6
  • Latest

ಎರಡು ಕಡೆ ಕೆಲಸ.. ಸಾಲಗಾರರ ಕಾಟ.. ಬಾಕಿ ಪಾವತಿಸದೇ ಸಾವಿಗೆ ಶರಣಾದ ಸಂದೀಪ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎರಡು ಕಡೆ ಕೆಲಸ.. ಸಾಲಗಾರರ ಕಾಟ.. ಬಾಕಿ ಪಾವತಿಸದೇ ಸಾವಿಗೆ ಶರಣಾದ ಸಂದೀಪ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಸಾಲ ಮರುಪಾವತಿ ಮಾಡಲು ಸಾಧ್ಯವಾಗದ ಕಾರಣ ಅಲ್ ಮನಲ್ ಲಾಡ್ಜಿನಲ್ಲಿ ಕೆಲಸ ಮಾಡುವ ಸಂದೀಪ ನಾಯ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೆಬಳೆ ಹೊನ್ನೆಗದ್ದೆಯ ಸಂದೀಪ ತಿಮ್ಮಯ್ಯ ನಾಯ್ಕ ಶಂಸುದ್ದಿನ್ ಸರ್ಕಲ್ ಬಳಿಯ ಅಲ್ ಮನಲ್ ಲಾಡ್ಜಿನಲ್ಲಿ ರಾತ್ರಿ ವೇಳೆ ಕೆಲಸ ಮಾಡುತ್ತಿದ್ದರು. ಬಳಿಕ ಬೆಳ್ಳಿಗ್ಗೆ ತೆಂಗಿನ ಗುಂಡಿಯ ಖಾಸಗಿ ಸೊಸೈಟಿಯಲ್ಲಿ ಅವರು ದುಡಿಯುತ್ತಿದ್ದರು. ಗುರುವಾರ ರಾತ್ರಿ ಎಂದಿನoತೆ ಲಾಡ್ಜ’ಗೆ ಹೋದ ಸಂದೀಪ ನಾಯ್ಕ ಶುಕ್ರವಾರ ಬೆಳಗ್ಗೆ ರೂಂ ನಂ 307ರಲ್ಲಿದ್ದ ಫ್ಯಾನ್’ಗೆ ನೇಣು ಬಿಗಿದುಕೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪಿಎಸ್‌ಐ ನವೀನ ನಾಯ್ಕ, ವಿಧಿ ವಿಜ್ಞಾನ ಸ್ಥಳ ಪರಿಶೀಲನಾಧಿಕಾರಿ ರಮೇಶ, ನಗರ ಠಾಣೆಯ ಸಿಬ್ಬಂದಿ ದೀಪಕ ನಾಯ್ಕ , ಮದಾರಸಾಬ ಚಿಕ್ಕೇರಿ, ದೇವು ನಾಯ್ಕ, ಕಿರಣ ಪಾಟೀಲ್, ವಿಜಯ ಜಾಧವ ಮತ್ತು ಸ್ಥಳ ಪರಿಶೀಲನಾಧಿಕಾರಿ ರಮೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.

#S News Digitel Advertisement: ಅಧಿಕೃತ ಬ್ಯಾಂಕುಗಳಿoದಲೇ ಸಾಲ ಪಡೆಯಿರಿ. ಕಿರಿಕಿರಿ ಇಲ್ಲದ – ಸುರಕ್ಷಿತ ಸಾಲಕ್ಕಾಗಿ ಇಲ್ಲಿ ಫೋನ್ ಮಾಡಿ: 9380141227

ShareSendTweetShare
ADVERTISEMENT
Previous Post

ರೈಲಿನಿಂದ ಬಿದ್ದ ಬಾಲಕಿ ಬದುಕು ಅಂತ್ಯ

Next Post

ಮನೆ ಬೀಗ ಮುರಿದ ಕಳ್ಳರು: ಹಣವೂ ಹೊಯ್ತು.. ಚಿನ್ನವೂ ಹೊಯ್ತು..!

Next Post

ಮನೆ ಬೀಗ ಮುರಿದ ಕಳ್ಳರು: ಹಣವೂ ಹೊಯ್ತು.. ಚಿನ್ನವೂ ಹೊಯ್ತು..!

ಚಲಿಸುತ್ತಿದ್ದ ಸ್ಕೂಟಿಗೆ ಬೆಂಕಿ: ಮಾಲಕರಿಗಾಗಿ ಹುಡುಕಾಟ!

ಕಾಂಗ್ರೆಸ್ಸಿಗನ ವಿರುದ್ಧ ಹೋರಾಟಗಾರನ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.