6
  • Latest

ಅರ್ಬನ್ ಬ್ಯಾಂಕ್ ಅವ್ಯವಹಾರ ಅಗೆದಷ್ಟು ಆಳ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರ್ಬನ್ ಬ್ಯಾಂಕ್ ಅವ್ಯವಹಾರ ಅಗೆದಷ್ಟು ಆಳ!

ಅಸಲು ಇಲ್ಲ, ಬಡ್ಡಿಯೂ ಸಿಗಲ್ಲ!

AchyutKumar by AchyutKumar
June 14, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಕಾರವಾರ: ಅರ್ಬನ್ ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಸಂಬoಧಿಸಿ ದೂರು ದಾಖಲಾಗಿ ವಾರ ಕಳೆದರೂ ತನಿಖೆ ಚುರುಕುಗೊಂಡಿಲ್ಲ. ಹೀಗಾಗಿ ಬ್ಯಾಂಕಿನಲ್ಲಿ ಹಣವಿಟ್ಟ ಠೇವಣಿದಾರರು ಆತಂಕಕ್ಕೆ ಒಳಗಾಗಿದ್ದು, ಅವರಿಗೆ ಈವರೆಗೂ ಹಣ ಮರಳಿಸುವ ಆಶ್ವಾಸನೆ ಸಿಕ್ಕಿಲ್ಲ.
ಬ್ಯಾಂಕಿನಲ್ಲಿ ಅವ್ಯವಹಾರ ನಡೆದ ಬಗ್ಗೆ ಸುದ್ದಿ ಹರಡಿದ ಬೆನ್ನಲ್ಲೆ ನಿತ್ಯ ಕಚೇರಿಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಎಲ್ಲರೂ ತಾವು ಇರಿಸಿದ ಠೇವಣಿ ಹಣ ಮರಳಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಹಲವರಂತೂ `ಬಡ್ಡಿ ಬೇಡ, ಮೂಲ ಅಸಲನ್ನಾದರೂ ಕೊಡಿ’ ಎಂದು ದುಂಬಾಲು ಬಿದ್ದಿದ್ದಾರೆ. `ಬ್ಯಾಂಕಿನ ಜಾಗ ಮಾರಿಯಾದರೂ ನಿಮ್ಮ ಹಣ ಮರಳಿಸುತ್ತೇವೆ’ ಎಂದು ಆಡಳಿತ ಮಂಡಳಿಯವರು ಹೇಳಿದ್ದು, ಅಸಲಿಗೆ ಬ್ಯಾಂಕ್ ಇರುವ ಜಾಗ ಸಹ ಅರ್ಬನ್ ಬ್ಯಾಂಕಿಗೆ ಸೇರಿದ್ದಲ್ಲ!
ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಎನ್ ದತ್ತಾ ಸಹ ಈ ಬ್ಯಾಂಕಿನಲ್ಲಿ 4 ಲಕ್ಷ ರೂ ಹಣವಿರಿಸಿದ್ದರು. ಇದೀಗ `ಹಣ ಮರಳಿಸುವಂತೆ ಕೇಳಿದರೆ, ಬ್ಯಾಂಕ್ ನಷ್ಟದಲ್ಲಿದೆ ಎಂಬ ಉತ್ತರ ಬರುತ್ತಿದೆ’ ಎಂದವರು ಅಳಲು ತೋಡಿಕೊಂಡರು. `ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಈ ಹಿಂದಿನ ಆಡಳಿತ ಮಂಡಳಿ ಹಾಗೂ ಆಡಿಟ್ ಅಧಿಕಾರಿಗಳೇ ಕಾರಣ’ ಎಂದವರು ದೂರಿದ್ದಾರೆ. ಜೊತೆಗೆ ಬ್ಯಾಂಕ್ ಅವ್ಯವಹಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಯಲ್ಲಾಪುರ ಶಾಸಕರಿಗೆ ಕಾಗೇರಿ ಸವಾಲು

Next Post

ರೈಲಿಗೆ ಸಿಲುಕಿ ಸಾವನಪ್ಪಿದ ಕಂದಮ್ಮ

Next Post

ರೈಲಿಗೆ ಸಿಲುಕಿ ಸಾವನಪ್ಪಿದ ಕಂದಮ್ಮ

ಲೈಂಗಿಕ ಕಿರುಕುಳ ಪ್ರಕರಣ: ಯಡಿಯೂರಪ್ಪ ನಿರಾಳ

ಕದಿಯೋದೇ ಇವರ ಬಿಸಿನೆಸ್ಸು.. ಕುಡಿಯೋದು ಅವರ ವೀಕನೆಸ್ಸು!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.