6
  • Latest

ಆಂಬುಲೆನ್ಸಿಗೆ ಗುದ್ದಿದ ಬುಲೆರೋ: ಚಾಲಕನಿಗೆ ಪೆಟ್ಟು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಂಬುಲೆನ್ಸಿಗೆ ಗುದ್ದಿದ ಬುಲೆರೋ: ಚಾಲಕನಿಗೆ ಪೆಟ್ಟು

AchyutKumar by AchyutKumar
in ಸ್ಥಳೀಯ

ಭಟ್ಕಳ: ಹೊಸದಾಗಿ ಬುಲೆರೋ ಖರೀದಿಸಿದ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದು, ಆಂಬುಲೆನ್ಸಿಗೆ ಬುಲೆರೋ ಗುದ್ದಿದ್ದಾನೆ.

ನ 19ರಂದು ಮಧ್ಯಾಹ್ನ ಶಿರಾಲಿಯಿಂದ ಭಟ್ಕಳದ ಕಡೆ ಬರುತ್ತಿದ್ದ ಬುಲೇರೋ ಆ ಭಾಗದಲ್ಲಿದ್ದ ಎಲ್ಲಾ ವಾಹನಗಳನ್ನು ಓವರ್‌ಟೆಕ್ ಮಾಡಿದೆ. ಅದಾದ ನಂತರ ಎದುರಿನಿಂದ ಬರುತ್ತಿದ್ದ ಆಂಬುಲೆನ್ಸಿಗೆ ಗುದ್ದಿದೆ.

ರಾಜೇಶ ಸಾಲುಂಕೆ ಎಂಬಾತರು ಈ ಬುಲೆರೋ ಓಡಿಸುತ್ತಿದ್ದರು. ಭಟ್ಕಳದಿಂದ ಕುಮಟಾ ಕಡೆ ಹೋಗುತ್ತಿದ್ದ ಆಂಬುಲೆನ್ಸಿಗೆ ಅವರು ಬುಲೆರೋ ಗುದ್ದಿದರು. ಪರಿಣಾಮ ಆಂಬುಲೆನ್ಸ ಜಖಂ ಆಗಿದೆ. ಆಂಬುಲೆನ್ಸ ಓಡಿಸುತ್ತಿದ್ದ ಕುಮಟಾ ಹಳೆಹೆರವಟ್ಟಾದ ಚಂದ್ರಹಾಸ ನಾರಾಯಣ ಗೌಡ ಗಾಯಗೊಂಡಿದ್ದಾರೆ.

ಬುಲೆರೋ ಚಾಲಕ ವರ್ತನೆಯಿಂದ ಈ ಅಪಘಾತ ನಡೆದಿದ್ದು, ಹೊಟ್ಟೆ ಹಾಗೂ ತುಟಿಗೆ ಗಾಯವಾದ ಬಗ್ಗೆ ಚಂದ್ರಹಾಸ ಗೌಡ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಶೈಕ್ಷಣಿಕ ಬದುಕಿಗೆ ಬೆಳಕಾದ ಕೈಗಾ ಎನ್‌ಪಿಸಿಐಎಲ್!

Next Post

ಬೈಕಿಗೆ ಗುದ್ದಿದ ಗ್ಯಾಸ್ ಟ್ಯಾಂಕರ್

Next Post

ಬೈಕಿಗೆ ಗುದ್ದಿದ ಗ್ಯಾಸ್ ಟ್ಯಾಂಕರ್

ಅಕ್ರಮ ಮದ್ಯ ಪ್ರವೇಶಕ್ಕೆ ಇಲ್ಲ ಕಡಿವಾಣ: ಅಬಕಾರಿ ಅಧಿಕಾರಿ ಪರ ಕರವೆ ಬ್ಯಾಟಿಂಗ್

Yakshree A breath of fresh air for Hadakai Hegaderi!

ಯಕ್ಷಶ್ರೀ | ಹಾಡಕೈ ಹೆಗಡೆರಿಗೆ ಮದ್ಧಲೆಯೇ ಉಸಿರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.