6
  • Latest

ಜನಾದೇಶಕ್ಕೆ ತಲೆಬಾಗಿದ ಬಿಜೆಪಿ: ಸಮಸ್ಯೆಗೆ ಸ್ಪಂದಿಸಲು ಅಧ್ಯಕ್ಷನ ಆಗ್ರಹ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಜನಾದೇಶಕ್ಕೆ ತಲೆಬಾಗಿದ ಬಿಜೆಪಿ: ಸಮಸ್ಯೆಗೆ ಸ್ಪಂದಿಸಲು ಅಧ್ಯಕ್ಷನ ಆಗ್ರಹ

AchyutKumar by AchyutKumar
in ರಾಜಕೀಯ

ಯಲ್ಲಾಪುರ: `ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಗಣಪತಿಗಲ್ಲಿ ಚುನಾವಣೆಯಲ್ಲಿ ಮತದಾರರು ನೀಡಿದ ಆದೇಶವನ್ನು ಗೌರವಿಸುತ್ತೇವೆ’ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಹೇಳಿದ್ದಾರೆ.

`ಚುನಾವಣಾ ಪ್ರಚಾರದ ಅವಧಿಯಲ್ಲಿ ಪಟ್ಟಣ ಪಂಚಾಯತದ ಸಾಕಷ್ಟು ಅವ್ಯವಸ್ಥೆಗಳು ನಮ್ಮ ಗಮನಕ್ಕೆ ಬಂದಿದೆ. ಮುಖ್ಯವಾಗಿ ಕುಡಿಯುವ ನೀರು ಕಲುಷಿತವಾಗಿರುವುದು, ಸ್ವಚ್ಛತೆ ಇಲ್ಲದಿರುವುದು, ಜನರ ಸಮಸ್ಯೆಗಳಿಗೆ ಪಟ್ಟಣ ಪಂಚಾಯತದಿAದ ಸ್ಪಂದನೆ ಸಿಗದಿರುವುದು ಸಾಮಾನ್ಯವಾಗಿದೆ. ಪಟ್ಟಣ ಪಂಚಾಯತವೂ ಆಡಳಿತ ಸಮಸ್ಯೆಗಳನ್ನು ಬಗೆಹರಿಸಲು ವಿಫಲವಾಗಿದ್ದು, ಪಟ್ಟಣ ಪಂಚಾಯತ ಸದಸ್ಯರು ಮುಂದಾಗಬೇಕು’ ಎಂದವರು ಆಗ್ರಹಿಸಿದ್ದಾರೆ.

`ಬಿಜೆಪಿ ಚಿಹ್ನೆಯ ಅಡಿ ಆಯ್ಕೆಯಾದ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ ಅವರನ್ನು ಗೆಲ್ಲಿಸಿದ್ದಾರೆ. ಅವರ ಜೊತೆ ಬಿಜೆಪಿ ಬೆಂಬಲಿಸಿದ ಎಲ್ಲರಿಗೂ ಕೃತಜ್ಞರಾಗಿದ್ದೇವೆ’ ಎಂದು ಹೇಳಿದ್ದಾರೆ. `ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟನೆ ನಡೆಯುತ್ತಿದೆ. ಮುಂದಿನ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ನಡೆದಿದೆ. ಸ್ಪಂದನೆ ಮೂಲಕ ಜನರ ಮನಸ್ಸು ಗೆಲ್ಲುವ ಪ್ರಯತ್ನ ನಿರಂತರವಾಗಿದೆ’ ಎಂದು ಪ್ರಸಾದ ಹೆಗಡೆ ಹೇಳಿದ್ದಾರೆ.

ShareSendTweetShare
Previous Post

ಬೈಕ್ ಮುಖಾಮುಖಿ: ಕೃಷಿಕನ ಜೊತೆ ಟಿಎಸ್‌ಎಸ್ ಉದ್ಯೋಗಿಗೆ ಪೆಟ್ಟು

Next Post

ಅತಿ ವೇಗ ತಂದ ಅಪಾಯ | ಬೈಕ್ ಅಪಘಾತ: ಮೂವರಿಗೆ ಗಾಯ

Next Post

ಅತಿ ವೇಗ ತಂದ ಅಪಾಯ | ಬೈಕ್ ಅಪಘಾತ: ಮೂವರಿಗೆ ಗಾಯ

ಅತಿಯಾದ ಮೋಜು-ಮಸ್ತಿ: ಬೆಂಗಳೂರಿನಿoದ ಬಂದವರು ಸಮುದ್ರಪಾಲು!

ಸೆಕೆಂಡ್ ಹ್ಯಾಂಡ್ ಬೈಕ್-ಕಾರು | ಪೊಲೀಸರಿಂದ ಬಹಿರಂಗ ಹರಾಜು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.