6
  • Latest

ಸಾವಿಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾವಿಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಹಳಿಯಾಳ: ಭಜಂತ್ರಿಗಲ್ಲಿಯ ಕಾಶವ್ವ ವಡ್ಡರ್ (20) ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.

ಕಾಶವ್ವ ವಡ್ಡರ್ ಹುಬ್ಬಳ್ಳಿಯಲ್ಲಿ ನರ್ಸಿಂಗ್ ಓದುತ್ತಿದ್ದರು. ಅತ್ಯಂತ  ಸೂಕ್ಷ್ಮ ಸ್ವಭಾವದವರಾಗಿದ್ದ ಅವರು ಸಣ್ಣ ಪ್ರಮಾಣದಲ್ಲಿ ನಿಂದಿಸಿದರೂ ನೊಂದುಕೊಳ್ಳುತ್ತಿದ್ದರು. ನ 22ರಂದು ಮನೆಯಲ್ಲಿದ್ದ ಅವರು ಕೊಣೆಯಲ್ಲಿದ್ದ ಸ್ಲಾಪಿನ ಹುಕ್ಕಿಗೆ ಸೀರೆ ಕಟ್ಟಿ ಕುತ್ತಿಗೆಗೆ ಕುಣಿಕೆ ಹಾಕಿಕೊಂಡಿದ್ದಾರೆ.

ADVERTISEMENT
ADVERTISEMENT

ಕಾಶವ್ವ ವಡ್ಡರ್ ಜೋತಾಡುತ್ತಿರುವುದನ್ನು ನೋಡಿದ ಮನೆಯವರು ತಕ್ಷಣ ದೇಹವನ್ನು ಕೆಳಗಿಳಿಸಿ ಉಪಚರಿಸಿದ್ದಾರೆ. ನಂತರ ರಿಕ್ಷಾ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಈಗಾಗಲೇ ಕಾಶವ್ವ ಸಾವನಪ್ಪಿದ ಬಗ್ಗೆ ಘೋಷಿಸಿದರು. ಪೊಲೀಸ್ ಪ್ರಕರಣ ದಾಖಲಿಸಿದ ಸುರೇಶ ವಡ್ಡರ್ ಮಗಳ ಶವ ಪಡೆದರು.

ShareSendTweetShare
ADVERTISEMENT
Previous Post

ಕೈಗಾ: ಅಣು ವಿಜ್ಞಾನಿಯ ತಾಯಿ ನಿಗೂಢ ನಾಪತ್ತೆ

Next Post

ಕಾರವಾರ ಬಸ್ ನಿಲ್ದಾಣ | ಇಲ್ಲಿ ಬೈಕ್ ಕದಿಯುವುದು ಚಪ್ಪಲಿ ಎಗರಿಸುವುದಕ್ಕಿಂತಲೂ ಸಲೀಸು!

Next Post

ಕಾರವಾರ ಬಸ್ ನಿಲ್ದಾಣ | ಇಲ್ಲಿ ಬೈಕ್ ಕದಿಯುವುದು ಚಪ್ಪಲಿ ಎಗರಿಸುವುದಕ್ಕಿಂತಲೂ ಸಲೀಸು!

ಬೈಕಿಗೆ ಗುದ್ದಿದ ಬಸ್ಸು: ದಂಪತಿಗೆ ಪೆಟ್ಟು

ಅರಣ್ಯ ಇಲಾಖೆ ಉದ್ಯಾನ: ಕಾಸು ಕೊಟ್ಟು ಕಸ ನೋಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page