6
  • Latest

ರೈಲಿನಿಂದ ಬಿದ್ದ ಬಾಲಕಿ ಬದುಕು ಅಂತ್ಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರೈಲಿನಿಂದ ಬಿದ್ದ ಬಾಲಕಿ ಬದುಕು ಅಂತ್ಯ

AchyutKumar by AchyutKumar
November 29, 2024
in ದೇಶ - ವಿದೇಶ
advt advt advt
ADVERTISEMENT

ಭಟ್ಕಳ: ಮುರುಡೇಶ್ವರ ಸಮೀಪ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಬಾಲಕಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಯೇ ಕೊನೆ ಉಸಿರೆಳೆದಿದ್ದಾರೆ.

Advertisement. Scroll to continue reading.

ರಾಜಸ್ಥಾನದ ಗಂಗಾಪುರ ಸಿಟಿ ಮೂಲದ ಅಲ್ಜಿಯಾಬಾನು ಸುಲೇಮಾನ್ ಖಾನ್ ಕೊಂಕಣ ರೈಲಿನಲ್ಲಿ ಚಲಿಸುತ್ತಿರುವಾಗ ರೈಲಿನಿಂದ ಕೆಳಗೆ ಬಿದ್ದಿದ್ದರು. ನ 25ರ ರಾತ್ರಿ ತಂದೆ ತಾಯಿಯೊಂದಿಗೆ ರಾಜಸ್ಥಾನದ ಕೋಟ ಜಂಕ್ಷನನಿoದ ಕೇರಳ ರಾಜ್ಯದ ಕಣ್ಣೂರಿಗೆ ಅಮೃತಸರ್ ಕುಚೇವೆಲ್ಲಿ ಸೂಪರ್ ಫಾಸ್ಟ್ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಮುರುಡೇಶ್ವರದ ಬಳಿ ಅವಘಡ ನಡೆದಿತ್ತು.

Advertisement. Scroll to continue reading.
ADVERTISEMENT
ADVERTISEMENT

ಮುರುಡೇಶ್ವರ ಆರ್ ಎನ್ ಎಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿರಲಿಲ್ಲ. ನಂತರ ಮಂಗಳೂರು ಜಿಲ್ಲಾ ಆಸ್ಪತ್ರೆ ವೆನ್ಲಾಕ್’ಗೆ ಸಾಗಿಸಲಾಗಿದ್ದು, ಗುರುವಾರ ರಾತ್ರಿ ಅವರು ಸಾವನಪ್ಪಿದರು.

ShareSendTweetShare
ADVERTISEMENT
Previous Post

ವಿದ್ಯಾರ್ಥಿನಿಯ ಸ್ಕೂಟಿ ಕಳ್ಳರ ಪಾಲು

Next Post

ಎರಡು ಕಡೆ ಕೆಲಸ.. ಸಾಲಗಾರರ ಕಾಟ.. ಬಾಕಿ ಪಾವತಿಸದೇ ಸಾವಿಗೆ ಶರಣಾದ ಸಂದೀಪ!

Next Post

ಎರಡು ಕಡೆ ಕೆಲಸ.. ಸಾಲಗಾರರ ಕಾಟ.. ಬಾಕಿ ಪಾವತಿಸದೇ ಸಾವಿಗೆ ಶರಣಾದ ಸಂದೀಪ!

ಮನೆ ಬೀಗ ಮುರಿದ ಕಳ್ಳರು: ಹಣವೂ ಹೊಯ್ತು.. ಚಿನ್ನವೂ ಹೊಯ್ತು..!

ಚಲಿಸುತ್ತಿದ್ದ ಸ್ಕೂಟಿಗೆ ಬೆಂಕಿ: ಮಾಲಕರಿಗಾಗಿ ಹುಡುಕಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.