6
  • Latest

ಮೂವರ ಜೀವ ಕಾಪಾಡಿದ ಮೀನುಗಾರ ಮಕ್ಕಳು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮೂವರ ಜೀವ ಕಾಪಾಡಿದ ಮೀನುಗಾರ ಮಕ್ಕಳು!

AchyutKumar by AchyutKumar
November 24, 2024
in ರಾಜ್ಯ
advt advt advt
ADVERTISEMENT

ಹೊನ್ನಾವರ: ಮೋಜು-ಮಸ್ತಿಯಲ್ಲಿ ತೊಡಗಿದ್ದ ಮೂವರು ಹುಡುಗಿಯರು ಅಪಾಯಕ್ಕೆ ಸಿಲುಕಿದ್ದು ಸಾಹಸಿ ಮೀನುಗಾರರು ಅವರನ್ನು ಅಪಾಯದಿಂದ ಪಾರು ಮಾಡಿದ್ದಾರೆ.

ಭಾನುವಾರ ಹುಬ್ಬಳ್ಳಿಯ ಐವರು ಸ್ನೇಹಿತೆಯರು ಹೊನ್ನಾವರದ ಇಕೋ ಬೀಚಿಗೆ ಬಂದಿದ್ದರು. ಕಡಲತೀರದಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದ ಅವರು ಅಪಾಯದ ಮುನ್ಸೂಚನೆಯನ್ನು ಮೀರಿ ಸಮುದ್ರಕ್ಕೆ ಹಾರಿದ್ದರು. ಕುತ್ತಿಗೆ ಮಟ್ಟದವರೆಗೆ ನೀರು ಬರುವವರೆಗೂ ಅವರು ನೀರಿನಲ್ಲಿ ಹೋಗಿದ್ದು, ಐವರಲ್ಲಿ ಮೂವರು ಅರಬ್ಬಿ ಸಮುದ್ರದ ಅಲೆಗೆ ಕೊಚ್ಚಿ ಹೋದರು.

Advertisement. Scroll to continue reading.
ADVERTISEMENT
ADVERTISEMENT

ಇದನ್ನು ಅಲ್ಲಿನ ಲೈಫ್‌ಗಾರ್ಡ ಸಿಬ್ಬಂದಿ ಮಹೇಶ ಹರಿಕಂತ್ರ ನೋಡಿದರು. ತಕ್ಷಣ ಸಹಚರರಾದ ಶಶಾಂಕ ಅಂಬಿಗ ಹಾಗೂ ಯೋಗೇಶ ಅಂಬಿಗರ ಜೊತೆಗೂಡಿ ಸ್ವಾತಿ (24), ಚೆತಾಲಿ 21 ಹಾಗೂ ಸೃಷ್ಟಿ (20) ಎಂಬಾತರನ್ನು ಅವರು ರಕ್ಷಿಸಿದರು.

Advertisement. Scroll to continue reading.

 

ShareSendTweetShare
ADVERTISEMENT
Previous Post

ಕಾಳಮ್ಮ ದೇವಿ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ

Next Post

ಪರಿಚಿತನ ಜೊತೆ ಬಂದ ಅನಾಮಿಕ ವ್ಯಕ್ತಿ ಸಾವು

Next Post

ಪರಿಚಿತನ ಜೊತೆ ಬಂದ ಅನಾಮಿಕ ವ್ಯಕ್ತಿ ಸಾವು

ಸಂತೆಗೆ ಬಂದ ಮಹಿಳೆ ಸ್ಮಶಾನ ಪಾಲು!

ನಟರಾಜನ ನಾಟ್ಯಲೀಲೆ: ಶಿರಸಿಗೆ ಬಂದ ಶಿವರಾಜಕುಮಾರ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.