6
  • Latest

ಮಾಜಿ ಎಂಎಲ್‌ಸಿಗೆ `ಹಾಲಿ’ ಆಗುವ ಬಯಕೆ: ಪಕ್ಷದಿಂದ ಪಕ್ಷಕ್ಕೆ ಹಾರಿದ ಘೋಟ್ನೇಕರ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಮಾಜಿ ಎಂಎಲ್‌ಸಿಗೆ `ಹಾಲಿ’ ಆಗುವ ಬಯಕೆ: ಪಕ್ಷದಿಂದ ಪಕ್ಷಕ್ಕೆ ಹಾರಿದ ಘೋಟ್ನೇಕರ್!

AchyutKumar by AchyutKumar
November 22, 2024
in ರಾಜಕೀಯ
advt advt advt
ADVERTISEMENT

ಹಳಿಯಾಳ: ವಿಧಾನ ಪರಿಷತ್ ಮಾಜಿ ಸದಸ್ಯ ಎಸ್ ಎಲ್ ಘೋಟ್ನೇಕರ್ ಇದೀಗ ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. ತಮ್ಮೊಂದಿಗೆ ನೂರಾರು ಬೆಂಬಲಿಗರನ್ನು ಅವರು ಕರೆ ತರಲಿದ್ದಾರೆ.

Advertisement. Scroll to continue reading.
Advertisement. Scroll to continue reading.

ಶುಕ್ರವಾರ ಶಿರಸಿಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಅವರನ್ನು ಭೇಟಿ ಮಾಡಿದ ಎಸ್ ಎಲ್ ಘೋಟ್ನೇಕರ್ ಈ ಬಗ್ಗೆ ಮಾತುಕತೆ ನಡೆಸಿದರು. ಅದಾದ ನಂತರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ `ಎಸ್ ಎಲ್ ಘೋಟ್ನೇಕರ್ ಬಿಜೆಪಿ ಸೇರಲಿದ್ದಾರೆ’ ಎಂಬ ವಿಷಯ ಪ್ರಕಟಿಸಿದರು.

ADVERTISEMENT
ADVERTISEMENT

ನ 30ಕ್ಕೆ ಮುಹೂರ್ತ
`ನಮ್ಮ ಕ್ಷೇತ್ರದ ಅನೇಕರು ಬಿಜೆಪಿ ಕಡೆ ಒಲುವು ಹೊಂದಿದ್ದಾರೆ. ನನಗೂ ಬಿಜೆಪಿ ಸೇರುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ನಾನು ಆರ್‌ಎಸ್‌ಎಸ್ ಕಾರ್ಯಕರ್ತನಾಗಿದ್ದೆ. ಈ ಎಲ್ಲಾ ಹಿನ್ನಲೆಯಲ್ಲಿ ನವೆಂಬರ್ 30ರಂದು ತಾನು ಬಿಜೆಪಿ ಸೇರುವೆ’ ಎಂದು ಎಸ್ ಎಲ್ ಘೋಟ್ನೇಕರ್ ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಶಾದಿ ಭಾಗ್ಯ | ಚೈತ್ರಾ ಜೊತೆ ಅಹ್ಮದ್: ಮುಂದುವರೆದ ಮದುವೆ ಮುರಿಯುವ ಪ್ರಯತ್ನ!

Next Post

ದೇವಾಲಯ ರಸ್ತೆಯಲ್ಲಿ ಶೌಚಾಲಯ: ಸಾರ್ವಜನಿಕ ವಿರೋಧಕ್ಕೆ ಮಣಿದ ಸರ್ಕಾರ!

Next Post

ದೇವಾಲಯ ರಸ್ತೆಯಲ್ಲಿ ಶೌಚಾಲಯ: ಸಾರ್ವಜನಿಕ ವಿರೋಧಕ್ಕೆ ಮಣಿದ ಸರ್ಕಾರ!

ಮತ್ಸ್ಯಮೇಳಕ್ಕೆ ಬಂದ ಬಣ್ಣ ಬಣ್ಣದ ಮೀನು: ಸರ್ಕಾರಿ ದುಡ್ಡಿನಲ್ಲಿ ಶಾಸಕ-ಸಚಿವರ ಮೋಜು ಮಸ್ತಿ!

ಮಟ್ಕಾ ಆಟ: ಪೊಲೀಸ್ ದಾಳಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.