6
  • Latest

ಕಾಲೇಜು ಮಕ್ಕಳ ಪ್ರತಿಭೆ ಪ್ರದರ್ಶನ: ಕೆನರಾ ಕಾಲೇಜಿಗೆ ಬಹುಮಾನಗಳ ಸುರಿಮಳೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಲೇಜು ಮಕ್ಕಳ ಪ್ರತಿಭೆ ಪ್ರದರ್ಶನ: ಕೆನರಾ ಕಾಲೇಜಿಗೆ ಬಹುಮಾನಗಳ ಸುರಿಮಳೆ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಯಲ್ಲಿರುವ ಗೋರೆಯ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ವಿಭಾಗದಲ್ಲಿ ಸಹ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ.

ಸರಸ್ವತಿ ಪಿಯು ಕಾಲೇಜಿಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಾಧನೆ ಮಾಡುವ ಮೂಲಕ ಇಲ್ಲಿನ ಮಕ್ಕಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಪಿಯುಸಿ ವಿಭಾಗದ ಆಶು ಭಾಷಣದಲ್ಲಿ ಸುದರ್ಶನ ಹೆಗಡೆ ಪ್ರಥಮ ಸ್ಥಾನ, ಏಕಪಾತ್ರಾಭಿನಯದಲ್ಲಿ ದಿಶಾ ಹೆಗಡೆ ದ್ವಿತೀಯ ಸ್ಥಾನ, ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀಶ ಮತ್ತು ವಿಜೇತ ದೇಸಾಯಿ ತೃತೀಯ ಸ್ಥಾನ ಪಡೆದರು. ದ್ವಿತೀಯ ಪಿಯುಸಿ ಆಶುಭಾಷಣ ಸ್ಪರ್ಧೆಯಲ್ಲಿ ತೇಜಾ ಅವಧಾನಿ ದ್ವಿತೀಯ ಹಾಗೂ ಮಾನ್ಯಾ ಹೆಗಡೆ ತೃತೀಯ ಸ್ಥಾನ ಪಡೆದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಈ ಕಾಲೇಜಿನ ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಜಿ ಜಿ ಹೆಗಡೆ, ಪ್ರಾಚಾರ್ಯ ಡಿ. ಎನ್ ಭಟ್ಟ ಸಂತಸ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಬಾಲಕಿ ಮೇಲೆ ಅತ್ಯಾಚಾರ: ಕ್ರೂರಿಗೆ 20 ವರ್ಷ ಜೈಲು!

Next Post

ಕುಟುಂಬ ಕಲಹ: ರಾತ್ರಿ ಹೊರಟ ಹೆಣ್ಮಗಳು ಹೋಗಿದ್ದಾದರೂ ಎಲ್ಲಿ?

Next Post

ಕುಟುಂಬ ಕಲಹ: ರಾತ್ರಿ ಹೊರಟ ಹೆಣ್ಮಗಳು ಹೋಗಿದ್ದಾದರೂ ಎಲ್ಲಿ?

ಕೈಗಾ: ಅಣು ವಿಜ್ಞಾನಿಯ ತಾಯಿ ನಿಗೂಢ ನಾಪತ್ತೆ

ಸಾವಿಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page