6
  • Latest

ಗುಡ್ಡದ ಮೇಲೆ ರೆಸಾರ್ಟ ಮಾಡಿ.. ಬೆಟ್ಟ ಕೊರೆದರಯ್ಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಡ್ಡದ ಮೇಲೆ ರೆಸಾರ್ಟ ಮಾಡಿ.. ಬೆಟ್ಟ ಕೊರೆದರಯ್ಯ!

AchyutKumar by AchyutKumar
in ಸ್ಥಳೀಯ

ಕುಮಟಾ: ಶಿರೂರು ಗುಡ್ಡ ಕುಸಿತಕ್ಕೆ ಮುಖ್ಯ ಕಾರಣ ಅವೈಜ್ಞಾನಿಕ ಮಣ್ಣು ಕೊರೆತ. ಅದಾಗಿಯೂ ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ಇನ್ನಷ್ಟು ಗುಡ್ಡ ಕೊರೆಯುವ ಕೆಲಸ ನಡೆದಿದೆ. ಇದರಿಂದ ಮುಂದಿನ ಮಳೆಗಾಲದಲ್ಲಿ ಇಲ್ಲಿನ ಧರೆಯೂ ಕುಸಿಯುವ ಆತಂಕ ವ್ಯಕ್ತವಾಗಿದೆ.

ಉಮಾಮಹೇಶ್ವರ ಮಂದಿರಕ್ಕೆ ತೆರಳುವ ರಸ್ತೆ ಬಳಿ ಒಂದು ಎಕರೆ ಜಾಗದಲ್ಲಿ ಅವೈಜ್ಞಾನಿಕ ಪದ್ಧತಿಯಲ್ಲಿ ಗುಡ್ಡ ಕೊರೆಯಲಾಗುತ್ತಿದೆ. ಸ್ಥಳೀಯ ಪರಿಸರದ ಬಗ್ಗೆ ಅರಿವಿಲ್ಲದವರು ರೆಸಾರ್ಟ ನಿರ್ಮಾಣ ಕಾರ್ಯಕ್ಕಾಗಿ ಗುಡ್ಡ ಕೊರೆಯುತ್ತಿದ್ದಾರೆ. ಆದರೆ, ಮಣ್ಣು ಸಾಗಾಟ ಹಾಗೂ ಮರ ಕಡಿತಕ್ಕೆ ಪರವಾನಿಗೆ ಪಡೆದಿಲ್ಲ.

ಇಲ್ಲಿನ ಗುಡ್ಡ ಕಡಿತದಿಂದ ತಳಭಾಗದಲ್ಲಿ ವಾಸಿಸುತ್ತಿರುವವರಿಗೆ ಅಪಾಯ ಹೆಚ್ಚಿದೆ. ಹೀಗಾಗಿ ಅಲ್ಲಿನವರು ಅವೈಜ್ಞಾನಿಕ ಕೆಲಸ ನಡೆಸದಂತೆ ತಿಳಿ ಹೇಳಿದ್ದಾರೆ. ಅದಾಗಿಯೂ ಗುಡ್ಡ ಕೊರೆತ ಮುಂದುವರೆದಿದೆ. ಖಾಸಗಿ ಜಾಗದ ಜೊತೆ ಅಕ್ಕಪಕ್ಕದ ಜಾಗವೂ ಅತಿಕ್ರಮಣವಾದ ಬಗ್ಗೆ ಅಲ್ಲಿನವರು ದೂರಿದ್ದಾರೆ.

ShareSendTweetShare
Previous Post

KSRTC | ಬಸ್ಸು ಚಾಲಕನ ವಿರುದ್ಧ ದೂರು ನೀಡಿದ ನಿರ್ವಾಹಕ!

Next Post

ಹಣಕಾಸಿನ ವಿಷಯ: ಬಾಡಿಗೆದಾರರ ದಾಂಧಲೆ!

Next Post

ಹಣಕಾಸಿನ ವಿಷಯ: ಬಾಡಿಗೆದಾರರ ದಾಂಧಲೆ!

ವಿದ್ಯುತ್ ಸ್ಪರ್ಶಿಸಿ ಮಗು ಸಾವು: ಮುಖ್ಯ ಶಿಕ್ಷಕರ ಅಮಾನತಿಗೆ ಮುಖ್ಯಮಂತ್ರಿ ಸೂಚನೆ!

ಬಿಪಿ ಶುಗರ್'ಗೆ ಬೆದರಿ ಕ್ರಿಮಿನಾಶಕ ಸೇವಿಸಿದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.