6
  • Latest

ಬೈಕಿಗೆ ಗುದ್ದಿದ ಗ್ಯಾಸ್ ಟ್ಯಾಂಕರ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, May 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿಗೆ ಗುದ್ದಿದ ಗ್ಯಾಸ್ ಟ್ಯಾಂಕರ್

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಕದಂಬ ನೌಕಾನೆಲೆ ಮುಖ್ಯ ದ್ವಾರದ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಬೈಕಿಗೆ ಗುದ್ದಿದೆ. ಪರಿಣಾಮ ಬೈಕ್ ಸವಾರನಿಗೆ ಗಾಯವಾಗಿದೆ.

ಬುಧವಾರ ಸಂಜೆ ಎಚ್ ಪಿ ಕಂಪನಿಯ ಗ್ಯಾಸ್ ಟ್ಯಾಂಕರ್ ಅಂಕೋಲಾ ಕಡೆಯಿಂದ ಹೊರಟಿತ್ತು. ಕಾರವಾರ ತಲುಪುವ ಮುನ್ನ ಅರಗಾದಲ್ಲಿ ಈ ಟ್ಯಾಂಕ್ ಬೈಕಿಗೆ ಡಿಕ್ಕಿಯಾಯಿತು. ಅಪಘಾತದಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಕಂಡು ಬಂದಿತು.

Advertisement. Scroll to continue reading.
ADVERTISEMENT
ADVERTISEMENT

ಸುಮಾರು ಅರ್ದ ಗಂಟೆಗಳ ಕಾಲ ಈ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳು ಓಡಾಟ ನಡೆಸಲಿಲ್ಲ. ವಿಷಯ ತಿಳಿದ ಪೊಲೀಸರು ಅಲ್ಲಿಗೆ ತೆರಳಿ ತುರ್ತು ಕಾರ್ಯಾಚರಣೆ ನಡೆಸಿದರು. ಬೈಕ್ ಅಪಘಾತದಲ್ಲಿ ಗಾಯಗೊಂಡವನನ್ನು ಆಸ್ಪತ್ರೆಗೆ ಸಾಗಿಸಿದರು. ನಂತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನ ವಿವರ ಗೊತ್ತಾಗಿಲ್ಲ.

Advertisement. Scroll to continue reading.
ShareSendTweetShare
ADVERTISEMENT
Previous Post

ಆಂಬುಲೆನ್ಸಿಗೆ ಗುದ್ದಿದ ಬುಲೆರೋ: ಚಾಲಕನಿಗೆ ಪೆಟ್ಟು

Next Post

ಅಕ್ರಮ ಮದ್ಯ ಪ್ರವೇಶಕ್ಕೆ ಇಲ್ಲ ಕಡಿವಾಣ: ಅಬಕಾರಿ ಅಧಿಕಾರಿ ಪರ ಕರವೆ ಬ್ಯಾಟಿಂಗ್

Next Post

ಅಕ್ರಮ ಮದ್ಯ ಪ್ರವೇಶಕ್ಕೆ ಇಲ್ಲ ಕಡಿವಾಣ: ಅಬಕಾರಿ ಅಧಿಕಾರಿ ಪರ ಕರವೆ ಬ್ಯಾಟಿಂಗ್

Yakshree A breath of fresh air for Hadakai Hegaderi!

ಯಕ್ಷಶ್ರೀ | ಹಾಡಕೈ ಹೆಗಡೆರಿಗೆ ಮದ್ಧಲೆಯೇ ಉಸಿರು!

ಕಟ್ಟಿಗೆ ವ್ಯಾಪಾರಿಯ ಅಡ್ಡಗಟ್ಟಿ ದರೋಡೆ: ಖಾರದಪುಡಿ ರವಿ ಸಹಚರರ ಸೆರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page