6
  • Latest

ಶೈಕ್ಷಣಿಕ ಬದುಕಿಗೆ ಬೆಳಕಾದ ಕೈಗಾ ಎನ್‌ಪಿಸಿಐಎಲ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶೈಕ್ಷಣಿಕ ಬದುಕಿಗೆ ಬೆಳಕಾದ ಕೈಗಾ ಎನ್‌ಪಿಸಿಐಎಲ್!

AchyutKumar by AchyutKumar
November 20, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಕೈಗಾ ಅಣು ವಿದ್ಯುತ್ ಘಟಕದ ಸಿಎಸ್‌ಆರ್ ನಿಧಿಯಿಂದ ವಿವಿಧ ಅಭಿವೃದ್ಧಿ ಚಟುವಟಿಕೆ ನಡೆಸಲಾಗುತ್ತಿದ್ದು, ಪ್ರಸ್ತುತ ಗ್ರಾಮೀಣ ಮಕ್ಕಳ ವಿದ್ಯಾಬ್ಯಾಸಕ್ಕೆ ಅನುಕೂಲವಾಗುವಂತೆ ಸೋಲಾರ್ ಆಧಾರಿತ ಲಾಟೀನ್ ವಿತರಿಸಲಾಗಿದೆ.

ಕಾರವಾರದ ನಗೆ ಶಾಲೆಗೆ ಭೇಟಿ ನೀಡಿದ ಅಣು ವಿದ್ಯುತ್ ಘಟಕದ ಅಧಿಕಾರಿಗಳು ಅಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಸೋಲಾರ್ ಪ್ಯಾನಲ್, ವಿದ್ಯುತ್ ಚಾರ್ಜರ್ ಹಾಗೂ ದೀಪವನ್ನು ವಿತರಿಸಿದರು. ಸಿಎಸ್‌ಆರ್ ಯೋಜನೆಯ ಅಧಿಕಾರಿ ದಿನೇಶ ಗಾಂವಕಾರ ಹಾಗೂ ತಂಡದ ಈ ವೇಳೆ ಮಕ್ಕಳ ಜೊತೆ ಬೆರೆತರು.

Advertisement. Scroll to continue reading.
ADVERTISEMENT
ADVERTISEMENT

ಸಿಎಸ್‌ಆರ್ ಯೋಜನೆ ಅಧ್ಯಕ್ಷ ಎನ್ ತಿಪ್ಪೆಸ್ವಾಮಿ ಹಾಗೂ ಅವರ ತಂಡದವರಿಗೆ ಶಾಲಾ ಮಕ್ಕಳು ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಮುಖ್ಯಾಧ್ಯಾಪಕ ಅಖ್ತರ ಸೈಯದ್ ಮಾತನಾಡಿ, `ಕೈಗಾ ಯೋಜನಾ ಪ್ರದೇಶಗಳಲ್ಲಿನ ಶಾಲೆಗಳು ಬೆಟ್ಟ-ಗುಡ್ಡದ ನಡುವೆಯಿದೆ. ಇಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯವಾಗಲಿದ್ದು, ಸೋಲಾರ್ ದೀಪ ನೀಡಿರುವುದರಿಂದ ಮಕ್ಕಳ ಶೈಕ್ಷಣಿಕ ಬದುಕಿಗೆ ನೆರವಾಗಲಿದೆ’ ಎಂದರು.

Advertisement. Scroll to continue reading.

ಸಹಶಿಕ್ಷಕಿ ರೂಪಾ ಉಮೇಶ ನಾಯ್ಕ, ಅತಿಥಿ ಶಿಕ್ಷಕಿ ರೇಷ್ಮಾ ಹುಲಸ್ವಾರ, ಕೈಗಾ ಯೋಜನಾ ಶಿಕ್ಷಕಿ ಪ್ರಿಯಾ ಲಾಂಜೇಕರ ಇದ್ದರು.

ShareSendTweetShare
ADVERTISEMENT
Previous Post

ಕಾಣೆಯಾದ ಮೊಬೈಲ್ ಹುಡುಕಲು 15 ನಿಮಿಷ ಸಾಕು!

Next Post

ಆಂಬುಲೆನ್ಸಿಗೆ ಗುದ್ದಿದ ಬುಲೆರೋ: ಚಾಲಕನಿಗೆ ಪೆಟ್ಟು

Next Post

ಆಂಬುಲೆನ್ಸಿಗೆ ಗುದ್ದಿದ ಬುಲೆರೋ: ಚಾಲಕನಿಗೆ ಪೆಟ್ಟು

ಬೈಕಿಗೆ ಗುದ್ದಿದ ಗ್ಯಾಸ್ ಟ್ಯಾಂಕರ್

ಅಕ್ರಮ ಮದ್ಯ ಪ್ರವೇಶಕ್ಕೆ ಇಲ್ಲ ಕಡಿವಾಣ: ಅಬಕಾರಿ ಅಧಿಕಾರಿ ಪರ ಕರವೆ ಬ್ಯಾಟಿಂಗ್

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.