6
  • Latest

ಪಿಗ್ಮಿ ಕಲೆಕ್ಟರ್’ಗೆ ಗುದ್ದಿದ ಬೈಕು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಿಗ್ಮಿ ಕಲೆಕ್ಟರ್’ಗೆ ಗುದ್ದಿದ ಬೈಕು

AchyutKumar by AchyutKumar
November 19, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಪಿಗ್ನಿ ಕಲೆಕ್ಟರ್ ಗೋಪಾಲ ಶೇಟ್ ಅವರಿಗೆ ಅಪಘಾತವಾಗಿದೆ. ಗಾಯಗೊಂಡ ಅವರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೆರವಟ್ಟಾದ ಗೋಪಾಲ ನಾರಾಯಣ ಶೇಟ್ (58) ಅವರು ನ 12ರ ರಾತ್ರಿ ಬಸ್ ನಿಲ್ದಾಣದ ಕಡೆ ಬೈಕ್ ಓಡಿಸುತ್ತಿದ್ದರು. ಅವರು ಪಾಂಡುರoಗ ಹೊಟೇಲ್ ಬಳಿ ತಲುಪಿದಾಗ ವೇಗವಾಗಿ ಬಂದ ಅಪರಿಚಿತ ಬೈಕ್ ಅವರಿಗೆ ಗುದ್ದಿದೆ. ಪರಿಣಾಮ ಅವರು ರಸ್ತೆ ಮೇಲೆ ಬಿದ್ದು ಪೆಟ್ಟು ಮಾಡಿಕೊಂಡರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗಾಯಗೊoಡ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಪಘಾತದ ಬಗ್ಗೆ ಸನ್ಮಾನ ಲಾಡ್ಜಿನಲ್ಲಿ ಮ್ಯಾನೇಜರ್ ಆಗಿರುವ ಗೋಪಾಲ ಅವರ ಅಣ್ಣ ವೆಂಕಟೇಶ ಶೇಟ್ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಪೂಜಾರಿಗೆ ಸಿಗದ ತಂಗಿಮನೆ ತುತ್ತಿನ ಭಾಗ್ಯ!

Next Post

1 ರೂಪಾಯಿಗೆ 70 ರೂ: ಮೈಕ್ ಹಿಡಿದು ಕೂಗುವುದು ಮಾತ್ರ ಬಾಕಿ!

Next Post

1 ರೂಪಾಯಿಗೆ 70 ರೂ: ಮೈಕ್ ಹಿಡಿದು ಕೂಗುವುದು ಮಾತ್ರ ಬಾಕಿ!

ಕಾರವಾರದ ಪೋರಿ.. ಗೋವಾಗೆ ಪರಾರಿ!

ಬಾವಿಗೆ ಬಿದ್ದ ಮಹಿಳೆ: ಇದು ಆಕಸ್ಮಿಕವಾ.. ಆತ್ಮಹತ್ಯೆಯಾ?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.