತಿ | ಸುಂದರ ಪರಿಸರದಲ್ಲಿ ಭವ್ಯ ಮಂದಿರ: ಲೋಕಾರ್ಪಣೆಗೆ ದಿನಗಣನೆ!

Next Post
Temple | ದತ್ತ ಮಂದಿರ ನಿರ್ಮಾಣ: ಶ್ರೀರಾಮ.. ನಿನ್ನ ನಾಮಬಲವೊಂದಿದ್ದರೆ ಸಾಕು!

ದತ್ತ ಜಯಂತಿ | ಸುಂದರ ಪರಿಸರದಲ್ಲಿ ಭವ್ಯ ಮಂದಿರ: ಲೋಕಾರ್ಪಣೆಗೆ ದಿನಗಣನೆ!

ಹೊಲಿಗೆ ಶಿಬಿರಕ್ಕೆ ಚಾಲನೆ: ಮಹಿಳಾ ಸ್ವಾವಲಂಬನೆಗೆ ರೋಟರಿ ಗವರ್ನರ್ ಕರೆ

ಮದ್ಯದ ದಾಸ | 25ರ ವಯಸ್ಸಿಗೆ ಮುಗಿದ ಆಯಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.