6
  • Latest

ಚಲಿಸುತ್ತಿದ್ದ ಸ್ಕೂಟಿಗೆ ಬೆಂಕಿ: ಮಾಲಕರಿಗಾಗಿ ಹುಡುಕಾಟ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಲಿಸುತ್ತಿದ್ದ ಸ್ಕೂಟಿಗೆ ಬೆಂಕಿ: ಮಾಲಕರಿಗಾಗಿ ಹುಡುಕಾಟ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಮಾಗೋಡು ರಸ್ತೆಯಲ್ಲಿ ಚಲಿಸುತ್ತಿದ್ದ ಸ್ಕೂಟಿಗೆ ದಿಢೀರ್ ಆಗಿ ಬೆಂಕಿ ತಗುಲಿದೆ. ಸ್ಕೂಟಿ ಸಂಪೂರ್ಣ ಸುಟ್ಟು ಕರಕಲಾಗಿದೆ.

ನಂದೂಳ್ಳಿಯ ಸುರೇಶ ನಾಯ್ಕ ಅವರಿಗೆ ಸೇರಿದ ಸ್ಕೂಟಿ ಇದಾಗಿದೆ. ಅವರು ಶುಕ್ರವಾರ ಯಲ್ಲಾಪುರದಿಂದ ಮಾಗೋಡು ಮಾರ್ಗವಾಗಿ ಸಂಚರಿಸುತ್ತಿದ್ದಾಗ ಸ್ಕೂಟಿಗೆ ಬೆಂಕಿ ತಗುಲಿದೆ. ಕ್ಷಣಮಾತ್ರದಲ್ಲಿ ಬೆಂಕಿ ಪೂರ್ತಿ ವಾಹನವನ್ನು ಆವರಿಸಿದೆ. ಇದರಿಂದ ಬೆಚ್ಚಿದ ಸುರೇಶ ನಾಯ್ಕ ಅವರು ಸುಟ್ಟ ಸ್ಕೂಟಿಯನ್ನು ಅಲ್ಲಿಯೇ ಬಿಟ್ಟು ತೆರಳಿದ್ದಾರೆ.

ಪ್ರಸ್ತುತ ಕವಡಿಕೆರೆ ಬಸ್ ನಿಲ್ದಾಣದ ಬಳಿ ಈ ಸ್ಕೂಟಿ ಸುಟ್ಟ ಸ್ಥಿತಿಯಲ್ಲಿ ಕಂಡು ಬಂದಿದೆ. ಸ್ಕೂಟಿಯ ನೋಂದಣಿ ಸಂಖ್ಯೆ ಆಧಾರದಲ್ಲಿ ಮಾಲಕರನ್ನು ಪತ್ತೆ ಮಾಡಿದ ಪೊಲೀಸ್ ಸಿಬ್ಬಂದಿ ಬಸವರಾಜ ಹಗರಿ ಅವರು ಸ್ಕೂಟಿ ಮಾಲಕ ಸುರೇಶ ನಾಯ್ಕ ಅವರಿಗಾಗಿ ಹುಡುಕಾಟ ನಡೆಸಿದರು. ಆದರೆ, ಮನೆಯಲ್ಲಿ ಇರಲಿಲ್ಲ

ಈ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುವುದಕ್ಕಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. `ಪೆಟ್ರೋಲ್ ಇಂಜಿನ್ ಹೊಂದಿದ ಟಿವಿಎಸ್ ಜುಪಿಟರ್ ಸ್ಕೂಟಿ ಇದಾಗಿದೆ. ಮಾಲಕರ ಬಳಿ ವಿವರ ಪಡೆದ ನಂತರವೇ ಅವಘಡಕ್ಕೆ ನಿಖರ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದರು.

ShareSendTweetShare
Previous Post

ಮನೆ ಬೀಗ ಮುರಿದ ಕಳ್ಳರು: ಹಣವೂ ಹೊಯ್ತು.. ಚಿನ್ನವೂ ಹೊಯ್ತು..!

Next Post

ಕಾಂಗ್ರೆಸ್ಸಿಗನ ವಿರುದ್ಧ ಹೋರಾಟಗಾರನ ದೂರು!

Next Post

ಕಾಂಗ್ರೆಸ್ಸಿಗನ ವಿರುದ್ಧ ಹೋರಾಟಗಾರನ ದೂರು!

ಮುಖ್ಯಮಂತ್ರಿ ಕಚೇರಿ ತಲುಪಿದ S News ಡಿಜಿಟಲ್ ವರದಿ: ತುರ್ತು ಕ್ರಮಕ್ಕೆ ಸೂಚನೆ!

ಯಕ್ಷ ರೂಪಕಕ್ಕೆ ದಶಮಾನೋತ್ಸವದ ಸಡಗರ: ನಮ್ಮನೆ ಹಬ್ಬಕ್ಕೆ ನೀವು ಬನ್ನಿ.. ನಿಮ್ಮವರನ್ನು ಕರೆತನ್ನಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.