6
  • Latest

ಕ್ರಿಯಾಶೀಲ ಶಿಕ್ಷಕನಿಗೆ ದೊರೆತ ನೌಕರರ ಸಂಘದ ಅಧ್ಯಕ್ಷ ಸ್ಥಾನ: ಗ್ರಾಮಸ್ಥರಿಂದ ಸನ್ಮಾನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕ್ರಿಯಾಶೀಲ ಶಿಕ್ಷಕನಿಗೆ ದೊರೆತ ನೌಕರರ ಸಂಘದ ಅಧ್ಯಕ್ಷ ಸ್ಥಾನ: ಗ್ರಾಮಸ್ಥರಿಂದ ಸನ್ಮಾನ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಶಿಕ್ಷಕ ಸಂಜೀವಕುಮಾರ ಹೊಸ್ಕೇರಿ ಅವರಿಗೆ ಸವಣಗೇರಿ ಗ್ರಾಮಸ್ಥರು ಸನ್ಮಾನಿಸಿದರು.

ಸಂಜೀವಕುಮಾರ ಹೊಸ್ಕೇರಿ ಅವರು ಕಳೆದ 2 ವರ್ಷಗಳಿಂದ ಸವಣಗೇರಿ ಶಾಲೆಯಲ್ಲಿ ಕರ್ತವ್ಯದಲ್ಲಿದ್ದಾರೆ. ಮುಖ್ಯಾಧ್ಯಪಕರಾಗಿರುವ ಅವರು ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಶಾಲೆಯಲ್ಲಿ ಕಾರ್ತಿಕ ದೀಪಪೋತ್ಸವ, ಭಗವದ್ಘೀತಾ ಅಭಿಯಾನವನ್ನು ಸಹ ಅವರು ನಡೆಸಿದ್ದು ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರಯುತ ಶಿಕ್ಷಣ ದೊರಕಿಸಿಕೊಡುವಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ.

ಶಾಲೆಯಲ್ಲಿ ಡಿಜಿಟಲ್ ಸೌಕರ್ಯ ಅಳವಡಿಕೆ ಹಾಗೂ ಕಂಪ್ಯುಟರ್ ಕಲಿಕೆಗೂ ಒತ್ತು ನೀಡಲಾಗಿದೆ. `ಶಾಲಾ ಎಸ್‌ಡಿಎಂಸಿ ಹಾಗೂ ಶಿಕ್ಷಕರ ಸಹಕಾರದಿಂದ ಶಾಲೆ ಅಭಿವೃದ್ಧಿ ಸಾಧ್ಯವಾಯಿತು. ಎಲ್ಲರ ಸಹಕಾರದಿಂದ ನೌಕರರ ಸಂಘದ ಅಧ್ಯಕ್ಷನಾಗಿದ್ದು, ಮಕ್ಕಳ ಕೌಶಲ್ಯವೃದ್ಧಿಗೆ ಸದಾ ಬದ್ಧ’ ಎಂದು ಸಂಜೀವಕುಮಾರ ಹೊಸ್ಕೇರಿ ಪ್ರತಿಕ್ರಿಯಿಸಿದರು.

ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನಲೆ ಅವರಿಗೆ ಸ್ಥಳೀಯರಾದ ಗೋಪಾಲಕೃಷ್ಣ ಭಟ್ಟ, ರವಿ ನಾಯ್ಕ, ಕೃಷ್ಣ ಹೆಗಡೆ, ಸುಬ್ಬಣ್ಣ ಉದ್ದಾಬೈಲ್, ಶಿಕ್ಷಕರಾದ ಗೀತಾ ನಾಯ್ಕ, ಪುರ್ಣಿಮಾ ನಾಯ್ಕ, ಪವಿತ್ರಾ ಆಚಾರಿ, ಗೀತಾ ಪಟಗಾರ ಇತರರು ಗೌರವಿಸಿದರು.

 

ShareSendTweetShare
Previous Post

ಎರಡು ಲಾರಿಗಳ ನಡುವೆ ಅಪಘಾತ: ಪೊಲೀಸ್ ದೂರು

Next Post

ಮನೆ ದರೊಡೆಯೇ ಈತನ ಕಾಯಕ: ಗೋಲ್ಡನ್ ಟೆಂಪಲ್’ಗೆ ಗುರಿ ಹಾಕಿದ್ದ ಕಳ್ಳ ಸೆರೆ!

Next Post

ಮನೆ ದರೊಡೆಯೇ ಈತನ ಕಾಯಕ: ಗೋಲ್ಡನ್ ಟೆಂಪಲ್'ಗೆ ಗುರಿ ಹಾಕಿದ್ದ ಕಳ್ಳ ಸೆರೆ!

ಮನೆಯಲ್ಲಿದ್ದ ಅಕ್ಕಸಾಲಿಗ ಎಲ್ಲಿ ಹೋದ?

ರೈಲ್ವೆ ಪ್ರಯಾಣಿಕರೇ.. ನಿಮ್ಮ ಮೊಬೈಲ್ ಜೋಪಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.