6
  • Latest

ಕಾಂಗ್ರೆಸ್ಸಿಗನ ವಿರುದ್ಧ ಹೋರಾಟಗಾರನ ದೂರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಂಗ್ರೆಸ್ಸಿಗನ ವಿರುದ್ಧ ಹೋರಾಟಗಾರನ ದೂರು!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಸರ್ಕಾರಿ ಜಾಗ ಅತಿಕ್ರಮಿಸಿ ಅದನ್ನು ಮಾರಾಟ ಮಾಡುವವರಿಂದ ಜೀವ ಬೆದರಿಕೆ ಬಂದ ಬಗ್ಗೆ ಹೋರಾಟಗಾರರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನ್ಯಾಯಾಲಯದಲ್ಲಿ ದಾಖಲಿಸಿದ ದೂರು ಹಿಂಪಡೆಯುವoತೆ ಒತ್ತಾಯಿಸಿ ಬೆದರಿಕೆ ಒಡ್ಡಿದವರ ವಿರುದ್ಧ ದೂರು ಸಲ್ಲಿಸಿದ್ದಾರೆ.

ಬಾಳಗಿಮನೆಯ ಮಂಜುನಾಥ ಹೆಗಡೆ ಹಾಗೂ ಕಾಳಮ್ಮನಗರದ ಅಬ್ದುಲ್ ರಹಮಾನ್ ಶೇಖ್ ಹಸನ್ ಸೇರಿ ಸರ್ಕಾರಿ ಭೂಮಿ ಕಬಳಿಕೆ ವಿರುದ್ಧ ಬೆಂಗಳೂರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಈ ದೂರು ಹಿಂಪಡೆಯುವoತೆ ರಿಯಲ್ ಎಸ್ಟೇಟ್ ಉದ್ಯಮಿಯೂ ಆದ ಕಾಂಗ್ರೆಸ್ ಮುಖಂಡ ಶ್ರೀನಿವಾಸ ಭಟ್ಟ ಧಾತ್ರಿ ಹಾಗೂ ಸಹಚರರು ಒತ್ತಡ ಹಾಕಿದ ಬಗ್ಗೆ ಅವರು ಇದೀಗ ತಹಶೀಲ್ದಾರ್ ಕಚೇರಿಗೆ ದೂರಿ, ರಕ್ಷಣೆ ಕೋರಿದ್ದಾರೆ.

`ಶ್ರೀನಿವಾಸ ಭಟ್ಟ ಅವರ ಜೊತೆ ರಾಮಚಂದ್ರ ಶೇಟ್, ಗೋಪಾಲಕೃಷ್ಣ ಭಟ್ಟ, ರವಿ ದೇವಾಡಿಗ, ದೀಪಕ ನಾಯ್ಕ ತಮ್ಮ ಮೇಲೆ ಹಲ್ಲೆ ಮಾಡುವ ಸಾಧ್ಯತೆಗಳಿದೆ. ಟಿಪ್ಪರ್ ವಾಹನ ಹಾಯಿಸಿ ನಿಮ್ಮನ್ನು ಮುಗಿಸುತ್ತೇವೆ’ ಎಂದು ಅನೇಕ ಬಾರಿ ಹೆದರಿಸಿದ್ದಾರೆ’ ಎಂದವರು ದೂರಿದ್ದಾರೆ. `ನ 28ರಂದು ಕೋರ್ಟ ಎದುರು ಸಿಕ್ಕ ಶ್ರೀನಿವಾಸ ಭಟ್ಟ ಧಾತ್ರಿ ಅವರು ನ್ಯಾಯಲಯದಲ್ಲಿನ ಕೇಸ್ ಹಿಂಪಡೆಯದೇ ಇದ್ದರೆ ಅವರೆಲ್ಲರೂ ನಿಮ್ಮ ವಿರುದ್ಧ ಸುಳ್ಳು ಕೇಸ್ ಹಾಕುತ್ತಾರೆ’ ಎಂದು ಬೆದರಿಸಿದ ಬಗ್ಗೆ ಆರೋಪಿಸಿದ್ದಾರೆ.

`ಈ ಬೆದರಿಕೆಯಿಂದ ತಮಗೆ ನೋವಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ನಮಗೆ ಅಗತ್ಯ ರಕ್ಷಣೆ ನೀಡಿ’ ಎಂದು ಮಂಜುನಾಥ ಹೆಗಡೆ ಹಾಗೂ ಅಬ್ದುಲ್ ರಹಮಾನ್ ಶೇಖ್ ಹಸನ್ ತಾಲೂಕಾಡಳಿತಕ್ಕೆ ಪತ್ರ ನೀಡಿದ್ದಾರೆ.

 

ShareSendTweetShare
Previous Post

ಚಲಿಸುತ್ತಿದ್ದ ಸ್ಕೂಟಿಗೆ ಬೆಂಕಿ: ಮಾಲಕರಿಗಾಗಿ ಹುಡುಕಾಟ!

Next Post

ಮುಖ್ಯಮಂತ್ರಿ ಕಚೇರಿ ತಲುಪಿದ S News ಡಿಜಿಟಲ್ ವರದಿ: ತುರ್ತು ಕ್ರಮಕ್ಕೆ ಸೂಚನೆ!

Next Post

ಮುಖ್ಯಮಂತ್ರಿ ಕಚೇರಿ ತಲುಪಿದ S News ಡಿಜಿಟಲ್ ವರದಿ: ತುರ್ತು ಕ್ರಮಕ್ಕೆ ಸೂಚನೆ!

ಯಕ್ಷ ರೂಪಕಕ್ಕೆ ದಶಮಾನೋತ್ಸವದ ಸಡಗರ: ನಮ್ಮನೆ ಹಬ್ಬಕ್ಕೆ ನೀವು ಬನ್ನಿ.. ನಿಮ್ಮವರನ್ನು ಕರೆತನ್ನಿ!

ಅಪಘಾತ: ಐವರಿಗೆ ಸಣ್ಣಪುಟ್ಟ ಗಾಯ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.