6
  • Latest

‘ಪಾನಿ’ ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

‘ಪಾನಿ’ ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ

AchyutKumar by AchyutKumar
in ಸಿನೆಮಾ
advt advt advt
ADVERTISEMENT

“ಜೋಜು ಜಾರ್ಜ್” ಅಭಿನಯದ ಮಲಯಾಳಂ ಚಿತ್ರ “ಪಣಿ” ಚಿತ್ರದ ಟ್ರೇಲರ್ ಗೆ ಎಲ್ಲರಲ್ಲೂ ಮೆಚ್ಚುಗೆ ಗೆ ವ್ಯಕ್ತವಾಗುತ್ತಿದೆ.

ಕಳೆದ ತಿಂಗಳು ಕೇರಳದಲ್ಲಿ ಬಿಡುಗಡೆಯಾದ ಜೋಜು ಜಾರ್ಜ್ ಅಭಿನಯದ ಮತ್ತು ನಿರ್ದೇಶನದ ‘ಪಣಿ’ ಚಿತ್ರವು ಕನ್ನಡಕ್ಕೆ ಡಬ್‍ ಆಗಿ ನ. 29ರಂದು ರಾಜ್ಯದ್ಯಂತ ಬಿಡುಗಡೆಯಾಗುತ್ತಿದೆ. ಖ್ಯಾತ ಹೊಂಬಾಳೆ ಫಿಲಂಸ್ ಅವರು ಕರ್ನಾಟಕದಲ್ಲಿ ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದಾರೆ.

ADVERTISEMENT
ADVERTISEMENT

ಜೋಜು ಜಾರ್ಜ್, ನಿರ್ದೇಶನದ ಈ ಚಿತ್ರವು ಕಳೆದ ತಿಂಗಳು ಮಲಯಾಳಂನಲ್ಲಿ ಬಿಡುಗಡೆಯಾಗಿ ಎಲ್ಲರಲ್ಲೂ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದೀಗ ಕನ್ನಡಕ್ಕೆ ಡಬ್‍ ಆಗಿ ನ. 29 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್‍ ಸಂಸ್ಥೆಯು ಕನ್ನಡ ಅವತರಣಿಕೆಯನ್ನು ಬಿಡುಗಡೆ ಮಾಡುತ್ತಿದೆ. ಇದೊಂದು ಮಾಸ್‍ ಮತ್ತು ಕಮರ್ಷಿಯಲ್‍ ಚಿತ್ರವಾಗಿದೆ.

Advertisement. Scroll to continue reading.
Advertisement. Scroll to continue reading.

ಕೇರಳದಲ್ಲಿ ಬಿಡುಗಡೆಯಾಗಿ ಯಶಸ್ವಿಯಗಿದೆ. ಸೇಡಿನ ಕಥೆಯಾದ್ದರಿಂದ, ಎಲ್ಲಾ ಕಡೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಕನ್ನಡದಲ್ಲೂ ಪ್ರೇಕ್ಷಕರು ಚೆನ್ನಾಗಿ ಸ್ವೀಕರಿಸುತ್ತಾರೆ ಎಂಬ ನಂಬಿಕೆ ಇದೆ. ಇದೊಂದು ಕಾಲ್ಪನಿಕ ಕಥೆಯಾಗಿದ್ದರು ಎರಡು ವರ್ಷಗಳ ಕಾಲ ಚರ್ಚೆ ನಡೆಸಿ ಚಿತ್ರಕಥೆ ಮಾಡಿದ್ದೇವೆ. ಈ ಚಿತ್ರದಲ್ಲಿ ಹೊಸಬರಿದ್ದಾರೆ. ಇದೊಂದು ಸರಳ ಕಥೆಯಾಗಿದ್ದು, ಅದನ್ನು ನೈಜವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಮಲಯಾಳಂನಲ್ಲಿ “ಪಣಿ” ಎಂದರೆ ಕೆಲಸ ಎಂದರ್ಥ. ಈ ಹಿಂದೆ ನನ್ನ ಹಲವು ಚಿತ್ರಗಳು ಕರ್ನಾಟಕದಲ್ಲಿ ಬಿಡುಗಡೆಯಾಗಿ, ಯಶಸ್ವಿಯಾಗಿದೆ. ಈ ಚಿತ್ರ ಕೂಡ ಯಶಸ್ವಿಯಾಗಲಿದೆ ಎಂಬ ನಂಬಿಕೆ ಇದೆ.

‘ಹುಡುಗ್ರು’, ‘ಕಿಚ್ಚು’ ಮುಂತಾದ ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ನಾಯಕಿ ಈಗ ಬಹಳ ದಿನಗಳ ನಂತರ ಬೆಂಗಳೂರಿಗೆ ಬಂದಿದ್ದಾರೆ. ಜೋಜು ಜಾರ್ಜ್ ಲ ಅವರ ಜೊತೆಗೆ ನಟಿಸಿದ್ದಾರೆ. ಈ ಚಿತ್ರದಲ್ಲಿ ಜೋಜು ಅವರ ಪತ್ನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ನಟಿ ಅಭಿನಯ. ಚಿತ್ರದಲ್ಲಿ ಸಾಗರ್ ಸೂರ್ಯ, ಜುನೈಜ್‍, ಬಾಬ್ಬಿ ಕುರಿಯನ್‍, ಅಭಯಾ ಹಿರಣ್ಮಯಿ, ರಂಜಿತ್‍ ವೇಲಾಯುಧನ್‍ ಮುಂತಾದವರು ಇದ್ದಾರೆ. ಹೊಂಬಾಳೆ ಫಿಲಂಸ್ ವತಿಯಿಂದ ರಾಜೇಶ್‍ ಈ ಚಿತ್ರ ಕರ್ನಾಟಕದಲ್ಲಿ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ಟ್ರೇಲರ್ ಮೆಚ್ಚುಗೆ ಗಳಿಸಿರುವ “ಪಾನಿ” ಚಿತ್ರ ಇದೀಗ ಎಲ್ಲರ ಮನಸೆಳೆಯುತ್ತೆ. ಕನ್ನಡ ಪ್ರೇಕ್ಷಕರು. ಕನ್ನಡ ಅವತರಣಿಕೆಯ ಟ್ರೇಲರ್ ನೋಡುತ್ತಿದ್ದಾರೆ. ನವೆಂಬರ್ 29, 2024 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಜೋಜು ಜಾರ್ಜ್ ಬರೆದು ನಿರ್ದೇಶಿಸಿರುವ “ಪಾನಿ” ಮಲೆಯಾಳದಲ್ಲಿ ಸದ್ದು ಮಾಡುತ್ತಿದೆ

ShareSendTweetShare
ADVERTISEMENT
Previous Post

ದತ್ತಮಂದಿರದ ರಥಯಾತ್ರೆ | ವಿವಿಧ ದೇವಾಲಯ ಸಂಚಾರದ ಮಾರ್ಗಸೂಚಿ

Next Post

ವಾಟ್ಸಪ್ ಸ್ಟೇಟಸ್ ನಿಂದನೆ | ಪ ಪಂ ಸದಸ್ಯನ ವಿರುದ್ಧ ಮತ್ತೊಂದು ದೂರು!

Next Post

ವಾಟ್ಸಪ್ ಸ್ಟೇಟಸ್ ನಿಂದನೆ | ಪ ಪಂ ಸದಸ್ಯನ ವಿರುದ್ಧ ಮತ್ತೊಂದು ದೂರು!

ಅಜ್ಜನ ಬಂಗಲೆ ಮೇಲೆ ಆಕ್ರಮಣಕಾರರ ಕಣ್ಣು!

ಮರಕ್ಕೆ ಗುದ್ದಿದ ಕಾರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.