6
  • Latest

ಸ್ಕೂಟರಿಗೆ ಕಾರು ಗುದ್ದಿದ ಅಪರಿಚಿತ: ಮೀನುಗಾರನಿಗೆ ಗಾಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಕೂಟರಿಗೆ ಕಾರು ಗುದ್ದಿದ ಅಪರಿಚಿತ: ಮೀನುಗಾರನಿಗೆ ಗಾಯ

AchyutKumar by AchyutKumar
in ಸ್ಥಳೀಯ

ಅಂಕೋಲಾ: ಬೆಲೇಕೇರಿ ಕಡೆ ಸ್ಕೂಟರ್ ಓಡಿಸಿಕೊಂಡು ಹೋಗುತ್ತಿದ್ದ ಮೀನುಗಾರನಿಗೆ ಅಪರಿಚಿತ ಕಾರು ಗುದ್ದಿದೆ. ಪರಿಣಾಮ ಸ್ಕೂಟರ್ ಸವಾರ ರಾಘವೇಂದ್ರ ಭಾನಾವಳಿಕರ್ (38) ಗಾಯಗೊಂಡಿದ್ದಾರೆ.

ಬೆಲೇಕೇರಿಯ ಪೊಲೀಸ್ ಸ್ಟೇಶನ್ ವಾಡದ ರಾಘವೇಂದ್ರ ನಾಗಪ್ಪ ಭಾನಾವಳಿಕರ ನ 16ರ ರಾತ್ರಿ ಸ್ಕೂಟರ್ ಮೇಲೆ ಮನೆ ಕಡೆ ಹೋಗುತ್ತಿದ್ದರು. ಆಗ ವೇಗವಾಗಿ ಮುನ್ನುಗ್ಗಿ ಬಂದ ಕಾರು ಅವರ ಸ್ಕೂಟರಿಗೆ ಡಿಕ್ಕಿಯಾಯಿತು. ಇದರಿಂದ ರಾಘವೇಂದ್ರ ಭಾನಾವಳಿಕರ್ ಅವರು ಸ್ಕೂಟರ್ ಜೊತೆ ನೆಲಕ್ಕೆ ಬಿದ್ದು ಗಾಯಗೊಂಡರು.

ಅಪಘಾತದ ರಭಸಕ್ಕೆ ರಾಘವೇಂದ್ರ ಅವರ ತಲೆ ಹಾಗೂ ಕಾಲಿಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದೆ. ಚೇತರಿಸಿಕೊಳ್ಳುತ್ತಿರುವ ಅವರು ಇದೀಗ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
Previous Post

ಆ ಯುವಕ ದೊಡ್ಡ ಕಾಮುಕ: 4ನೇ ತರಗತಿ ವಿದ್ಯಾರ್ಥಿ ಮೇಲೆ ದೌರ್ಜನ್ಯ!

Next Post

ಬೀದಿಗಿಳಿದು ಹೋರಾಡಿದ ಬಿಜೆಪಿ: ಪ್ರತಿಭಟನಾಕಾರರ ಜೊತೆ ದಿನ ಕಳೆದ ಸ್ವಾಮೀಜಿ!

Next Post

ಬೀದಿಗಿಳಿದು ಹೋರಾಡಿದ ಬಿಜೆಪಿ: ಪ್ರತಿಭಟನಾಕಾರರ ಜೊತೆ ದಿನ ಕಳೆದ ಸ್ವಾಮೀಜಿ!

ಶಾಲಾ ಮಕ್ಕಳಿಗೆ ಕೊಳೆತ ಮೊಟ್ಟೆ!

ಹಿತ್ತಲಿನಲ್ಲಿ ಕಂಡದ್ದು ಕಳ್ಳ ಬಂದೂಕು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.