6
  • Latest

ಪೂಜಾರಿಗೆ ಸಿಗದ ತಂಗಿಮನೆ ತುತ್ತಿನ ಭಾಗ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪೂಜಾರಿಗೆ ಸಿಗದ ತಂಗಿಮನೆ ತುತ್ತಿನ ಭಾಗ್ಯ!

AchyutKumar by AchyutKumar
November 19, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ತಂಗಿ ಮನೆಗೆ ಹೋಗಿದ್ದ ರವಿ ಪೂಜಾರಿ (36) ಸಾವನಪ್ಪಿದ್ದಾರೆ. ಊಟ ಮಾಡುವುದಕ್ಕಾಗಿ ಕೈ ಕಾಲು ತೊಳೆದು ಕೂತಿದ್ದ ಅವರು ಎದೆನೋವಿನಿಂದ ಕೊನೆ ಉಸಿರೆಳೆದರು.

Advertisement. Scroll to continue reading.

ಸರನಗದ್ದೆ ಬಳಿಯ ಕೊಡ್ನಗದ್ದೆ ತಟ್ಟಿಗದ್ದೆಯ ರವಿ ಬಾಬು ಪೂಜಾರಿ (36) ನ 19ರ ಮಧ್ಯಾಹ್ನ ತಂಗಿ ಮನೆಗೆ ಹೋಗಿದ್ದರು. ಅಲ್ಲಿನ ತೋಟಕ್ಕೆ ಹೋದ ಅವರು ಮನೆಗೆ ಮರಳಿ ಊಟಕ್ಕಾಗಿ ಕೈ ಕಾಲು ತೊಳೆದರು. ಅಲ್ಲಿನ ಕಟ್ಟೆ ಮೇಲೆ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದರು.

Advertisement. Scroll to continue reading.
ADVERTISEMENT
ADVERTISEMENT

ತಕ್ಷಣ ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಪರಿಕ್ಷಿಸಿದ ವೈದ್ಯರು ರವಿ ಪೂಜಾರಿ ಈಗಾಗಲೇ ಸಾವನಪ್ಪಿದ ಬಗ್ಗೆ ಘೋಷಿಸಿದರು. ಪೊಲೀಸ್ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ ಅವರ ಅಣ್ಣ ರಾಘವೇಂದ್ರ ಪೂಜಾರಿ ಶವ ಪಡೆದರು.

ShareSendTweetShare
ADVERTISEMENT
Previous Post

ಮದ್ಯದ ದಾಸ | 25ರ ವಯಸ್ಸಿಗೆ ಮುಗಿದ ಆಯಸ್ಸು!

Next Post

ಪಿಗ್ಮಿ ಕಲೆಕ್ಟರ್’ಗೆ ಗುದ್ದಿದ ಬೈಕು

Next Post

ಪಿಗ್ಮಿ ಕಲೆಕ್ಟರ್'ಗೆ ಗುದ್ದಿದ ಬೈಕು

1 ರೂಪಾಯಿಗೆ 70 ರೂ: ಮೈಕ್ ಹಿಡಿದು ಕೂಗುವುದು ಮಾತ್ರ ಬಾಕಿ!

ಕಾರವಾರದ ಪೋರಿ.. ಗೋವಾಗೆ ಪರಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.